ಮೈಸೂರು: ಪಾದರಾಯಪುರಪುರದ ಗಲಭೆ ಆರೋಪಿಗಳನ್ನು ರಾಮನಗರ ಜೈಲಿಗೆ ಸ್ಥಳಾಂತರಿಸಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಇದರ ಹಿಂದೆ ಬಂಧಿಖಾನೆ ಎಡಿಜಿಪಿ ಅಲೋಕ್ ಮೋಹನ್ ಅವರ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಮೈಸೂರು ನಗರದಲ್ಲಿ ಮಾತನಾಡಿದ...
ಪಚ್ಚನಾಡಿ (ದಕ್ಷಿಣ ಕನ್ನಡ) ಕೊರೊನಾ ಸೋಂಕಿನಿ0ದ ನಿನ್ನೆ ಮೃತಪಟ್ಟ ಮಹಿಳೆಯ ಅಂತ್ಯಸ0ಸ್ಕಾರ ನಡೆಸಲು ಎಲ್ಲಡೆ ಜನರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೊನೆಗೆ ಪೊಲೀಸ್ ಬಿಗಿ ಭದ್ರತೆಯೊಂದಿಗೆ ಆಕೆಯ ಹುಟ್ಟೂರಲ್ಲಿ ಅಂತಿಮ ವಿಧಿವಿಧಾನ...
ಪೊಲೀಸ್ ಇಲಾಖೆಯಲ್ಲಿ ಮುಸುಕಿನ ಗುದ್ದಾಟ ಶುರು..! ಅಕ್ರಮ ಮದ್ಯ ಹಿಡಿದ ಎಸಿಪಿ ಸಸ್ಪೆಂಡ್.. (Exclusive news) ಆನೇಕಲ್(ಬೆಂ.ನಗರ): ರಾಜ್ಯದಲ್ಲಿ ಒಂದೆಡೆ ಕೊರೊನಾ,ಲಾಕ್ಡೌನ್ ನಡುವೆ ಜನರು ಇನ್ನಿಲ್ಲದ ಸಂಕಷ್ಟ ಎದುರಿಸುತ್ತಿದ್ರೆ, ಇನ್ನೊಂದು ಕಡೆ ಕೆಲವು ಅಧಿಕಾರಿಗಳು ತಮ್ಮ...
ತುಮಕೂರು: ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂಬರ್ ೧೦ ರಲ್ಲಿ ಪಿಎಚ್ ಕಾಲೋನಿಯನ್ನ ಸಂಪೂರ್ಣ ಸೀಲ್ಡೌನ್ ಮಾಡಲಾಗಿದೆ. ಪಿ ಎಚ್ ಕಾಲೋನಿ ೧೨ ನೇ ಮುಖ್ಯರಸ್ತೆಯಲ್ಲಿರುವ ನಿಮ್ರಾ ಮಸೀದಿ ದಾರುಲ್ ಉಲೂಮ್ ಸಿದ್ದೀಬಿಯಾ ಮಸ್ಜಿದ್...
ಬೆಂಗಳೂರು: ರಾಜ್ಯದಲ್ಲಿ ಇಂದು ಮಧ್ಯಾಹ್ನದ ವೇಳೆಗೆ ಒಟ್ಟು ೧೮ ಪ್ರಕರಣಗಳು ಪತ್ತೆಯಾಗಿದ್ದು ಬೆಂಗಳೂರು ಒಂದರಲ್ಲೇ ೧೧ ಪ್ರಕರಣಗಳು ಪತ್ತೆಯಾಗಿದ್ದು,ತಲಾ ೫ ಪ್ರಕರಣಗಳು ಪಾದರಾಯನಪುರ ಹಾಗೂ ಹೊಂಗಸAದ್ರದ ನಂಟು ಹೊಂದಿದೆ. ಇನ್ನು ಪಿ-೪೪೬ಕ್ಕೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು...
ಬೆಂಗಳೂರ :ರಾಜ್ಯದಲ್ಲಿ ಇಂದು ಒಂದೇ ದಿನ ಮತ್ತೆ ೧೮ ಜನರಿಗೆ ಕೊರೊನಾ ಸೋಂಕು ತಗುಲುವ ಮೂಲಕ ಮಹಾಮಾರಿ ವೈರಸ್ ತನ್ನ ಅಟ್ಟಹಾಸ ಮುಂದುವರೆಸಿದೆ. ಸದ್ಯ ಬೆಂಗಳೂರು ಒಂದರಲ್ಲೇ ೧೦ ಜನರಿಗೆ ಹೊಸದಾಗಿ ಕೋವಿಡ್ ೧೯ ಸೋಂಕು...
ಬೆಂಗಳೂರು :ಲಾಕ್ಡೌನ್ ಸಂದರ್ಭದಲ್ಲಿ ಶುಲ್ಕ ಕಟ್ಟಲು ಸಾಧ್ಯವಾಗದ ಪೋಷಕರ ಮೇಲೆ ಒತ್ತಡ ಹಾಕಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಯಾವ...
ಆನೇಕಲ್(ಬೆಂ.ನಗರ): ಹೊರ ರಾಜ್ಯದ ಕಾರ್ಮಿಕರ ಶೆಡ್ಗಳಿಗೆ ಶಿಕ್ಷಣ ಸಚಿವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿ ಕಾರ್ಮಿಕರ ಯೋಗಕ್ಷೇಮ ವಿಚಾರಿಸಿದ್ದಾರೆ. ಅಂದ ಹಾಗೇ ಆನೇಕಲ್ ತಾಲೂಕಿನ ಬಿದರಗುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಂಡ್ಲು ಬೆಲೆಯ...
ಬೆAಗಳೂರು : ಕೊರೊನಾ ವೈರಸ್ ನ ಹಾವಳಿಯಿಂದಾಗಿ ರಾಜ್ಯದ ಅಭಿವೃದ್ಧಿ ಕುಂಠಿತಗೊAಡಿದ್ದು, ಆಡಳಿತ ಯಂತ್ರಕ್ಕೆ ಚುರುಕು ನೀಡುವ ನಿಟ್ಟಿನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಇಂದು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ...
ಮುಂಡರಗಿ(ಗದಗ): ಲಾಕ್ಡೌನ್ ಹಿನ್ನೆಲೆಯಲ್ಲಿ ರಾಜ್ಯದ ರೈತರು ಬೆಳದ ಫಸಲನ್ನು ಮಾರುಕಟ್ಟೆಗೆ ತಲುಪಿಸಲಾಗದೆ ಕಂಗೆಟ್ಟು ಹೋಗಿದ್ದಾರೆ. ಆದರೆ ಇದರ ನಡುವೆಯೇ ಗದಗ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆ ರೈತರನ್ನು ಮತ್ತಷ್ಟು ಕಂಗಾಲು ಮಾಡಿದೆ. ಸದ್ಯ ಈ ಜಿಲ್ಲೆಯ...