ಕೆ.ಆರ್.ಪುರ(ಬೆಂ.ನಗರ): ಹೆಚ್ಎಎಲ್ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ೯:೩೦ಕ್ಕೆ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಸದ್ಯ ಹಳೇ ಏರ್ಪೋರ್ಟ್ ರಸ್ತೆಯ ಹೆಚ್ಎಎಲ್ನ ಫೌಂಡ್ರಿ ಮತ್ತು ಫೋರ್ಜ್ ವಿಭಾಗದಲ್ಲಿ ಬೆಂಕಿಜ್ವಾಲೆ ಹರಡಿತೆನ್ನಲಾಗಿದ್ದು,ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ....
ಆನೇಕಲ್(ಬೆಂ.ನಗರ): ಮಧ್ಯರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬೆಂಗಳೂರು ಹೊರವಲಯದ ದೊಡ್ಡನಾಗಮಂಗಲ ರಸ್ತೆಯಲ್ಲಿ ಚರಂಡಿ ನೀರು ತುಂಬಿಕೊ0ಡಿದ್ದು,ಇದು ರಾಜ ಕಾಲುವೆ ಒತ್ತುವರಿಯಿಂದ ಸೃಷ್ಟಿ ಯಾಗಿರುವ ಬಿಕ್ಕಟ್ಟು ಎನ್ನಲಾಗಿದೆ. ಅಲ್ಲದೆ, ದೊಡ್ಡನಾಗಮಂಗಲದ ಅಂಬೇಡ್ಕರ್...
ಮುಳಬಾಗಿಲು(ಕೋಲಾರ): ಕಟ್ಟಡ ಕಾಮಗಾರಿ ವೇಳೆ ಆಯತಪ್ಪಿ ಬಿದ್ದು ಕಾರ್ಮಿಕ ಸಾವು ಕಂಡ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ಪಟ್ಟಣದ ನೂಗಲಬಂಡೆ ಯಲ್ಲಿ ನಡೆದಿದೆ. ಮೆಹಬೂಬ್ ಪಾಷಾ (೪೨) ಮೃತ ಕಾರ್ಮಿಕನಾಗಿದ್ದಾನೆ.ಇನ್ನು ಲಾಕ್ಡೌನ್ನಿಂದ ಬಂದ್ ಆಗಿದ್ದ ಬಾಬು...
ಸಿಂದಗಿ(ವಿಜಯಪುರ):ಕೊರೊನಾ ಸಮೀಕ್ಷೆಗೆ ತೆರಳಿದ್ದ ಆಶಾ ಕಾರ್ಯಕರ್ತೆ ಮೇಲೆ ಮಹಿಳೆಯರು ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಹಚ್ಯಾಳ ಗ್ರಾಮದಲ್ಲಿ ನಡೆದಿದೆ. ಸಾವಿತ್ರಿ ಬಡಿಗೇರ್ ಆಶಾ ಕಾರ್ಯಕರ್ತೆ ಕೊರೊನಾ ಜಾಗೃತಿ ಮತ್ತು ಸಮೀಕ್ಷೆಗಾಗಿ ಹಚ್ಯಾಳ ಗ್ರಾಮಕ್ಕೆ...
ನಂಜನಗೂಡು(ಮೈಸೂರು): ಮೈಸೂರು ಜಿಲ್ಲೆ ಮತ್ತು ನಂಜನಗೂಡನ್ನು ಕೊರೊನಾ ಮುಕ್ತ ಮಾಡಬೇಕಾಗಿದೆ,ಅದಕ್ಕಾಗಿ ಸ್ವಲ್ಪ ಕಾಲಾವಕಾಶ ಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಇಂದು ನಂಜನಗೂಡಿನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಟಾಸ್ಕ್ ಪೋರ್ಸ್ ಸಭೆ ನಡೆಸಿ...
ತಿ.ನರಸೀಪುರ(ಮೈಸೂರು): ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಸುಮಾರು ೧ ಕಿಲೊ ಮೀಟರ್ ದೂರದ ತೊಟ್ಟೋಡಿಗೆ ಹಾದು ಹೋಗುವ ಕಾಲುದಾರಿಯಲ್ಲಿ ಕಟಾವಿಗೆ ಬಂದಿದ್ದ ೨ ಎಕರೆ ೧ ಗುಂಟೆ ಕಬ್ಬು ಬೆಂಕಿಗಾಹುತಿಯಾಗಿ ಸುಟ್ಟು ಕರಕಲಾದ ಘಟನೆ ಸಂಭವಿಸಿದೆ. ವಿಪರ್ಯಾಸವೆಂದರೆ...
ಆಳಂದ(ಕಲಬುರಗಿ): ಆಳಂದ ತಾಲೂಕಿನ ಮದಗುಣಕಿ ಗ್ರಾಮದ ನಿವಾಸಿ ಹಣಮಂತ ಸಣಮನಿ ಅವರ ಮನೆ ಆಕಸ್ಮಿಕ ಬೆಂಕಿಗೆ ಸಂಪೂರ್ಣ ಸುಟ್ಟು ಹೋಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಇದರ ಹಿನ್ನೆಲೆಯಲ್ಲಿ ಹಣಮಂತ ಸಣಮನಿ ನೆರವಿಗೆ ಧಾವಿಸಿರುವ ಶಾಸಕ...
ಮೊಳಕಾಲ್ಮುರು(ಚಿತ್ರದುರ್ಗ): ಜಿಲ್ಲೆಯ ಮೊಳಕಾಲ್ಮುರು ತಾಲೂಕು ಆಸ್ಪತ್ರೆ ಎದುರಿನ ತಿಲಕ್ ನಗರ ಬಡಾವಣೆಯ ಯುವಕರ ಗೆಳೆಯರ ಬಳಗ ಲಾಕ್ಡೌನ್ ಆದಗಿನಿಂದಲೂ ನಿರ್ಗತಿಕರಿಗೆ ಆಹಾರದ ಕಿಟ್ ಜೊತೆಗೆ ಪ್ರತಿದಿನ ಅಶಕ್ತರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ. ಇದಲ್ಲದೆ, ಆಟೋ ಡ್ರೈವರ್ಗಳಿಗೆ...
ಕೆ.ಆರ್.ಪುರ(ಬೆಂ.ನಗರ):ಕೊರೊನಾದಿAದಾಗಿ ಲಕ್ ಡೌನ್ ಹಿನ್ನೆಲೆಯಲ್ಲಿ ಬಡಜನರು ಹಸಿವಿನಿಂದ ನರಳಬಾರದು ಪ್ರತಿಯೊಬ್ಬರಿಗೂ ಬೇಕಾದ ತರಕಾರಿ ಹಾಗೂ ದಿನಸಿಗಳ ವಿತರಣೆ ಮಾಡಲಾಗುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ತಿಳಿಸಿದ್ದಾರೆ. ಬೆಂಗಳೂರಿನ ಕೃಷ್ಣರಾಜಪುರ ಕ್ಷೇತ್ರದ ವಿಜ್ಞಾನನಗರ ವಾರ್ಡಿನಲ್ಲಿ ಸಮಾಜ...
ಹುಬ್ಬಳ್ಳಿ:ಲಾಕ್ ಡೌನ್ ಆದ ಹಿನ್ನಲೆಯಲ್ಲಿ ರಾಜಸ್ಥಾನದ ಕೋಟಾದಲ್ಲಿ ಸಿಲುಕಿಕೊಂಡ ವಿದ್ಯಾರ್ಥಿಗಳು ತವರು ರಾಜ್ಯಕ್ಕೆ ಕರೆಸಿಕೊಳ್ಳಲು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿಕೊಳ್ಳುತ್ತಿದ್ದಾರೆ.. ಐಐಟಿ, ನೀಟ್ ತರಬೇತಿಗಾಗಿ ಹೊರ ರಾಜ್ಯಕ್ಕೆ ತೆರಳಿದ್ದ ೩೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು...