ಕೆ.ಆರ್.ಪುರ(ಬೆಂಗಳೂರು): ವಲಸೆ ಕಾರ್ಮಿಕರಿಗೆ ವಿತರಿಸಬೇಕಾದ ದಿನಸಿ ಕಿಟ್ಗಳನ್ನು ಅಕ್ರಮ ದಾಸ್ತಾನು ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಅಂದ ಹಾಗೇ ಬೆಂಗಳೂರಿನ ಕೆ.ಆರ್.ಪುರ ಕ್ಷೇತ್ರದ ರಾಮಮೂರ್ತಿ ನಗರದ ಲೋಟಸ್ ಕಲ್ಯಾಣ ಮಂಟಪದ...
ನಂಜನಗೂಡು(ಮೈಸೂರು): ಜಿಲ್ಲೆಯ ನಂಜನಗೂಡಿನಲ್ಲಿ ಮತ್ತೆ ಡೆಡ್ಲಿ ಕೊರೊನಾ ಮತ್ತೆ ಆತಂಕ ಸೃಷ್ಟಿಸಿದ್ದು,ಇದರಿಂದ ತಾಲೂಕು ಮತ್ತು ಜಿಲ್ಲಾ ಆಡಳಿತ ಹೈ ಅಲರ್ಟ್ ಆಗಿದೆ. ಅಂದ ಹಾಗೆ ಮಳವಳ್ಳಿ ಪಾಸಿಟಿವ್ ಪ್ರಕರಣದ ನಂಟು ನಂಜನಗೂಡಿನಲ್ಲಿ ಕಂಡು ಬಂದಿರುವ ಹಿನ್ನೆಲೆಯಲ್ಲಿ...
ಸಿರುಗುಪ್ಪ(ಬಳ್ಳಾರಿ): ಜಿಲ್ಲೆಯ ಸಿರುಗುಪ್ಪ ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರಿಂದ ಭತ್ತ ಖರೀದಿ ಮಾಡಲು ಸರ್ಕಾರ ಭತ್ತ ಖರೀದಿ ಕೇಂದ್ರ ಸ್ಥಾಪಿಸಿದೆ.ಆದರೆ ಭತ್ತ ಖರೀದಿ ಕೇಂದ್ರದಲ್ಲಿ ಒಂದು ದಿನಕ್ಕೆ ಕೇವಲ ೪೦ ಕ್ವಿಂಟಲ್ ಭತ್ತ ಖರೀದಿ ಮಾಡಲು ಅವಕಾಶ...
ಧಾರವಾಡ: ಧಾರವಾಡದ ಜಿಲ್ಲೆಯಲ್ಲಿ ಇಂದು ಎರಡು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ. ಪಿ-೧೬೦೯(೨೨,ಪುರುಷ) ಹಾಗೂ ಪಿ-೧೬೧೦(೨೩,ಪುರುಷ)ಇವರಿಬ್ಬರು ನವದೆಹಲಿಯಿಂದ ಹಿಂದಿರುಗಿರುವ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಈ ಇಬ್ಬರೂ ವ್ಯಕ್ತಿಗಳನ್ನು ಜಿಲ್ಲೆಗೆ...
ನಾಗಮಂಗಲ(ಮ0ಡ್ಯ): ಕೋವಿಡ್-೧೯ ಹಿನ್ನೆಲೆಯಲ್ಲಿ ಕಳೆದ ೬೦ಕ್ಕೂ ಹೆಚ್ಚು ದಿನಗಳ ಕಾಲದ ಲಾಕ್ಡೌನ್ ಘೋಷಣೆಯಿಂದ ಬದುಕಿನ ಬವಣೆಯ ಸುಳಿಯಲ್ಲಿ ಸಿಲುಕಿರುವ ಪೌರಾಣಿಕ ರಂಗಭೂಮಿ ವೃತ್ತಿ ಕಲಾವಿದರಿಗೆ ವಿಧಾನ ಪರಿಷತ್ ಸದಸ್ಯ ಅಪ್ಪಾಜಿಗೌಡ ಉಚಿತ ದಿನಸಿ ಕಿಟ್ ವಿತರಿಸುವ...
ಅಥಣಿ(ಬೆಳಗಾವಿ): ಅಥಣಿ ತಾಲೂಕಿನ ಐಗಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿವತ್ತು ಕೊರೊನಾ ವಾರಿಯರ್ಸ್ಗಳಿಗೆ ಸನ್ಮಾನ ಮಾಡಲಾಯಿತು. ಅಂದ ಹಾಗೇ ಮಾದಿಗ ಮೀಸಲಾತಿ ಹೋರಾಟ ಸಮಿತಿ ಹನಮಾಪೂರ ಶಾಖೆ ಅಧ್ಯಕ್ಷ ಸುಕುಮಾರ ಮಾದರ ನೇತೃತ್ವದಲ್ಲಿ ಸನ್ಮಾನ ಕಾರ್ಯಕ್ರಮ ಆಯೊಜಿಸಿಲಾಗಿತ್ತು....
ಸಿರವಾರ(ರಾಯಚೂರು): ಸಿರವಾರ ಪಟ್ಟಣದ ವಿದ್ಯಾನಗರ ಕಾಲೋನಿಯಲ್ಲಿ ಜನಹಿತ ವೇದಿಕೆಯಿಂದ ಕೂಲಿ ಕಾರ್ಮಿಕರಿಗೆ ತಹಶೀಲ್ದಾರ್ ಕೆ. ಶೃತಿ ಅವರ ಮೂಲಕ ಆಹಾರ ಧಾನ್ಯಗಳ ಕಿಟ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಿಪಿಐ ದತ್ತಾತ್ರೇಯ ಕಾರ್ನಡ್, ಪಟ್ಟಣ ಪಂಚಾಯಿತಿ...
ಸಿಂಧನೂರು(ರಾಯಚೂರು):ನಗರದ ಯುವ ಕಾಂಗ್ರೆಸ್ನಿAದ ತಮ್ಮ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ದಿ.ರಾಜೀವ್ಗಾಂಧಿ ಪುಣ್ಯತಿಥಿ ಅಂಗವಾಗಿ ನ್ಯಾಯ ಯೋಜನೆಯಡಿಯಲ್ಲಿ ಕೂಲಿ ಕಾರ್ಮಿಕರಿಗೆ ಧನ ಸಹಾಯ ಮಾಡಲಾಯಿತು. ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಖಾಜಾಹುಸೇನ್ ರೌಡಕುಂದಾ ಮಾತನಾಡಿ, ಕಳೆದ...
ಪಾವಗಡ(ತುಮಕೂರು): ರಾಜ್ಯ ರೈತ ಸಂಘದ ಕೋಲಾರ ಮಹಿಳಾ ಜಿಲ್ಲಾಧ್ಯಕ್ಷೆ ನಳಿನಿ ಗೌಡ ಅವರಿಗೆ ರಾಸ್ಕಲ್ ಎಂದ ಕಾನೂನು ಸಚಿವ ಮಾಧುಸ್ವಾಮಿ ವರ್ತನೆ ಖಂಡಿಸಿ ತಾಲ್ಲೂಕು ಹಸಿರು ಸೇನೆ ಹಾಗೂ ರೈತ ಸಂಘ ಪಾವಗಡದ ತಾಲ್ಲೂಕು ಕಚೇರಿಯ...
ದೇವದುರ್ಗ(ರಾಯಚೂರು): ದೇವದುರ್ಗ ಪಟ್ಟಣದಲ್ಲಿ ಗೊಬ್ಬರದ ಅಂಗಡಿಗಳ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ ಮರಳು ಮಿಶ್ರಿತ ಗೊಬ್ಬರ ಮಾರಾಟ ಮಾಡುತ್ತಿದ್ದ ಎರಡು ಅಂಗಡಿಗಳ ಪರವಾನಿಗೆ ರದ್ದು ಪಡಿಸಲಾಗಿದೆ ಎಂದು ಕೃಷಿ ಸಹಾಯಕ ನಿರ್ದೇಶಕಿ ಎಸ್.ಪ್ರಿಯಾಂಕಾ ತಿಳಿಸಿದ್ದಾರೆ. ರವಿ...