ಮುಳಬಾಗಿಲು(ಕೋಲಾರ):ಲಾಕ್ ಡೌನ್ ಹಿನ್ನಲೆಯಲ್ಲಿ ಮದ್ಯದಂಗಡಿಗಳು ಬಾಗಿಲು ಹಾಕಿವೆ. ಹೀಗಾಗಿ ಎಣ್ಣೆ ಪ್ರಿಯರು ಕಳ್ಳಭಟ್ಟಿ ಮೊರೆ ಹೋಗುತ್ತಿದ್ದಾರೆ. ಹೀಗಾಗಿ ಕಳ್ಳಭಟ್ಟಿ ತಯಾರಿಕೆ ರಾಜ್ಯದಲ್ಲಿ ಭರ್ಜರಿಯಾಗಿ ಸಾಗಿದೆ. ಈ ಹಿನ್ನಲೆಯಲ್ಲಿ ಅಬಕಾರಿ ಅಧಿಕಾರಿಗಳಿಗೆ ಕೈ ತುಂಬಾ ಕೆಲಸ. ಕೋಲಾರ...
ಶಿರಾ(ತುಮಕೂರು): ಅವೈಜ್ಞಾನಿಕ ಚರಂಡಿ ನಿರ್ಮಾಣದಿಂದಾಗಿ ಶಿರಾ ತಾಲ್ಲೂಕು ಮಾರಮಗೆರೆಯ ಜೋಗಿ ಜೋಪಡಿ ಬಳಿ ಬೀದಿಯಲ್ಲಿನ ಕುಟುಂಬವೊAದು ಹರಿಯುತ್ತಿರುವ ಚರಂಡಿ ನೀರಿನ ಮಧ್ಯದಲ್ಲೇ ಕುಡಿಯುವ ನೀರನ್ನು ಪಡೆಯುತ್ತಿದೆ. ಸದ್ಯ ಜೋಗಿ ಜೋಪರ ಪಟ್ಟಿಯಲ್ಲಿ ಬೀದಿಗಳಲ್ಲಿ ಸಣ್ಣಪುಟ್ಟ ಜವಳಿ...
ಹುಬ್ಬಳ್ಳಿ:ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮನೆ-ಮನೆಗೆ ಕಸ ಸಂಗ್ರಹಣೆ ಮಾಡುತ್ತಿರುವ ಟಿಪ್ಪರ್ ಚಾಲಕರಿಗೆ ಎರಡು ತಿಂಗಳಿAದ ವೇತನ ನೀಡದೇ ಸತಾಯಿಸಲಾಗುತ್ತಿದ್ದು, ವೇತನ ನೀಡುವಂತೆ ಮನವಿ ಮಾಡಿದ ಚಾಲಕರನ್ನು ವಿನಾಕಾರಣ ಕೆಲಸದಿಂದ ತೆಗೆದು ಹಾಕುವ ಬೆದರಿಕೆ ಹಾಕಲಾಗುತ್ತಿದೆ ಎಂದು...
ಪಾವಗಡ(ತುಮಕೂರು): ಪಟ್ಟಣದ ಪುರಸಭೆ ಅವರಣದಲ್ಲಿ ಸುಮಾರು ಆರು ಸಾವಿರ ನಿರ್ಗತಿಕರ ಕುಟುಂಬ ಸದಸ್ಯರಿಗೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವೆಂಕಟರಮಣಪ್ಪ ದಿನಸಿ ಕಿಟ್ ವಿತರಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಲಾಕ್ಡೌನ್ ಹಿನ್ನೆಲೆಯಲ್ಲಿ ಕೂಲಿ...
ಲಿಂಗಸೂಗೂರು(ರಾಯಚೂರು):ಕೋವಿಡ್-೧೯ ವೈರಸ್ ತಡೆಗೆ ಸರ್ಕಾರ ಕೈಗೊಂಡಿರುವ ಅಗತ್ಯ ಸೌಲಭ್ಯಗಳಿಗೆ ನೆರವಾಗಲು ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ಹರಿದು ಬರುತ್ತಿದೆ. ಸದ್ಯ ಶಾಸಕರು, ಸಂಸದರು, ಸಂಘ ಪರಿವಾರದವರು ಹೀಗೆ ಎಲ್ಲರೂ ಸಿ.ಎಂ.ಪರಿಹಾರ ನಿಧಿಗೆ ದೇಣಿಗೆ ನೀಡುತ್ತಿದ್ದಾರೆ. ಕೊಪ್ಪಳ...
ಬೆಂಗಳೂರು: ಕೊರೊನಾ ಸೋಂಕು ಮನುಕುಲಕ್ಕೆ ಬಂದಿರುವ ಮಾರಣಾಂತಿಕ ರೋಗ. ಎಲ್ಲರೂ ಒಗ್ಗಟ್ಟಾಗಿ ಇದರ ವಿರುದ್ಧ ಹೋರಾಟ ನಡೆಸಬೇಕಿದೆ. ಆದರೆ ಇಂತಹ ಸಂದರ್ಭದಲ್ಲಿ ಬಿಜೆಪಿ ನಾಯಕರು ಈ ರೋಗಕ್ಕೆ ಜಾತಿ – ಧರ್ಮದ ಲೇಪನ ಮಾಡುತ್ತಿದ್ದಾರೆ ಎಂದು...
ಅರಕಲಗೂಡು(ಹಾಸನ): ಪಟ್ಟಣದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದರೂ ಸಾಮಾಜಿಕ ಅಂತರ ಅನ್ನುವುದು ಮರೀಚಿಕೆಯಾಗುತ್ತಿದೆ. ಸದ್ಯ ಇಂದು ಕರ್ನಾಟಕ ಬ್ಯಾಂಕ್ನಲ್ಲಿ ಸಾಮಾಜಿಕ ಅಂತರ ಕಾಪಾಡದೇ ನೂಕು ನುಗ್ಗಲು ಏರ್ಪಟ್ಟಿತ್ತು. ಬೆಳಗ್ಗೆ ಬಾಗಿಲು ತೆಗೆಯುವ ಮುನ್ನವೇ ಗ್ರಾಹಕರು ಬ್ಯಾಂಕ್ ಮುಂದೆ...
ಕಲಬುರಗಿ : ಜಿಲ್ಲೆಯಲ್ಲಿ ಕೊರೋನಾ ಸೋಂಕಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ 4ನೇ ಕೊರೋನಾ ಸಾವು ಸಂಭವಿಸಿದೆ. ಇದರೊಂದಿಗೆ ಕರ್ನಾಟಕದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಕಲ್ಪುರ್ಗಿಯಲ್ಲಿ ಸೋಮವಾರ ಬೆಳಗ್ಗೆ 80...
ಬಾಗಲಕೋಟೆ: ಕೊರೊನಾ ವೈರಸ್ ಸೋಂಕಿತರಲ್ಲಿ ಇಬ್ಬರು ಗುಣಮುಖರಾದ ಹಿನ್ನೆಲೆ ಅವರನ್ನು ಆಸ್ಪತ್ರೆಯಿಂದ ಇಂದು ಬಿಡುಗಡೆ ಮಾಡಲಾಗಿದೆ. ಸೋಂಕಿತರನ್ನು ಬಿಡುಗಡೆ ಮಾಡುವ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಸಂಭ್ರಮ ಮನೆ ಮಾಡಿತ್ತು. ಕೇಸ್ ನಂಬರ್ ೧೬೧ ಹಾಗೂ ೧೬೨ ರೋಗಿಗಳು...
ಬೆಳಗಾವಿ : ಜಿಲ್ಲೆಯಲ್ಲಿ ಈವರೆಗೆ 42 ಜನರಲ್ಲಿ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ. ಆ ಪೈಕಿ ಇಬ್ಬರು ಇದೀಗ ಚೇತರಿಸಿಕೊಂಡಿದ್ದು, ಇಬ್ಬರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಹಿರೇಬಾಗೇವಾಡಿ P 128, ಹಾಗೂ ಕುಡಚಿಯ P 148 ಬಿಡುಗಡೆಯಾದವರು....