ಗದಗ: ಇಡೀ ದೇಶವನ್ನೇ ಲಾಕ್ಡೌನ್ ಮಾಡಲಾಗಿದೆ.ಆದರೆ ಗದಗ ಜಿಲ್ಲೆಯಲ್ಲಿ ಮಾತ್ರ ಕೆಲ ಯುವಕರಿಗೆ ಬುದ್ದಿ ಬಂದಿಲ್ಲ ಅನ್ನಿಸುತ್ತೆ..ಯಾಕಂದ್ರೆ ಲಾಕ್ಡೌನ್ ಇದ್ದರೂ ಮನೆಯಲ್ಲಿ ಇರದೇ ಪುಂಡಾಟ ಮೆರೆಯುತ್ತಿರುವ ಈ ಯುವಕರು ಬೆಟ್ಟದಂತಹ ಪ್ರದೇಶದಲ್ಲಿ ಗುಂಪು ಸೇರಿ ಜೂಜಾಟ...
ಹುಬ್ಬಳ್ಳಿ: ದೇಶಾದ್ಯಂತ ಲಾಕ್ ಡೌನ್ ಘೋಷಣೆಯಾಗಿದ್ದು,ಜನರು ಆಹಾರಕ್ಕಾಗಿ ಪರದಾಡುವಂತ ಸ್ಥಿತಿಯನ್ನು ನೋಡಿದ್ದೇವೆ.ಆದರೇ ಈಗ ಮೂಕ ಪ್ರಾಣಿಗಳು ಕೂಡ ಆಹಾರವಿಲ್ಲದೆ ಸಂಕಷ್ಟಕ್ಕೆ ಸಿಲುಕುತ್ತಿವೆ. ಸದ್ಯ ತಾಯಿ ಮಂಗವೊAದು ತನ್ನ ಪುಟ್ಟ ಮರಿಗಾಗಿ ಆಹಾರ ಹುಡುಕಿಕೊಂಡು ಆಹಾರ ಅರಿಸುತ್ತ...
ಆಳಂದ(ಕಲಬುರಗಿ):ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸುಕ್ಷೇತ್ರ ಮಾದನಹಿಪ್ಪರಗಿಯ ಶ್ರೀ ಶಿವಲಿಂಗೇಶ್ವರ ಮಹಾ ರಥೋತ್ಸವವನ್ನು ರದ್ದು ಮಾಡಲಾಗಿದೆ. ಇದೆ ಮೇ.೭ರಂದು ಆಗಿ ಹುಣ್ಣಿಮೆ ಯಂದು ರಥೋತ್ಸವ ನಡೆಯಬೇಕಾಗಿತ್ತು.ಆದರೆ ಕೊರೊನಾದಿಂದ ಇಡಿ ದೇಶದ ಜನತೆ ಸಂಕಟ ಎದುರಿಸುತ್ತಿದ್ದಾರೆ.ಯಾವುದೇ ಜಾತ್ರೆ...
ತುಮಕೂರು:ನಗರದ ಕೆಎಚ್ಬಿ ಕಾಲೋನಿಯ ನಿವಾಸಿ ೭೪ ವರ್ಷದ ವೃದ್ಧ ಪಿ-೫೩೫ಯಿಂದ ಕೊರೊನಾ ಸೊಂಕು ವ್ಯಾಪಿಸುತ್ತಲೇ ಇದೆ. ನಿನ್ನೆ ವೃದ್ಧನ ಸಂಪರ್ಕದಲ್ಲಿ ಇದ್ದ ಪಿ-೫೫೩ ಪತ್ನಿಗೆ ಸೊಂಕು ದೃಡಪಟ್ಟಿತ್ತು.ಇಂದು ಪಿ-೫೩೫ ಹಾಗೂ ಪಿ-೫೫೩ ಜೊತೆ ಸಂಪರ್ಕದಲ್ಲಿದ್ದ ಪಕ್ಕದ...
ಕೆಆರ್ಪುರ(ಬೆಂ.ನಗರ):ಲಾಕ್ ಡೌನ್ ಸಮಯದಲ್ಲಿ ಕೂಲಿ ಕಾರ್ಮಿಕರಿಗೆ ಹಾಗೂ ಬಡವರಿಗೆ ನೆರವಾಗುವಲ್ಲಿ ಕ್ಷೇತ್ರದ ಮುಖಂಡರ ಹಾಗೂ ಕಾರ್ಯಕರ್ತರ ಕಾರ್ಯ ಶಾಘ್ಲನೀಯವೆಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಹೇಳಿದ್ದಾರೆ. ಕ್ಷೇತ್ರದ ದೇವಸಂದ್ರ ವಾರ್ಡನ ಬಿಜೆಪಿಯ ಯುವ ಮುಖಂಡ ಚನ್ನಕೇಶವ ಅವರು...
ತಿ.ನರಸೀಪುರ(ಮೈಸೂರು):ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಗೂಡ್ಸ್ ಆಟೋ ಚಾಲಕರು ಇದೀಗ ಸರ್ಕಾರದ ಮೊರೆ ಹೋಗಿದ್ದಾರೆ. ಸದ್ಯ ಈ ಚಾಲಕರ ಪರ ತಾಲೂಕು ಪಂಚಾಯತ್ ಸದಸ್ಯ ರಮೇಶ್ ಧ್ವನಿ ಎತ್ತಿದ್ದು,ಆಟೋ ಚಾಲಕರ ಜೊತೆ ಶಿರಸ್ತೇದಾರ್ ಪ್ರಭುರಾಜ್ ಅವರಿಗೆ...
ಮಳವಳ್ಳಿ(ಮಂಡ್ಯ):ಮಳವಳ್ಳಿ ಪಟ್ಟಣದ ಇನ್ಸ್ ಪೆಕ್ಟರ್ ಸಿ.ಎನ್.ರಮೇಶ್ ದೌರ್ಜನ್ಯ ಹಾಗೂ ದಬ್ಬಾಳಿಕೆ ಹೆಚ್ಚಾಗಿದ್ದು,ಕೂಡಲೇ ಅಮಾನತ್ತು ಮಾಡಿ ಅವರ ವಿರುದ್ಧ ತನಿಖೆ ನಡೆಸಬೇಕು ಎಂದು ಮಾಜಿ ಪುರಸಭಾಧ್ಯಕ್ಷ ಚಿಕ್ಕರಾಜು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಪಟ್ಟಣದ ಪಿಎಲ್ಡಿ ಬ್ಯಾಂಕ್ ಆವರಣದಲ್ಲಿ...
ಬೆಂಗಳೂರು:ಲಾಕ್ಡೌನ್ ಕಾರಣದಿಂದ ಕಳೆದ ಒಂದೂವರೆ ತಿಂಗಳಿನಿAದ ಬೆಂಗಳೂರು ನಗರದ ಅಲ್ಲಲ್ಲಿ ಸಿಕ್ಕಿಹಾಕಿಕೊಂಡಿರುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಇತರ ನಾಗರಿಕರಿಗೆ ಇಂದು ಊರಿಗೆ ಹೋಗಲು ಒಂದು ಬಾರಿ ಸರ್ಕಾರ ಅವಕಾಶ ನೀಡಿರುವುದು ಇದೀಗ ವ್ಯಾಪಕ ಟೀಕೆ,...
ಸಿರಿವಾರ(ರಾಯಚೂರು): ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ರಾಯಚೂರು ಜಿಲ್ಲೆಯ ಸಿರಿವಾರ ತಾಲ್ಲೂಕಿನಲ್ಲಿ ನಡೆದಿದೆ. ಸಿರಿವಾರಪಟ್ಟಣದ ವೀರಮದಕರಿ ಕಾಲೂನಿಯಲ್ಲಿ ಇಂದುಸAಜೆ ಸಿಡಿಲು ಬಡೆದು ತೆಂಗಿನ ಮರಕ್ಕೆ ಬೆಂಕಿ ಹತ್ತಿಕೊಂಡಿದೆ.ತಕ್ಷಣ ವಿಷಯ ತಿಳಿದು ಸ್ಥಳಕ್ಕೆ...
ದೇವದುರ್ಗ(ರಾಯಚೂರು):ತಾಲೂಕಿನ ನಾಗಡದಿನ್ನಿ ಗ್ರಾಮದಲ್ಲಿರುವ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೀಮನ ಗೌಡ ನಾಗಡದಿನ್ನಿಗೆ ಸೇರಿದ ನ್ಯಾಯ ಬೆಲೆ ಅಂಗಡಿಯಲ್ಲಿ ಅಕ್ರಮವಾಗಿ ಪಡಿತರ ಧಾನ್ಯಗಳನ್ನು ವಶಕ್ಕೆ ಪಡೆಯಲಾಗಿದೆ. ಸುಮಾರು ವರ್ಷದಿಂದ ಕಟ್ಟಡ ತಕರಾರು ಇರುವ ಹಿನ್ನೆಲೆಯಲ್ಲಿ ಭೀಮನ...