ಇಂಡಿ(ವಿಜಯಪುರ): ಲಾಕ್ಡೌನ್ನಿಂದಾಗಿ ಕೆಲಸವಿಲ್ಲದೇ ತುತ್ತು ಊಟಕ್ಕೂ ಸಂಕಷ್ಟ ಎದುರಿಸುತ್ತಿರುವ ತಾಲೂಕಿನ ಬಡವರು,ನಿರ್ಗತಿಕರ ನೆರವಿಗೆ ಇದೀಗ ಸ್ಥಳೀಯ ಶಾಸಕ ಯಶವಂತರಾಯಗೌಡ ಪಾಟೀಲ್ ಮುಂದಾಗಿದ್ದಾರೆ. ಸದ್ಯ ಇಂಡಿ ತಾಲೂಕಿನಲ್ಲಿ ೧೧ ಸಾವಿರ ಆಹಾರದ ಕಿಟ್ ವಿತರಣೆ ಮಾಡಲಾಗುತ್ತಿದ್ದು,ಇದರ ಬಗ್ಗೆ...
ಆನೇಕಲ್(ಬೆಂ.ನಗರ):ಸುಮಾರು ಒಂದೂವರೆ ತಿಂಗಳ ನಂತರ ಕರ್ನಾಟಕ ಲಾಕ್ ಡೌನ್ ನಿಂದ ಸಡಿಲಿಕೆ ಆಗಿದ್ದು,ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಾಹನಗಳು ರಸ್ತೆಗಿಳಿದಿದ್ದು, ಜನರ ಓಡಾಟ ಹೆಚ್ಚಾಗಿದೆ. ಅಂದ ಹಾಗೇ ಬೆಂಗಳೂರಿನ ಎಲೆಕ್ಟ್ರಾನ್ ಸಿಟಿ ಮತ್ತು ಬೊಮ್ಮಸಂದ್ರ ಕೈಗಾರಿಕಾ...
ಆನೇಕಲ್/ಹೊಸೂರು : ಕರಡಿ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಆನೇಕಲ್ ಸಮೀಪದ ತಮಿಳುನಾಡಿಗೆ ಸೇರಿರುವ ಬ್ಯಾಲಕೆರೆ ಎಂಬ ಗ್ರಾಮದಲ್ಲಿ ನಡೆದಿದೆ. ಚಿಕ್ಕಣ್ಣ (೩೩) ದಾಳಿಗೊಳಾಗದ ವ್ಯಕ್ತಿ ಎಂದು ಗುರ್ತಿಸಲಾಗಿದೆ.ಈತ ಹೊಲದ ಕಡೆ...
ಕೆಆರ್ ಪುರ(ಬೆಂ.ನಗರ):ದಾನಿಗಳು, ಸಂಘಸ0ಸ್ಥೆಗಳು, ಸ್ವಯಂಸೇವಕ ಸಂಸ್ಥೆಗಳು ಲಾಕ್ ಡೌನ್ ಸಂದರ್ಭದಲ್ಲಿ ದಿನಸಿ ಕಿಟ್ ವಿತರಣೆ ಹಾಗೂ ನಿತ್ಯ ದಾಸೋಹ ಕಾರ್ಯಕ್ರಮ ಮಾಡುವ ಮೂಲಕ ಬಡವರ ನೆರವಿಗೆ ನಿಂತಿವೆ ಬೆಂಗಳೂರು ಪೂರ್ವ ತಾಲ್ಲೂಕು ಅಧ್ಯಕ್ಷೆ ಭಾಗ್ಯಮ್ಮ ಕೆ.ವಿ...
ಕೆಆರ್ ಪುರ(ಬೆಂ.ನಗರ):ಕೊರೊನಾ ಎಂಬ ಮಹಾಮಾರಿಯಿಂದ ಉಂಟಾಗಿರುವ ಲಾಕ್ ಡೌನ್ ಸಮಸ್ಯೆಗೆ ಬಡವರು ಕೂಲಿ ಕಾರ್ಮಿಕರು ತೊಂದರೆಗೆ ಸಿಲುಕಿ ಒಂದು ಹೊತ್ತು ಊಟಕ್ಕೂ ಪರದಾಡುವಂತಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ತಿಳಿಸಿದರು. ಕ್ಷೇತ್ರದ ಕ್ಯಾಲಸನಹಳ್ಳಿ, ಕೊತ್ತುನೂರು,...
ಶಿರಾ(ತುಮಕೂರು): ಶಿರಾ ತಾಲ್ಲೂಕಿನಲ್ಲಿ ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿಗಳು, ಆರೋಗ್ಯ ಇಲಾಖೆಯ ಶುಶ್ರೂಷಕಿಯರು,ಆಶಾ ಕಾರ್ಯಕರ್ತೆಯರು ಬಿಸಿಲು ಮಳೆ ಎನ್ನದೆ ಹಗಲಿರುಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಇವರೆಲ್ಲರೂ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ...
ಆಳಂದ(ಕಲಬುರಗಿ):ಇದೇ ೧೧ರಿಂದ ೧೫ವರೆಗೆ ಜರುಗಬೇಕಿದ್ದ ಆಳಂದ ತಾಲೂಕಿನ ಹಡಲಗಿ ಗ್ರಾಮದ ಆರಾಧ್ಯ ದೇವತೆ ಎಲ್ಲಮ ದೇವಿ ಜಾತ್ರೆ ರದ್ದುಗೊಂಡಿದೆ ಎಂದು ದೇವಸ್ಥಾನದ ಕಮಿಟಿ ತಿಳಿಸಿದೆ. ಈ ಕುರಿತು ದೇವಸ್ಥಾನದಲ್ಲಿ ಕರೆಯಲಾದ ಸಭೆಯಲ್ಲಿ ಜಾತ್ರೆ ರದ್ದು ಪಡಿಸಿರುವ...
ಆನೇಕಲ್(ಬೆಂ.ನಗರ): ಬೆಂಗಳೂರು ಹೊರವಲಯದ ಸರ್ಜಾಪುರದ ಎಂಎಸ್ಪಿಸಿ ಮೇಲಿನ ದಾಳಿ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು,ಕಾAಗ್ರೆಸ್ ಹಾಗೂ ಬಿಜೆಪಿ ನಡುವಿನ ಮಾತಿನ ಸಮರ ಹಾಗೂ ಆರೋಪ-ಪ್ರತ್ಯಾರೋಪಕ್ಕೆ ನಾಂದಿ ಹಾಡಿದೆ. ಇತ್ತೀಚಿಗಷ್ಟೆ ಕಾಂಗ್ರೆಸ್ ನಾಯಕರು, ಮಹಿಳಾ ಮತ್ತು...
ಆನೇಕಲ್(ಬೆಂ.ನಗರ): ನಾಳೆಯಿಂದ ಕಂಟೈನ್ಮೆAಟ್ ಜೊನ್ಗಳನ್ನು ಬಿಟ್ಟು ಬೇರೆ ಎಲ್ಲ ಕಡೆ ಮದ್ಯದಂಗಡಿಗಳು ತೆರೆಯಲಿವೆ. ಆದರೆ ಮದ್ಯ ಖರೀದಿಗೆ ಸರ್ಕಾರ ಕೆಲ ಷರತ್ತುಗಳು ಮತ್ತು ಮಿತಿಯನ್ನು ಹೇರಿದೆ. ಕೊರೊನಾ ಲಾಕ್ಡೌನಿಂದ ಹಲವಾರು ದಿನಗಳಿಂದ ಮುಚ್ಚಿದ್ದ ಮದ್ಯದಂಗಡಿಗಳು ತೆರೆಯಲು...
ಬೆಂಗಳೂರು:ನಿತ್ಯೋತ್ಸವ ಕವಿ ಕೆ ಎಸ್ ನಿಸಾರ್ ಅಹಮ್ಮದ್ ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದ ಹಿನ್ನೆಲೆ ಬೆಂಗಳೂರಿನ ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಮರಣ ಹೊಂದಿದ್ದಾರೆ. ಬಹಳ ದಿನಗಳಿಂದ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ಇನ್ನು ಕವಿ ಕೆ.ಎಸ್. ನಿಸಾರ್ ಅಹಮದ್...