ಇಂಡಿ (ವಿಜಯಪುರ):ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ರೈತರೊಬ್ಬರು ಬೆಳೆದ ಲಕ್ಷಾಂತರ ರೂಪಾಯಿ ಮೌಲ್ಯದ ಕ್ಯಾಪ್ಸಿಕಾಂ ಬೆಳೆ ಮಣ್ಣು ಪಾಲಾಗಿದ್ದು,ಲಾಕ್ಡೌನ್ ನಿಂದ ಬೆಳೆದ ಬೆಳೆಗೆ ಮಾರುಕಟ್ಟೆ ವ್ಯವಸ್ಥೆ ಸಿಗದೇ ಆ ರೈತ ಇನ್ನಷ್ಟು ಕಂಗಾಲಾಗಿದ್ದಾನೆ. ಅAದ ಹಾಗೇ...
ಅಫಜಲಪುರ(ಕಲಬುರಗಿ):ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದಲ್ಲಿ ಜೆ.ಎಂ.ಕೊರಬು ಫೌಂಡೇಶನ್ ವತಿಯಿಂದ ಕ್ವಾರೈಂಟೈನ್ನಲ್ಲಿರುವವರಿಗೆ ಹೋಳಿಗೆ ತುಪ್ಪದ ಊಟ ನೀಡಲಾಯಿತು. ಅಂದ ಹಾಗೇ ಗಡಿ ಭಾಗದ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದಲ್ಲಿ ಕ್ವಾರೈಂಟೈನ್ನಲ್ಲಿ ಇರುವ ಸುಮಾರು ೩೫೦ಕ್ಕೂ...
ಸಿಂಧನೂರು(ರಾಯಚೂರು):ಡಿ.ಕೆ.ಶಿವಕುಮಾರ ಕೆಪಿಸಿಸಿ ಅಧ್ಯಕ್ಷರಾಗಿ ಇದೇ ತಿಂಗಳು ೩೧ ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಅಂದು ಕಾಂಗ್ರೆಸ್ ಪಕ್ಷದ ನಾಯಕರು,ಕಾರ್ಯಕರ್ತರು, ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅವರ ಜೊತೆಗೆ ತಾವು ಕೂಡ ಪ್ರತಿಜ್ಞೆ ಮಾಡಬೇಕು ಎಂದು ಕರ್ನಾಟಕ ಪ್ರದೇಶ...
ಶಿರಾ(ತುಮಕೂರು):ರಾಜ್ಯದಲ್ಲಿ ಇಂದಿನಿAದ ಬಸ್ ಸಂಚಾರ ಆರಂಭವಾಗಿದ್ದು, ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಲು ಸರದಿ ಸಾಲಿನಲ್ಲಿ ನಿಂತಿದ್ದ ದೃಶ್ಯ ಕಂಡು ಬಂತು. ಪ್ರತಿಯೊಬ್ಬ ಪ್ರಯಾಣಿಕರನ್ನು ಗೇಟ್ನಲ್ಲಿಯೇ ತಡೆದು ಅವರ ಹೆಸರು, ಎಲ್ಲಿಂದ-ಎಲ್ಲಿಗೆ, ಮೊಬೈಲ್ ನಂಬರ್ ಪಡೆದು ಅವರಿಗೆ...
ಅಫಜಲಪುರ(ಕಲಬುರಗಿ):ಅಫಜಲಪುರ ತಾಲೂಕಿನ ಗಡಿ ಗ್ರಾಮ ಮಾಶಾಳದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಗಳಲ್ಲಿರುವ ಕ್ವಾರೆಂಟೈನ್ ಕೇಂದ್ರಗಳಿಗೆ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಭೇಟಿ ನೀಡಿ ಅಲ್ಲಿನ ಜನರ...
ಬೆಂಗಳೂರು: ಹೊಂಗಸ0ದ್ರ ಬಿಹಾರಿ ಬಾಬು ಗ್ಯಾಂಗ್ಗೆ ಕ್ವಾರೆಂಟೈನ್ನಿ0ದ ಬಿಡುಗಡೆ ಭಾಗ್ಯ ಸಿಕ್ಕಿದೆ. ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಕೇಸ್ ಹೆಚ್ಚಳದಲ್ಲಿ ಬಿಹಾರಿ ಬಾಬು ಸಾಕಷ್ಟು ಪಾತ್ರವಹಿಸಿದ್ದ. ಸದ್ಯ ಈತ ವಾಸ ಮಾಡಿದ್ದ ಏರಿಯಾವನ್ನೇ ಲಾಕ್ಡೌನ್ ಮಾಡಲಾಗಿತ್ತು.ಅಲ್ಲದೆ, ಹೊಂಗಸ0ದ್ರ...
ಹುಬ್ಬಳ್ಳಿ:ಧಾರವಾಡ ಜಿಲ್ಲೆಯ ಕಲಘಟಗಿ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಮಿಕ ಇಲಾಖೆ ನೀಡುವ ದಿನಬಳಕೆ ವಸ್ತುಗಳ ಕಿಟ್ ಹಂಚಿಕೆ ಹಗರಣವೊಂದು ಬೆಳಕಿಗೆ ಬಂದಿದ್ದು,ಬಿಜೆಪಿ ಶಾಸಕ ಕಾರ್ಮಿಕರಿಗೆ ನೀಡುವ ಕಿಟ್ನ್ನು ದುರ್ಬಳಕೆ ಮಾಡಿಕೊಂಡಿದ್ದಾರೆAಬ ಆರೋಪ ಕೇಳಿ ಬಂದಿದೆ. ಅ0ದ ಹಾಗೇ...
ಹುಬ್ಬಳ್ಳಿ :ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ನಾಲ್ಕನೇ ಹಂತದ ಲಾಕ್ ಡೌನ್ ಜಾರಿಯಾಗಿದ್ದು,ಕೇಂದ್ರ ಸರ್ಕಾರ ಕೊಂಚ ಸಡಿಲಿಕೆಯನ್ನು ಮಾಡಿದೆ. ಅಲ್ಲದೇ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ರಾಜ್ಯ ಸರ್ಕಾರ ರಾಜ್ಯದಲ್ಲಿ ಬಸ್ ಸಂಚಾರಕ್ಕೆ ಗ್ರಿನ್ ಸಿಗ್ನಲ್...
ನಂಜನಗೂಡು(ಮೈಸೂರು): ಮೈಸೂರು-ನಂಜನಗೂಡು ರಾಷ್ಟಿçÃಯ ಹೆದ್ದಾರಿಯಲ್ಲಿ ಬೈಕ್ಗೆ ಹಿಂಬದಿಯಿAದ ಕಾರ್ ಡಿಕ್ಕಿ ಹೊಡೆದ ಪರಿಣಾಮ ಕಾರ್ಖಾನೆಯೊಂದರ ನೌಕರನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಂಜನಗೂಡು ರಸ್ತೆಯ ಮಲ್ಲನಮೂಲೆ ಮಠದ ಹತ್ತಿರ ನಡೆದಿದೆ. ನಗರದ ಶಿಕ್ಷಕರ ಬಡಾವಣೆಯ ನಿವಾಸಿ, ನಗರಸಭಾ...
ಸಿರುಗುಪ್ಪ (ಬಳ್ಳಾರಿ): ಇದು ಆ ಗ್ರಾಮದ ಮಧ್ಯೆ ಇರುವ ಮುಖ್ಯ ರಸ್ತೆ.. ಆದರೆ ಮಳೆ ನೀರು, ಮನೆ ಬಳಕೆಯ ನೀರು, ಹೊಲಗದ್ದೆಗಳಿಂದ ಬರುವ ನೀರು..ಇದೇ ರಸ್ತೆಯ ಮೇಲೆ ಹರಿಯುತ್ತದೆ.ಜೊತೆಗೆ ದುರ್ವಾಸನೆ ಬೇರೆ ಮೂಗಿಗೆ ರಾಚುತ್ತದೆ..ಹಾಗಾಗಿ ಇದು...