ತಿಪಟೂರು(ತುಮಕೂರು): ತಿಪಟೂರು ನಗರದ ಹುಳಿಯಾರು ರಸ್ತೆಯಲ್ಲಿ ಬರುವ ಗೋವಿನಪುರ ನಗರದಲ್ಲಿ ಅಲ್ಲಲ್ಲಿ ೨೦ ರೂಪಾಯಿ ಮುಖಬೆಲೆಯ ನೋಟುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು ಸಾರ್ವಜನಿಕರಲ್ಲಿ ಕೆಲವು ಕ್ಷಣ ಆತಂಕವನ್ನು ಮೂಡಿಸಿದೆ.ಆದರೆ ಅದೃಷ್ಟವಶಾತ್ ಯಾವ ಸಾರ್ವಜನಿಕರು ಕೂಡ ನೋಟುಗಳನ್ನು ಪಡೆಯಲು...
ಪಾವಗಡ(ತುಮಕೂರು):ಕೋವಿಡ್ ೧೯ ರ ಮುಂಜಾಗ್ರತಾ ಕ್ರಮವಾಗಿ ಇಂದು ಜಿಲ್ಲಾಧಿಕಾರಿ ಡಾ. ಕೆ.ರಾಕೇಶ್ ಕುಮಾರ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನ ವಂಶಿ ಕೃಷ್ಣ ಪಾವಗಡಕ್ಕೆ ಭೇಟಿ ನೀಡಿದರು. ಈ ವೇಳೆ ಆಶಾ ಕಾರ್ಯಕರ್ತೆಯರನ್ನು ಭೇಟಿ ಮಾಡಿ...
ಬೆಳಗಾವಿ: ಇತ್ತೀಚೆಗೆ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ನಡೆದಿದ್ದ ಜಟಾಪಟಿಗೆ ಸಂಬAಧಿಸಿದAತೆ ಜೈಲಿನಲ್ಲಿದ್ದ ಸಿಆರ್ಪಿಎಫ್ ವಿಂಗ್ ಕಮಾಂಡೋ ಸಚಿನ್ ಸಾವಂತ್ ಇಂದು ಸಂಜೆ ಹಿಂಡಲಗಾ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಅAದ ಹಾಗೇ ಈ ಪ್ರಕರಣ ಸಂಬAಧ ಸಚಿನ್...
ತುಮಕೂರು: ಕುಡಿಯುವ ನೀರಿನ ಯೋಜನೆಗಳಿಗಾಗಿ ಬರಪೀಡಿತ ತಾಲ್ಲೂಕಿಗೆ ಒಂದು ಕೋಟಿ ಹಾಗೂ ಇತರೆ ತಾಲ್ಲೂಕಿಗೆ ೫೦ಲಕ್ಷ ರೂ. ಮಂಜೂರಾತಿ ನೀಡಲಾಗಿದೆ.ಈ ಹಣದ ಬಳಕೆಗೆ ಕ್ರಿಯಾ ಯೋಜನೆ ತಯಾರಿಸಿ ಅನುಮೋದನೆ ಪಡೆದು ಕಾರ್ಯಗತಗೊಳಿಬೇಕು ಎಂದು ಗ್ರಾಮೀಣಾಭಿವೃದ್ಧಿ &...
ಮಾನವಿ(ರಾಯಚೂರು): ಮಾನವಿ ತಾಲ್ಲೂಕಿನ ಚೀಕಲಪರ್ವಿ ಗ್ರಾಮದಲ್ಲಿ ಆಕಸ್ಮಿಕ ವಿದ್ಯುತ್ ಸ್ಪರ್ಶದಿಂದ ಬೆಂಕಿ ತಗುಲಿ ಟ್ರ್ಯಾಕ್ಟರ್ ಸಂಪೂರ್ಣ ಸುಟ್ಟು ಹೋಗಿದೆ.ಸದ್ಯ ಇದನ್ನೇ ಜೀವನದ ಆಧಾರ ಮಾಡಿಕೊಂಡು ಜೀವನ ನಡೆಸುತ್ತಿದ್ದ ಆ ಕುಟುಂಬಕ್ಕೆ ಸಂಕಷ್ಟ ಎದುರಾಗಿದೆ.. ಆದರೀಗ ಸಂಕಷ್ಟಕ್ಕೆ...
ದೇವದುರ್ಗ(ರಾಯಚೂರು):ಮಹಿಳೆಯರು ಮತ್ತು ಮಕ್ಕಳಿಗೆ ಸರಿಯಾಗಿ ಆಹಾರ ಧಾನ್ಯಗಳು ವಿತರಿಸಿದೆ ವಂಚನೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಹಿಳೆಯರು ಮುತ್ತಿಗೆ ಹಾಕಿರುವ ಘಟನೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ಪಶು ಆಸ್ಪತ್ರೆ ಪಕ್ಕದಲ್ಲಿ ಇರುವ ಅಂಗನವಾಡಿ ಕೇಂದ್ರ ಸಂಖ್ಯೆ...
(ಶಹಾಪುರ)ಯಾದಗಿರಿ: ಶಹಾಪುರ ತಾಲೂಕಿನ ಹಬ್ಬಳ್ಳಿ, ಮರಮಕಲ್, ಸಲಾದಪೂರ ಸೇರಿದಂತೆ ವಿವಿಧ ಗ್ರಾಮಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಿಲ್ಪಾ ಶರ್ಮಾ ಭೇಟಿ ನೀಡಿ ಆಯಾ ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆ ಮತ್ತು ಆರ್ಓ ಪ್ಲಾಂಟ್ಗಳನ್ನು ವೀಕ್ಷಿಸಿದರು....
ತುಮಕೂರು: ವಿಶ್ವದಲ್ಲಿ ಹರಡುತ್ತಿರುವ ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಸುಮಾರು ಷರತ್ತುಗಳನ್ನು ಒಳಪಡಿಸಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ತಿಳಿಸಲಾಗಿದ್ದು, ತುಮಕೂರು ನಗರದ ೧೦ ಮಸೀದಿಗಳಲ್ಲಿ ಬೇರೆ ಜಿಲ್ಲೆ, ರಾಜ್ಯ ಮತ್ತು ವಿದೇಶದಿಂದ ಜಮಾತ್ ಸದಸ್ಯರು ತಂಗಿರುವುದು...
ಶಿರಾ(ತುಮಕೂರು): ರೈತರು ತಮ್ಮ ಖಾತೆಗೆಳಿಗೆ ಜಮಾ ಆಗಿರುವ ಹಣವನ್ನು ಹಿಂಪಡೆಯುವ ಸಲುವಾಗಿ ಡಿಸಿಸಿ ಬ್ಯಾಂಕಿನ ಮುಂದೆ ಸಾಮಾಜಿಕ ಅಂತರವನ್ನು ಕಾಪಾಡದೆ ಜಮಾಯಿಸಿದ್ದು,ಕೊರೊನಾದ ಬಗ್ಗೆ ಎಚ್ಚರಿಕೆ ವಹಿಸದಿರುವುದು ಕಂಡು ಬಂದಿದೆ. ಅAದ ಹಾಗೇ ಕೇಂದ್ರ ಸರ್ಕಾರವು ಫಸಲ್...
ಪಾವಗಡ(ತುಮಕೂರು):ಪಾವಗಡ ತಾಲೂಕಿನಲ್ಲಿ ಯಾವುದೇ ಕೊರೊನಾ ಕೇಸ್ ಇಲ್ಲದಿದ್ದರೂ ಈ ಭಾಗದ ಜನರ ದಿನನಿತ್ಯ ಭಯದ ವಾತವರಣದಲ್ಲಿ ಕಳೆಯುವಂತಾಗಿದೆ. ಸದ್ಯ ಪಾವಗಡ ತಾಲೂಕು ಗಡಿ ಭಾಗವಾದ ಕಾರಣ ವ್ಯಾಪಾರಕ್ಕಾಗಿ ಅತಿಹೆಚ್ಚು ಮಂದಿ ಆಂಧ್ರದಿAದ ಬರುವುದು ಸಾಮಾನ್ಯವಾಗಿದೆ. ಆದರೆ...