ಸಿಂಧನೂರು(ರಾಯಚೂರು): ಯಾವುದೇ ಧರ್ಮದ ಜನತೆಯ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶ ಸರ್ಕಾರಕ್ಕೆ ಇಲ್ಲ.ಮಹಾಮಾರಿ ಕೋವಿಡ್-೧೯ ತಡೆಗಟ್ಟಲು ಸರ್ಕಾರವು ಕೆಲವು ನಿಯಮಗಳನ್ನು ಜಾರಿಗೆ ಬಂದಿದ್ದು ಇದನ್ನು ಪ್ರತಿಯೊಬ್ಬರೂ ಕಟ್ಟು ನಿಟ್ಟಾಗಿ ಪಾಲನೆ ಮಾಡುವಂತೆ ಸರ್ಕಲ್ ಇನ್ಸ್ ಪೆಕ್ಟರ್...
ಟಿ.ನರಸೀಪುರ(ಮೈಸೂರು): ಕೊರೊನಾ ಆರ್ಭಟದ ನಡುವೆ ಮಾನಸಿಕ ಅಸ್ವಸ್ಥರ ಸ್ಥಿತಿಯನ್ನ ನೋಡಿದ್ರೆ ದೇವರಿಗೇ ಪ್ರೀತಿ ಎನ್ನುವಂತಾಗಿತ್ತದೆ.ಯಾಕAದ್ರೆ ಇವರನ್ನ ಆರೈಕೆ ಮಾಡುವುದಿರಲಿ, ಸರಿಯಾಗಿ ಅವರ ಕಡೆ ತಿರುಗಿಯೂ ನೋಡುವುದಕೋ ಜನರುಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಮೈಸೂರಿನ ಟಿ.ನರಸೀಪುರ ತಾಲೂಕಿನಲ್ಲಿ...
ಟಿ.ನರಸೀಪುರ(ಮೈಸೂರು): ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಹೆಗ್ಗೂರು ಗ್ರಾಮದಲ್ಲಿ ಗರ್ಭಿಣಿಯೊಬ್ಬರು ಸಾವಿಗೀಡಾಗಿರೋದು ಬೆಳಕಿಗೆ ಬಂದಿದ್ದು,ಇದೀಗ ವರದಕ್ಷಿಣೆ ಕಿರುಕುಳಕ್ಕೆ ಬಲಿಯಾಗಿದ್ದಾರೆಂಬ ಆರೋಪ ಕೇಳಿ ಬಂದಿದೆ. ಶಾಕುAತಲ(೨೫)ಸಾವು ಕಂಡಿರುವ ಗರ್ಭಿಣಿಯಾಗಿದ್ದು, ಈಕೆ ಕಳೆದ ೫ ತಿಂಗಳ ಹಿಂದೆ ಚರಣ್...
ಬೆಂಗಳೂರು:ಸರ್ಕಾರ ಹಲವಾರು ತಪ್ಪುಗಳನ್ನು ಮಾಡಿದ್ದು, ಕೊರೋನಾ ವೈರಸ್ ವಿಚಾರದಲ್ಲಿ ರಾಜ್ಯ ಸರ್ಕಾರ ಹಲವಾರು ತಪ್ಪುಗಳನ್ನು ಮಾಡಿದ್ದು,ಇಂತಹ ಸಂಕಷ್ಟ ಸಂದರ್ಭದಲ್ಲಿ ರಾಜಕೀಯ ಮಾಡಲು ಬಯಸುವುದಿಲ್ಲ. ಜನರ ಜೀವನದ ಜತೆ ಚೆಲ್ಲಾಟವಾಡಿದರೆ ಸುಮ್ಮನಿರುವುದೂ ಇಲ್ಲ ಎಂದು ಮಾಜಿ ಸಿಎಂ...
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸ ೨೯ ಕೊರೊನಾ ಪ್ರಕರಣಗಳು ಕಾಣಿಸಿಕೊಂಡಿವೆ. ಕಳೆದ ೨೪ ಗಂಟೆಗಳಲ್ಲಿ ರಾಜ್ಯದ ಕೊರೊನಾ ಪೀಡಿತರ ಸಂಖ್ಯೆ ಒಟ್ಟು ೪೭೪ಕ್ಕೆ ಏರಿದ್ದು,ಇದರಲ್ಲಿ ಸಾವಿಗೀಡಾದವರ ಸಂಖ್ಯೆ ೧೮ ಮತ್ತು ಬಿಡುಗಡೆಯಾದವರ ಸಂಖ್ಯೆ ೧೫೨. ಸದ್ಯಕ್ಕೆ...
ಹಾಸನ: ದ್ವಿಚಕ್ರ ವಾಹನಕ್ಕೆ ಗೂಡ್ಸ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ಹಾಸನದ ಹೊಸ ಬಸ್ ನಿಲ್ದಾಣದ ಸಮೀಪ ನಡೆದಿದೆ. ಕೃಷ್ಣಮೂರ್ತಿ ಅಪಘಾತದಲ್ಲಿ ಸಾವಿಗೀಡಾದ ದ್ವಿಚಕ್ರ ವಾಹನ ಸವಾರ.ಕೋವಿಡ್-೧೯ ಹಿನ್ನೆಲೆಯಲ್ಲಿ...
ಸಿಂಧನೂರು(ರಾಯಚೂರು):ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದ ಬಳಿ ನಡೆದಿದೆ. ಮಾಟೂರು ಗ್ರಾಮದ ಪರಸಪ್ಪ , ಪತ್ನಿ ಕನಕಮ್ಮ , ಪುತ್ರಿ ನಾಗಮ್ಮ ಮೃತಪಟ್ಟವರಾಗಿದ್ದಾರೆ. ಸದ್ಯ ಪರಸಪ್ಪನ...
ಬೆಂಗಳೂರು: ನಗರದಲ್ಲಿ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಮೂರು ದಿನಗಳ ಕಾಲ ಪೂರ್ವಮುಂಗಾರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.ನಿನ್ನೆ ರಾತ್ರಿ ಅಲ್ಲಲ್ಲಿ ಕೊಂಚ ಮಳೆಯಾಗಿತ್ತು. ಸದ್ಯ ಯಶವಂತಪುರ, ಮಲ್ಲೇಶ್ವರಂ, ಮೆಜೆಸ್ಟಿಕ್, ಚಿಕ್ಕಪೇಟೆ,...
ಬೆಂಗಳೂರು : ರಾಮನಗರ ಜೈಲಿನಲ್ಲಿದ್ದ ಪಾದರಾಯನಪುರದ ಪಾಪಿಗಳ ಪೈಕಿ ೫ ಆರೋಪಿಗಳಿಗೆ ಜನರಿಗೆ ಕೊರೋನಾ ಬಂದಿರುವ ಹಿನ್ನಲೆಯಲ್ಲಿ ೧೧೬ ಮಂದಿ ಆರೋಪಿಗಳನ್ನು ಬೆಂಗಳೂರಿನ ಹಜ್ ಭವನಕ್ಕೆ ಶಿಫ್ಟ್ ಮಾಡಲಾಗಿದೆ. ರಾಮನಗರದಿಂದ ೭ ಬಸ್ ಗಳಲ್ಲಿ ಆರೋಪಿಗಳನ್ನು...
ಬೆ0ಗಳೂರು : ನಗರದಲ್ಲಿ ಸುರಿದ ಮಳೆಗೆ ಯಶವಂತಪುರದ ಮೈಸೂರು ಲ್ಯಾಂಪ್ ರಸ್ತೆಯಲ್ಲಿ ಒಣಗಿದ ಮರ ಧರೆಗುರುಳಿ ಅವಾಂತರ ಸೃಷ್ಟಿಯಾಗಿದೆ. ಇನ್ನೊಂದೆಡೆ ವರುಣನ ಆರ್ಭಟಕ್ಕೆ ಲಗ್ಗೆರೆಯ ಪ್ರೀತಿ ನಗರದಲ್ಲಿ ರಸ್ತೆ ಕುಸಿದಿದೆ. ಚರಂಡಿ ಪೈಪ್ ಒಡೆದದ್ದರಿಂದ ರಸ್ತೆ...