ದೇವದುರ್ಗ(ರಾಯಚೂರು):ಜಾಲಹಳ್ಳಿ ಗ್ರಾಮದಲ್ಲಿ ದೇವದುರ್ಗ ತಾಲೂಕು ಆಡಳಿತ ವತಿಯಿಂದ ಕಾರ್ಮಿಕರಿಗೆ ತಂಪು ಪಾನಿಯ ನೀಡುವ ಮುಖಾಂತರ ಕಾರ್ಮಿಕರ ದಿನಾಚರಣೆ ಆಚರಣೆ ಮಾಡಲಾಯಿತು. ಈ ವೇಳೆ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ್ ಗಲಗ, ಉದ್ಯೋಗ ಖಾತ್ರಿ ಅಧಿಕಾರಿ ಬಸವರಾಜ್...
ಮುಳಬಾಗಿಲು(ಕೋಲಾರ): ಮಹಾಮಾರಿ ಕೊರೊನಾ ಪೀಡಿತರನ್ನು ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ಹೋಗಲು ಅವಕಾಶವಿಲ್ಲ. ಸತ್ತ ವ್ಯಕ್ತಿಯನ್ನು ಕೊರೊನಾ ತಪಾಸಣೆ ಮಾಡದೆ ಹೇಗೆ ಮಂಡ್ಯಗೆ ತಂದರು ಎಂದು ಕೋಲಾರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ....
ಬೆಂಗಳೂರು:ಕೇ0ದ್ರ ಗೃಹ ಸಚಿವಾಲಯದಿಂದ ಕೆಂಪು ಮತ್ತು ಕಿತ್ತಳೆ ವಲಯದ ಜಿಲ್ಲೆಗಳಲ್ಲಿ ಲಾಕ್ ಡೌನ್ ಕೊಂಚ ಸಡಿಲಿಕೆಗೆ ಅವಕಾಶ ನೀಡಿದ್ದರೇ,ಗ್ರೀನ್ ಝೋನ್ ಜಿಲ್ಲೆಗಳಲ್ಲಿ ಈ ಮೊದಲಿನಂತೆಯೇ ಲಾಕ್ ಡೌನ್ ಸಡಿಲಿಕೆಗೆ ಅವಕಾಶ ನೀಡಿದೆ. ಈ ಹಿನ್ನಲೆಯಲ್ಲಿ ರಾಜ್ಯ...
ಲಿಂಗಸೂಗೂರು(ರಾಯಚೂರು):ಲಿAಗಸೂಗೂರು ತಾಲೂಕಿನ ನೀರಲಕೇರಿ ಗ್ರಾ.ಪಂ.ನಲ್ಲಿ ಚಿತ್ರನಾಳ ಗ್ರಾಮದ ಮನ್ರೇಗಾ ಕೂಲಿ ಕಾರ್ಮಿಕರೊಂದಿಗೆ ಕಾರ್ಮಿಕರ ದಿನಾಚರಣೆ ಆಚರಿಸಲಾಯಿತು. ಈ ವೇಳೆ ಜಗದ್ಗುರು ಬಸವಣ್ಣ ಹಾಗೂ ಮಹಾತ್ಮ ಗಾಂಧೀಜಿ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ...
ಇಂಡಿ(ವಿಜಯಪುರ): ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದ ವತಿಯಿಂದ ಬಡ ,ನಿರ್ಗತಿಕ ಕುಟುಂಬಕ್ಕೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತಾನಾಡಿದ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಬಸವರಾಜ ಕುಮಸಗಿ...
ಮಾನವಿ(ರಾಯಚೂರು): ಮಾನವಿ ತಾಲ್ಲೂಕಿನ ಪೋತ್ನಾಳ ಗ್ರಾಮದಲ್ಲಿ ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಅಂಗವಾಗಿ ವಿಮುಕ್ತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಾರ್ಮಿಕರಿಗೆ ಆಹಾರ ಧಾನ್ಯ, ತರಕಾರಿ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ನಿರ್ದೇಶಕ ಫಾ: ಸತೀಶ್...
ಆನೇಕಲ್(ಬೆಂ.ನಗರ): ಆನೇಕಲ್ ತಾಲೂಕಿನ ಜಿಗಣಿ ಪೊಲೀಸರಿಂದ ಪ್ರಮುಖ ರಸ್ತೆಯಲ್ಲಿ ಪಥ ಸಂಚಲನ ನಡೆಯಿತು. ಈ ವೇಳೆ ಪೊಲೀಸರಿಗೆ ಸಾರ್ವಜನಿಕರಿಂದ ಗೌರವ ಸೂಚಿಸಿದರು.ಅಲ್ಲದೆ,ಈ ಪಥ ಸಂಚಲನದಲ್ಲಿ ಆಶಾ ಕಾರ್ಯಕರ್ತೆಯರು, ಪೌರ ಕಾರ್ಮಿಕರು ಹಾಗೂ ಸ್ವಯಂ ಸೇವಕರು ಭಾಗಿಯಾಗಿದ್ದರು....
ಕೋಲಾರ: ಕೋಲಾರ ನಗರದಲ್ಲಿ ಕಳೆದ ರಾತ್ರಿ ನಗರ ಪ್ರದಕ್ಷಿಣೆ ನಡೆಸಿದ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಹಸಿರು ವಲಯಕ್ಕೆ ನೀಡಿದ್ದ ಲಾಕ್ ಡೌನ್ ಸಡಿಲಿಕೆಯನ್ನು ಹಿಂಪಡೆದು ಎಂದಿನAತೆ ಲಾಕ್ ಡೌನ್ ಬಿಗಿಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಡಿಸಿ...
ತಿಪಟೂರು(ತುಮಕೂರು): ಜನತಾ ಪತ್ತಿನ ಸಹಕಾರ ಸಂಘ ಹಾಗೂ ಜನತಾ ಪ್ರಾವಿಷನ್ ಸ್ಟೋರ್ ಸಹಯೋಗದೊಂದಿಗೆ ೭೦ವರ್ಷ ವಯೋಮಿತಿಯನ್ನು ಮೀರಿದ ಯಾವುದೇ ಆದಾಯದ ಮೂಲ ಇಲ್ಲದ ನಿರ್ಗತಿಕರಿಗೆ ಆಹಾರದ ಪದಾರ್ಥಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಜನತಾ ಪತ್ತಿನ ಸಹಕಾರ...
ಹುಬ್ಬಳ್ಳಿ(ಧಾರವಾಡ):ಜಿಲ್ಲೆಯ ಹುಬ್ಬಳ್ಳಿಯಲ್ಲಿ ಇಂದು ಮತ್ತೊಂದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ. ಕೆಮ್ಮು,ನೆಗಡಿ ಹಾಗೂ ಜ್ವರದಿಂದ ಬಳಲುತ್ತಿದ್ದ ಹುಬ್ಬಳ್ಳಿ ಶಾಂತಿನಗರದ ೫೭ ವರ್ಷದ ವ್ಯಕ್ತಿಯೊಬ್ಬರಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದು...