ಶಿರಾ(ತುಮಕೂರು):ಪೊಲೀಸರು ಒತ್ತಡದ ನಡುವೆಯೂ ಸಾರ್ವಜನಿಕರ ರಕ್ಷಣೆಗೆ ಕಟಿ ಬದ್ಧರಾಗಿರುತ್ತಾರೆ ಎಂದು ಸಬ್ ಇನ್ಸ್ಪೆಕ್ಟರ್ ವಿ.ನಿರ್ಮಲ ಹೇಳಿದ್ದಾರೆ ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪದೋನ್ನತಿ ಹೊಂದಿದ ಸಲುವಾಗಿ ತಮಗೆ ಏರ್ಪಡಿಸಿದ್ದ ಬೀಳ್ಗೋಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು,...
ತುಮಕೂರು: ಮೈಕ್ರೋ ಫೈನಾನ್ಸ್, ಸಣ್ಣ ಬ್ಯಾಂಕುಗಳು, ಮನೆ ಬಾಡಿಗೆ, ನೀರಿನ ಬಿಲ್,ವಾಟರ್ ಬಿಲ್ ಕಟ್ಟುವಂತೆ ಮೂರು ತಿಂಗಳ ಕಾಲ ಒತ್ತಾಯ ಮಾಡುವಂತಿಲ್ಲ ಎಂದು ಸರ್ಕಾರದ ಆದೇಶವಿದೆ.ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು,ತಮ್ಮ ವ್ಯಾಪ್ತಿಯಲ್ಲಿ ಇಂತಹ ಪ್ರಕರಣ...
ತುಮಕೂರು:ಕೊರೊನಾ ಹಿನ್ನಲೆಯಲ್ಲಿ ಕಂಟೈನ್ ಮೆಂಟ್ ವಲಯ ಹೊರತುಪಡಿಸಿ ತುಮಕೂರು ನಗರದಲ್ಲಿ ನಾಳೆಯಿಂದ ವೈನ್ ಶಾಪ್ ಸೇರಿದಂತೆ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ತುಮಕೂರು...
ಕೊಪ್ಪಳ:ಬಾಗಲಕೋಟೆ ಜಿಲ್ಲೆಯಲ್ಲಿ ೧೩ ಜನರಿಗೆ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಇದೀಗ ಗ್ರೀನ್ ಜೋನ್ ಕೊಪ್ಪಳದಲ್ಲೂ ಕೊರೊನಾ ಭೀತಿ ಎದುರಾಗಿದೆ. ಸದ್ಯ ಈ ಸೋಂಕಿತರೊ0ದಿಗೆ ಕೊಪ್ಪಳ ಜಿಲ್ಲೆಯ ಸುಮಾರು ೨೦ ಜನ ಪ್ರಾಥಮಿಕ ಸಂಪರ್ಕ ಹೊಂದಿದ್ದರು...
ತಿಪಟೂರು(ತುಮಕೂರು):ಕೊರೊನಾ ಮಾಹಾಮಾರಿಯಿಂದ ನಿರ್ಮಾಣವಾದ ಲಾಕ್ ಡೌನ್ನಿಂದ ದೇಶದಲ್ಲಿ ಸಾಕಷ್ಟು ಜನರಿಗೆ ತಿನ್ನಲು ಆಹಾರವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು,ಇಂತಹ ಸಮಯದಲ್ಲಿ ನಾವು ನಮ್ಮ ನೆರೆಹೊರೆಯವರಿಗೆ ಕೈಲಾದ ಸಹಾಯ ಮಾಡುವುದು ಮಾನವ ಧರ್ಮವೆಂದು ತಿಪಟೂರು ಜನಸ್ಪಂದನ ಟ್ರಸ್ಟ್ ಅಧ್ಯಕ್ಷ ಸಿ.ಬಿ.ಶಶಿಧರ್...
ನಾಗಮಂಗಲ(ಮ0ಡ್ಯ):ಹಸಿವಿನ ಕಷ್ಟ, ಹಸಿವಿದ್ದವರಿಗೆ ಮಾತ್ರ ಗೊತ್ತಾಗುತ್ತದೆ.ಇದಕ್ಕೊಂದು ಸ್ಪಷ್ಟ ಉದಾಹರಣೆ ಈ ವ್ಯಕ್ತಿ.. ಅಂದ ಹಾಗೇ ಬಡತನದ ಬೇಗೆಯಲ್ಲಿ ಬಳಲಿ ಕಟ್ಟಡ ಕಾರ್ಮಿಕರಾಗಿ ಶೋಷಿತ ವರ್ಗದ ಧ್ವನಿಯಾಗಿ, ಸ್ಥಳೀಯ ವಾರ್ಡ್ನ ಕೌನ್ಸಿಲರ್ ಆಗಿ ಆಯ್ಕೆಯಾದದ್ದು ಮಾತ್ರವಲ್ಲದೆ ಪಟ್ಟಣ...
ಬೆಂಗಳೂರು:ಇಂದು 8 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 701ಕ್ಕೆ ಏರಿಕೆಯಾಗಿದೆ. ಮತ್ತೊಂದು ಕಡೆ ದಾವಣಗೆರೆಯ 55 ವರ್ಷದ ಮಹಿಳೆ (ರೋಗಿ 694) ಕೊರೊನಾಗೆ ಸಾವನ್ನಪ್ಪಿದ್ದು,ರಾಜ್ಯದಲ್ಲಿ ಸಾವಿನ ಸಂಖ್ಯೆ 30ಕ್ಕೇರಿಕೆಯಾಗಿದೆ. ದಾವಣಗೆರೆಯಲ್ಲಿ...
ಆನೇಕಲ್(ಬೆಂ.ನಗರ): ಆನೇಕಲ್ ತಾಲೂಕಿನ ಇಂಡ್ಲವಾಡಿ ರಸ್ತೆಯ ಸ್ಟ್ರೈಡ್ಸ್ ಕಾರ್ಖಾನೆಯಲ್ಲಿ ಮಹಿಳಾ ಕಾರ್ಮಿಕಳೊಬ್ಬಳು ಅನುಮಾನಸ್ಪದ ರೀತಿಯಲ್ಲಿ ಸಾವು ಕಂಡಿರುವ ಘಟನೆ ನಡೆದಿದೆ. ಇಂಡ್ಲವಾಡಿದ ಮಂಜುಳಾ (೨೬) ಮೃತ ಮಹಿಳೆ.ಈಕೆ ಎಂದಿನAತೆ ಬೆಳಿಗ್ಗೆ ಕೆಲಸಕ್ಕೆ ಬಂದಿದ್ದ ಮಂಜುಳಾ ಸಾವನ್ನಪ್ಪಿದ್ದಾಳೆಂದು...
ವಿಶಾಖಪಟ್ಟಣ(ಆಂಧ್ರ ಪ್ರದೇಶದ):ಆಂಧ್ರದ ವಿಶಾಖಪಟ್ಟಣದ ರಾಸಾಯನಿಕ ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆಯಾದ ಪರಿಣಾಮ ಮೂರು ಮಕ್ಕಳು ಸೇರಿದಂತೆ ೧೦ ಮಂದಿ ಸಾವನ್ನಪ್ಪಿದ್ದು, ೨೦೦ಕ್ಕೂ ಅಧಿಕ ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ ೩.೩೦ರ ಸುಮಾರಿಗೆ ವಿಶಾಖಪಟ್ಟಣಂನ ಗೋಪಾಲಪಟ್ಟಣದ,...
ಆನೇಕಲ್(ಬೆಂ.ನಗರ): ಲಾಕ್ ಡೌನ್ ಎಫೆಕ್ಟ್ನಿಂದಾಗಿ ರೈತರಿಗೆ ಸಾಕಷ್ಟು ಬೆಳೆ ನಷ್ಟ ಹಿನ್ನೆಲೆಯಲ್ಲಿ ಆನೇಕಲ್ ಭಾಗದ ಹೂ, ಹಣ್ಣು, ತರಕಾರಿ ಬೆಳೆಗಾರು ಸಂಕಷ್ಟವನ್ನು ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಆಲಿಸಿದ್ದಾರೆ. ಅಂದ ಹಾಗೇ ಬೆಳಗ್ಗೆ ಚಂದಾಪುರದ ಎಎನ್ಆರ್...