ಹುಣಸೂರು(ಮೈಸೂರು):ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಸಹೋದರರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಹನಗೋಡು ಹೋಬಳಿಯ ಕಡೆ ಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೋವಿಂದರಾಜು ವೆಂಕಟೇಶ್ ಪುತ್ರರಾಗಿರುವ ರಾಹುಲ್(೧೨), ನೂತನ್(೧೪) ಮೃತ ಬಾಲಕರು....
ನವದೆಹಲಿ: ಕೇಂದ್ರ ಸರ್ಕಾರ ಇನ್ನೇರಡು ವಾರ ಲಾಕ್ಡೌನ್ ವಿಸ್ತರಣೆ ಮಾಡಿರುವ ಹಿನ್ನೆಲೆಯಲ್ಲಿ ಮೇ.೧೭ರವರೆಗೆ ಎಣ್ಣೆ ಪ್ರಿಯರಿಗೆ ಗುಡ್ ನ್ಯೂಸ್ ಇಲ್ಲದಂತಾಗಿದೆ. ಅ0ದ ಹಾಗೇ ಮೇ ೧೭ರವರೆಗೂ ಲಾಕ್ ಡೌನ್ ಮುಂದುವರೆದಿರುವುದರಿ0ದ ಯಾವುದೇ ವಲಯಗಳಲ್ಲಿ ಮದ್ಯ ಮಾರಾಟಕ್ಕೆ...
ನವದೆಹಲಿ:ಎರಡನೇ ಹಂತದ ಲಾಕ್ಡೌನ್ ಮುಗಿಯಲು ಇನ್ನೂ ಮೂರು ದಿನ ಬಾಕಿ ಇರುವಾಗಲೇ ಕೇಂದ್ರ ಸರ್ಕಾರ ಮೂರನೇ ಹಂತದ ಲಾಕ್ ಡೌನ್ ಘೋಷಿಸಿದೆ. ಸದ್ಯ ಮೇ ೧೭ರ ವರೆಗೆ ಈ ಲಾಕ್ ಡೌನ್ ಮುಂದುವರಿಯಲಿದ್ದು, ಈ ವೇಳೆ...
ನವದೆಹಲಿ: ಇದೇ ಮೇ.೪ರವರೆಗೆ ಇದ್ದ ಕೊರೋನಾ ಲಾಕ್ಡೌನ್ನ್ನು ಮೇ ೧೭ರವರೆಗೂ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಸದ್ಯ ಇಂದು ಸಂಜೆ ಕೇಂದ್ರ ಗೃಹ ಇಲಾಖೆ ತನ್ನ ಆದೇಶ ಪ್ರತಿ ಬಿಡುಗಡೆ ಮಾಡಿ ದೇಶಾದ್ಯಂತ ಲಾಕ್...
ಹರಪನಹಳ್ಳಿ(ಬಳ್ಳಾರಿ):ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಎಂ.ಪಿ.ವೀಣಾ ಮಹಾಂತೇಶ್ರ ಜನಸಂಪರ್ಕ ಕಚೇರಿಯಲ್ಲಿ ಆಶಾ ಕಾರ್ಯಕರ್ತೆಯರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಿ ಕೃತಜ್ಞತೆ ಸಲ್ಲಿಸಲಾಯಿತು. ಅಂದ ಹಾಗೇ ತಮ್ಮ ಕಚೇರಿಯಲ್ಲಿ ಆಶಾ ಕಾರ್ಯಕರ್ತೆಯರ ಜೊತೆ ಸಂವಾದ ನಡೆಸಿ ಅವರ ಕೆಲಸ...
ನಾಗಮಂಗಲ(ಮ0ಡ್ಯ): ದಿಲ್ಲಿಯ ನಿಜಾಮುದ್ದೀನ್ ತಘ್ಲಿಗಿ ಮತ್ತು ನಂಜನಗೂಡಿನ ಜ್ಯೂಬಿಲಿಯಂಟ್ ಸಂಪರ್ಕದಿ0ದ ನಗರ ಮತ್ತು ಪಟ್ಟಣ ಪ್ರದೇಶಗಳಿಗೆ ಸೀಮಿತವಾಗಿದ್ದ ಕೊರೊನಾ ಬಾಂಬೆ ನಂಟಿನಿ0ದ ಗ್ರಾಮಕ್ಕೂ ಅಂಟಿದ ಸಾತೇನಹಳ್ಳಿಗೆ ಶಾಸಕ ಸುರೇಶ್ ಗೌಡ್ರು ಮತ್ತು ವಿಧಾನ ಪರಿಷತ್ ಸದಸ್ಯ...
ಹುಬ್ಬಳ್ಳಿ: ಕ್ವಾರಂಟೈನ್ ಮುಗಿಸಿ ಮನೆಗೆ ಬಂದ ವ್ಯಕ್ತಿಯ ಮೆರವಣಿಗೆ ನಡೆಸಿದ ಪ್ರಕರಣಕ್ಕೆ ಸಂಬAಧಿಸಿದAತೆ ೧೫ ಜನರ ವಿರುದ್ದ ಪ್ರಕರಣ ದಾಖಲಾಗಿದೆ. ಸೀಲ್ಡೌನ್ ಮಾಡಿರುವ ಮುಲ್ಲಾ ಓಣಿಯಲ್ಲಿ ಸ್ಥಳೀಯರು ಗುಂಪುಗೂಡಿ ವ್ಯಕ್ತಿಯನ್ನು ಸ್ವಾಗತಿಸಿದ್ದರು. ಈ ವಿಡಿಯೋ ಸಾಮಾಜಿಕ...
ಮಳವಳ್ಳಿ (ಮಂಡ್ಯ): ಮಳವಳ್ಳಿ ಪಟ್ಟಣದ ಪುರಸಭೆ ಆವರಣದಲ್ಲಿ ಮರಿ ತಿಬ್ಬೇಗೌಡರು ಅಭಿಮಾನಿ ಬಳಗದವತಿಯಿಂದ ಪೌರಕಾರ್ಮಿಕರಿಗೆ ಹಾಗೂ ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ ನಡೆಯಿತು. ಅಂದ ಹಾಗೇ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ರವರ ಅಭಿಮಾನಿ ಬಳಗದ...
ತಿಪಟೂರು(ತುಮಕೂರು): ತಿಪಟೂರು ತಾಲ್ಲೂಕಿನ ಗುರುಗದಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ನೀರು ವಿತರಕನ ಮೇಲೆ ಹಲ್ಲೆ ಮಾಡಿ,ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಗುರುಗದಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಂದ ಹಾಗೇ ಗುರುಗದಹಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ...
ತುಮಕೂರು: ಜಿಲ್ಲೆಯಲ್ಲಿ ಐದನೇ ಕೊರೊನಾ ವೈರಸ್ ಪ್ರಕರಣ ಧೃಡಪಟ್ಟಿದೆ. ಅಂದ ಹಾಗೇ ಈ ಬಗ್ಗೆ ಮಾಹಿತಿ ನೀಡಿರುವ ತುಮಕೂರು ಡಿಸಿ ಡಾ.ಕೆ.ರಾಕೇಶ್ ಕುಮಾರ್, ೬೫ ವರ್ಷದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದ್ದು, ಇತ್ತೀಚೆಗೆ ಏಪ್ರಿಲ್ ೨೬ರಂದು ಸೋಂಕಿನಿAದ...