ತಿಪಟೂರು: ತಾಲ್ಲೂಕಿನ ಪ್ರಸಿದ್ಧ ಮಠಗಳಲ್ಲಿ ಒಂದಾದ ಶ್ರೀ ಕಾಡಸಿದ್ದೇಶ್ವರ ಮಠ ನೊಣವಿನಕೆರೆ ಶ್ರೀಮಠದಲ್ಲಿ ಸರಳವಾಗಿ ನಡೆದ ನವರಾತ್ರಿ ದಸರಾ ಮಹೋತ್ಸವದಲ್ಲಿ ಶ್ರೀ ಡಾಕ್ಟರ್ ಕರಿವೃಷಭ ಶಿವಯೋಗೀಶ್ವರ ಮಹಾಸ್ವಾಮಿಗಳು ಶಮಿಪೂಜೆ ಮಾಡಿ ಬನ್ನಿಮಂಟಪಕ್ಕೆ ಪೂಜೆ ನೆರವೇರಿಸಿ, ಪ್ರಪಂಚಕ್ಕೆ...
ತಿಪಟೂರು: ಶಿಕ್ಷಣ ಕ್ಷೇತ್ರವನ್ನು ಬಲಪಡಿಸಲು ಚೌಡರೆಡ್ಡಿಗೆ ಮತನೀಡಿ ಎಂದು ಶಿವಶಂಕರ್ ತಿಳಿಸಿದರು.ತಿಪಟೂರಿನ ಖಾಸಗಿ ಹೊಟೇಲ್ ನಲ್ಲಿ ನಡೆದ ಆಗ್ನೇಯ ಪದವಿದರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತಾನಾಡಿದ ಶಿವಶಂಕರ್ ‘ಶಿಕ್ಷಕರ ಮತ್ತು ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು...
ತಿಪಟೂರು: ಸರ್ಕಾರಿ ಶಾಲೆಯಲ್ಲಿನ ಅಕ್ಷರ ದಾಸೋಹ ಕಾರ್ಯಕ್ರಮದಡಿ ಬಿಸಿಯೂಟ ತಯಾರಿಕೆ ಕಾರ್ಯಕರ್ತೆಯರಿಗೆ ಆಹಾರ ಧಾನ್ಯಗಳ ಪಡಿತರ ಕಿಟ್ಟನ್ನು ಕಾಂಗ್ರೆಸ್ ಮುಖಂಡರಾದ ಸಿ.ಬಿ ಶಶಿಧರ್ ಅವರು ವಿತರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಕರೋನಾ ಕಾರಣದಿಂದ ಸರ್ಕಾರವು ಶಾಲೆಗಳನ್ನು...
ತಿಪಟೂರು: ಕೊರೊನಾ ಮುಂಜಾಗ್ರತೆ ಕ್ರಮವಾಗಿ ಇತಿಹಾಸ ಪ್ರಸಿದ್ಧ ತಿಪಟೂರಿನ ಗಣೇಶ ವಿಸರ್ಜನಾ ಮಹೋತ್ಸವವು ಉತ್ಸವ, ಆಡಂಬರವಿಲ್ಲದೇ ಸರಳವಾಗಿ ಮತ್ತು ಶಾಂತಿಯುತವಾಗಿ ನಡೆಯಿತು. ಈ ಬಾರಿ ವಿಜೃಂಭಣೆಯ ಗಣೇಶ ವಿಸರ್ಜನೆಗೆ ಕೊರೋನಾ ಅಡ್ಡಿಯಾಗಿದ್ದು,ಭಕ್ತಾದಿಗಳಿಗೆ ಮತ್ತು ಯುವ ಜನರಿಗೆ...
ತಿಪಟೂರು: ತಿಪಟೂರು ನಗರದ ದೊಡ್ಡಪೇಟೆ ಹಾಗೂ ಎಲೆ ಆಸರ ರಸ್ತೆಯ ಫುಟ್ಪಾತ್ ಮೇಲೆ ಇಟ್ಟುಕೊಂಡಿದ್ದ ಅಂಗಡಿಗಳನ್ನು ನಗರಸಭೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ಮಾಡುವ ಮೂಲಕ ತೆರವುಗೊಳಿಸಿ ವಾಹನ ಮತ್ತು ಸಾರ್ವಜನಿಕರ ಸಂಚಾರಕ್ಕೆ ಅನುವು...
ತಿಪಟೂರು: ಉತ್ತರ ಪ್ರದೇಶದಲ್ಲಿ ದಲಿತ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಅರೆಬೆತ್ತಲೆ ಪಂಜಿನ ಮೆರವಣಿಗೆಯನ್ನು ತಿಪಟೂರಿನ ನಗರಸಭೆ ವೃತ್ತದಲ್ಲಿ ಮಾಡಲಾಯಿತು. ನಗರಸಭೆ...
ತಿಪಟೂರು: ಸುಪ್ರಸಿದ್ಧ ತಿಪಟೂರು ಸತ್ಯಗಣಪತಿ ವಿಸರ್ಜನಾ ಮಹೋತ್ಸವಕ್ಕೆ ಈ ಬಾರಿ ಕೋವಿಡ್ 19 ರ ಹಿನ್ನೆಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ ಸರಳವಾಗಿ ಆಚರಿಸಲು ಆಡಳಿತ ಮುನ್ನಡೆ ನಿರ್ಧರಿಸಿದೆ. 91ನೇ ಸತ್ಯಗಣಪತಿ ವಿಸರ್ಜನಾ ಮಹೋತ್ಸವ...
ತಿಪಟೂರು: ಉತ್ತರಪ್ರದೇಶದಲ್ಲಿ ದಲಿತ ಯುವತಿಯ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ,ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಕರ್ನಾಟಕ ಮಾದಿಗ ದಂಡೊರ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ...
ತಿಪಟೂರು: ಕೊರೋನಾದಿಂದಾಗಿ ಶಾಲೆಗಳು ಆರಂಭವಾಗಿಲ್ಲ, ಮುಚ್ಚಿರುವ ಶಾಲೆ ಆವರಣಗಳು ಅನೈತಿಕ ಚಟುವಟಿಕೆಗಳ ತಾಣವಾಗುತ್ತಿರುವುದು ವಿಷಾದಕರ. ನಗರದ ಗಾಂಧಿನಗರದ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಉರ್ದು ಹಿರಿಯ ಪ್ರಾಥಮಿಕ ಶಾಲೆಗಳ ಆವರಣ ಕುಡುಕರ ಮತ್ತು ಪುಂಡ...
ತಿಪಟೂರು: ಉತ್ತರ ಪ್ರದೇಶದ ಹತ್ರಾಸ್ ಗ್ರಾಮದಲ್ಲಿ ದಲಿತ ಯುವತಿ ಮನೀಷಾಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗಬೇಕೆಂದು ತಾಲ್ಲೂಕಿನ ವಿವಿಧ ಪರ ಸಂಘಟನೆಗಳ ಒಕ್ಕೂಟದಲ್ಲಿ ಇಂದು ನಗರದ ಪೈ ಹೋಟೆಲ್...