ತಿಪಟೂರು: ಬೆಂಗಳೂರಿನ ಡಿಜೆ ಹಳ್ಳಿ ಗಲಭೆ ಈ ಘಟನೆಯನ್ನು ಪತ್ರಕರ್ತರು ಹಾಗೂ ಕ್ಯಾಮೆರಾ ಮ್ಯಾನ್ ಗಳ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಇಂತಹ ಘಟನೆಗಳು ನಡೆಯದಂತೆ...
ತಿಪಟೂರು: ಎಪಿಎಂಸಿ ಅಧ್ಯಕ್ಷರಾಗಿದ್ದ ಮಡೆನೂರು ಲಿಂಗರಾಜು ಅವರು ಅನಾರೋಗ್ಯದಿಂದ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ತಾಲ್ಲೂಕಿನಲ್ಲಿ ಕಾಂಗ್ರೆಸ್ ಮುಖಂಡರಾಗಿ ಗುರುತಿಸಿಕೊಂಡಿದ್ದ ಇವರು ಮಡೇನೂರು ರೈತ ಸೇವಾ...
ತಿಪಟೂರು: ಕೋವಿಡ್ ಕೇರ್ ಸೆಂಟರ್ನಲ್ಲಿ ಸಮರ್ಪಕ ವ್ಯವಸ್ಥೆ ಕಲ್ಪಿಸದೇ ರೋಗಿಗಳನ್ನು ಅಮಾನವೀಯವಾಗಿ ನಡೆಸಿಕೊಂಡು ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಕೊರೊನಾ ಸೋಂಕಿತರು ಆರೋಪಿಸಿದ್ದಾರೆ. ಕೊನೇಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 112 ಹಾಸಿಗೆಗಳೂ ಇರುವ ಕೋವಿಡ್...
ತಿಪಟೂರು: ಬಿಜೆಪಿ ಅಧಿಕಾರಕ್ಕೆ ಬರಲು ಯಡಿಯೂರಪ್ಪನವರೇ ಮುಖ್ಯ ಕಾರಣವಾಗಿದ್ದು ಯಾವುದೇ ಕಾರಣಕ್ಕೂ ಅವರನ್ನು ಹುದ್ದೆಯಿಂದ ಕೆಳಗಿಳಿಸಿದ್ದು ಆದಲ್ಲಿ ಇಡೀ ವೀರಶೈವ ಸಮಾಜದ ಸ್ವಾಮೀಜಿಗಳು ಪಕ್ಷದ ವಿರುದ್ಧ ತಿರುಗಿ ಬೀಳುವುದರಲ್ಲಿ ಯಾವುದೇ ಸಂದೇಹವಿಲ್ಲ ಎಲ್ಲಿಯವರೆಗೂ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿರುತ್ತಾರೆ...
ತಿಪಟೂರು: ನಗರದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ತಡರಾತ್ರಿ ದುಷ್ಕರ್ಮಿಗಳು ಕಚೇರಿಯ ಬೀಗ ಒಡೆದು ಕಳ್ಳತನ ಮಾಡಿದ ಘಟನೆ ತಡರಾತ್ರಿ ನಡೆದಿದ್ದು ಬೆಳಗಿನ ಜಾವ ಗಮನಕ್ಕೆ ಬಂದಿದೆ. ನಗರದ ತಾಲೂಕು ಪಂಚಾಯತ್ ಕಚೇರಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ್ದು ಲಾಕರನ್ನು...
ತಿಪಟೂರು: ತಾಲ್ಲೂಕಿನಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿರುವುದನ್ನು ನಿಯಂತ್ರಿಸಲು ಸಾರ್ವಜನಿಕರು ಸರ್ಕಾರದ ಜೊತೆ ಕೈಜೋಡಿಸಿದಾಗ ಮಾತ್ರ ಸಾಧ್ಯವೆಂದು ತಾಲ್ಲೂಕು ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉಪವಿಭಾಗಾಧಿಕಾರಿ ಕೆ.ಆರ್.ನಂದಿನಿ ತಿಳಿಸಿದರು. ಇದುವರೆಗೂ ತಾಲ್ಲೂಕಿನಲ್ಲಿ ವಾರಕ್ಕೆ ಒಂಡೆರಡು...
ತಿಪಟೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ರಾಜಗೃಹದ ಮೇಲೆ ದಾಳಿ ಮಾಡಿರುವ ಕಿಡಿಗೇಡಿಗಳ ಕೃತ್ಯ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ದಾದಾ ಸಾಹೇಬ್ ಎನ್ .ಮೂರ್ತಿ ಸ್ಥಾಪಿತ) ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ರವರಿಗೆ...
ತಿಪಟೂರು:ಸೇವೆಯಲ್ಲಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಕೊಡುವುದರ ಜೊತೆಗೆ ಸರ್ಕಾರದ ಬೇರೆ ಯಾವುದೇ ಇಲಾಖೆಯಲ್ಲಿ ಇವರ ಸೇವೆಯನ್ನು ವೀಲೀನಗೊಳಿಸಬೇಕು ಹಾಗೂ ಈಗಾಗಲೇ ಸಹಾಯಕ ಪ್ರಾದ್ಯಾಪಕರ ನೇಮಕಾತಿಯನ್ನು ರದ್ದುಪಡಿಸಿರುವ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ನೀಡಬೇಕು, ಕೆಲವು...
ತಿಪಟೂರು : ತಿಪಟೂರು ತಾಲ್ಲೂಕಿನಲ್ಲಿ ಇದುವರೆಗೂ ಯಾರೋಬ್ಬರನ್ನು ಬಲಿ ಪಡೆದಿರದ ಕೊರೊನಾ ಸೋಂಕು ಇಂದು ಒಂದೇ ದಿನ ಮೂವರನ್ನು ಬಲಿ ಪಡೆದುಕೊಂಡಿದೆ.ಇಂದು ತಾಲ್ಲೂಕಿನಲ್ಲಿ ಮೂವರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು 32 ಜನ ಸೋಂಕಿತರಲ್ಲಿ 22 ಜನರು...