ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ನಿನ್ನೆ ರಾತ್ರಿಯೇ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂದ ಹಾಗೇ ಹೃದಯ ಸಂಬAಧಿ ಕಾಯಿಲೆಯಿಂದ ಬಳಲುತ್ತಿರುವ ಡಾ.ಮನಮೋಹನ್ ಸಿಂಗ್ರಿಗೆ ಚಿಕಿತ್ಸೆ ಮುಂದುವರೆದಿದ್ದು,...
ನವದೆಹಲಿ: ನಿಗದಿಯಂತೆ ಇಂದು ಮಧ್ಯಾಹ್ನ ೩ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲ ರಾಜ್ಯಗಳ ಸಿಎಂಗಳೊAದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸುವ ಮೂಲಕ ಕೋವಿಡ್ ೧೯ ಸ್ಥಿತಿ ಗತಿಗಳ ಬಗ್ಗೆ ಪರಾಮರ್ಶೆ ನಡೆಸಿದರು. ಅಂದ ಹಾಗೇ...
ಲಿಂಗಸೂಗೂರು(ರಾಯಚೂರು):ಮಹಾಮಾರಿ ಕೊರೊನಾ ವೈರಸ್ ಸಾವಿರಾರು ಜನರ ಜೀವಕ್ಕೆ ಕುತ್ತು ತಂದೊಡ್ಡಿ ಅನೇಕ ಕಾರ್ಮಿಕರು ಬೀದಿ ಪಾಲಾಗುವಂತಾಗಿದ್ದು ಒಂದು ಕಡೆಯಾದರೆ, ಗ್ರಾಮೀಣ ಭಾಗದಲ್ಲಿ ಕೃಷಿಯನ್ನೇ ನಂಬಿಕೊ0ಡು ಬದುಕು ಸಾಗಿಸುವ ರೈತಾಪಿ ವರ್ಗಕ್ಕೆ ಬಹುದೊಡ್ಡ ನಷ್ಟದ ಉಡುಗೊರೆ ನೀಡಿದ್ದು...
ಇಂಡಿ(ವಿಜಯಪುರ):ಸತತ ಬರಗಾಲಕ್ಕೆ ಸೋತು ಸುಣ್ಣವಾಗಿರುವ ರೈತನಿಗೆ ಆಕಾಲಿಕ ಆಲಿಕಲ್ಲು ಮಳೆ ಮತ್ತೊಂದು ದುರಂತ ತಂದಿದೆ. ಮೊದಲೇ ಕೊರೊನಾ ಲಾಕ್ಡೌನ್ನಿಂದ ರೈತರ ಬದುಕು ಬೀದಿ ಪಾಲು ಆಗುತ್ತಿದೆ. ಇಂತಹ ಸಂದರ್ಭದಲ್ಲಿ ಆಕಾಲಿಕ ಆಲಿಕಲ್ಲು ಮಳೆ ರೈತನ ಬದುಕಿಗೆ...
ತುಮಕೂರು:ಕೋವಿಡ್–೧೯ ಕೊರೊನಾ ವೃಸ್ ಹರಡದಂತೆ ತಡೆಗಟ್ಟುವ ಸಂಬAಧ ಮುನ್ನಚರಿಕೆ ಕ್ರಮವಾಗಿ ತುಮಕೂರು ನಗರಕ್ಕೆ ಹೊರ ಜಿಲ್ಲೆಗಳಿಂದ ಮತ್ತು ಹೊರ ರಾಜ್ಯಗಳಿಂದ ಬರುವವರ ಮೇಲೆ ತೀವ್ರ ನಿಗಾ ಇಟ್ಟು ಪರಿಶೀಲನೆ ಮಾಡಲಾಗುತ್ತಿದೆ. ಸದ್ಯ ತುಮಕೂರು ನಗರಕ್ಕೆ ಬರುವ...
ನಾಗಮಂಗಲ(ಮ0ಡ್ಯ):ಕೊರೊನಾ ಮಹಾಮಾರಿಯ ಅರ್ಭಟಕ್ಕೆ ತತ್ತರಿಸಿರುವ ಕಡುಬಡತನ ಎದುರಿಸುತ್ತಿರುವ ಕುಟುಂಬಗಳಿಗೆ ತಮ್ಮ ಶಕ್ತಾನುಸಾರ ಮಾಡುತ್ತಿರುವ ದಾನಿಗಳಿಗೆ ಪ್ರೋತ್ಸಾಹದ ಸಹಕಾರ ಅತ್ಯಗತ್ಯ ಎಂದು ವಿಧಾನ ಪರಿಷತ್ ಸದಸ್ಯ ಎನ್.ಅಪ್ಪಾಜಿಗೌಡ ಅಭಿಪ್ರಾಯಪಟ್ಟಿದ್ದಾರೆ. ನಾಗಮಂಗಲ ಪಟ್ಟಣದ ಮಂಡ್ಯ ರಸ್ತೆಯಲ್ಲಿರುವ ನ್ಯಾಷನಲ್ ವಿದ್ಯಾ...
ಆನೇಕಲ್(ಬೆಂ.ನಗರ):ಫೈನ್ಯಾನ್ಷಿಯರ್ನೊಬ್ಬನನ್ನು ಅಪಹರಣ ಮಾಡಿದ ಕಿರಾತಕರು ಬಳಿಕ ಹಣ ಕಸಿದುಕೊಂಡು ಆತನನ್ನು ಅರ್ಧ ದಾರಿಯಲ್ಲೇ ಬಿಟ್ಟು ಹೋದ ಘಟನೆ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ಬಳಿಯ ಸಿ.ಕೆ ಪಾಳ್ಯದಲ್ಲಿ ನಡೆದಿದ್ದು,ತಡವಾಗಿ ಬೆಳಕಿಗೆ ಬಂದಿದೆ. ರವಿ ಅಪಹರಣಕ್ಕೊಳಗಾದ ಫೈನ್ಯಾನ್ಷಿಯರ್.ಈತನನ್ನು ಕಿಡ್ಯ್ನಾಪ್...
ಹುಬ್ಬಳ್ಳಿ:ಹುಬ್ಬಳ್ಳಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ತಮ್ಮ ತಮ್ಮ ರಾಜ್ಯಗಳಿಗೆ ಹೋಗಲು ಹರಸಾಹಸ ಪಡುತ್ತಿರುವ ಬೇರೆ ಬೇರೆ ರಾಜ್ಯಗಳ ವಲಸೆ ಕಾರ್ಮಿಕರಿಗೆ ಇಂದು ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅನೀಲ್ ಕುಮಾರ್ ಪಾಟೀಲ್ ಆಹಾರದ ಕಿಟ್...
ಹುಬ್ಬಳ್ಳಿ: ವಿಶ್ವ ತಾಯಂದಿರ ದಿನದ ಅಂಗವಾಗ ಹುಬ್ಬಳ್ಳಿಯಲ್ಲಿ ಮಹಿಳೆಯರು ತಮ್ಮ ತಾಯಂದಿರ ಪಾದಗಳಿಗೆ ನಮಸ್ಕರಿಸುವ ಹಾಗೂ ಕೆಕ್ ಕತ್ತರಿಸುವ ಮೂಲಕ ವಿಶೇಷವಾಗಿ ಆಚರಿಸಿದರು. ಇಲ್ಲಿನ ಕೇಶ್ವಾಪೂರದ ಅನ್ವೇಕರ್ ಕುಟುಂಬಸ್ಥರು ವಿಶ್ವ ಅಮ್ಮಂದಿರ ದಿನಾಚರಣೆಯನ್ನು ತಮ್ಮ ಮನೆಯಲ್ಲಿ...
ಸಿಂಧನೂರು(ರಾಯಚೂರು):ಸಿಂಧನೂರು ತಾಲೂಕಿನ ದೇವರಗುಡಿ ಫಿಕಪ್ ಡ್ಯಾಂನ್ನು ಮಾಜಿ ಸಚಿವ, ಶಾಸಕ ವೆಂಕಟರಾವ್ ನಾಡಗೌಡ ವೀಕ್ಷಣೆ ನಡೆಸಿದರು. ಅಂದ ಹಾಗೇ ಫಿಕಪ್ ಡ್ಯಾಂನ ಸಮಸ್ಯೆಗಳನ್ನು ರೈತರಿಂದ ಆಲಿಸಿದ್ದ ಶಾಸಕ ವೆಂಕಟರಾವ್ ನಾಡಗೌಡ ಸ್ವತಃ ತಾವೇ ಬೈಕ್ ಮೂಲಕ...