ಬೆಂಗಳೂರು : ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಇಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ಭೇಟಿ ಮಾಡಿ ಮಾತುಕತೆ ನಡೆಸಿತು....
ಚಿಕ್ಕೋಡಿ(ಬೆಳಗಾವಿ):ಚರAಡಿಯಲ್ಲಿ ಕಲ್ಲಂಗಡಿ ಹಣ್ಣುಗಳನ್ನ ತೊಳೆದು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಬಸವೇಶ್ಚರ ಚೌಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಿಪ್ಪಾಣಿ ಪಟ್ಟಣದ ಭೋಪಳೆ ಗಲ್ಲಿಯ ಶಾಬಾಜ್ ಮುನ್ನಾ ಸತಾರಿ (೨೦) ಹಾಗೂ ರಿಯಾನ್...
ಬೆಂಗಳೂರು:ಬಿಬಿಎಂಪಿಯು ಪ್ರಸಕ್ತ ಸಾಲಿನ ಆಯವ್ಯಯವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಮಂಡಿಸಲು ಪೂರ್ವ ಸಿದ್ಧತೆ ನಡೆಸಿದೆ. ಕೊರೊನಾ ಮಹಾಮಾರಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ನಿರ್ದೇಶನದಂತೆ ಏ.20 ರಂದು ವೀಡಿಯೋ ಕಾನ್ಪರೆನ್ಸ್...
ನಾಗಮ0ಗಲ(ಮ0ಡ್ಯ): ಕೊರೊನಾ ವೈರಸ್ ಭೀತಿಯಿಂದ ರೆಡ್ ಝೋನ್ ಎಂದು ಘೋಷಣೆಯಾದ ಹಿನ್ನೆಲೆಯಲ್ಲಿ ನಾಗಮಂಗಲ ತಾಲ್ಲೂಕು ಆಡಳಿತ ತೆಗೆದುಕೊಳ್ಳಲಾಗಿರುವ ಸೂಕ್ತ ಕಾನೂನು ಕ್ರಮದ ಬಗ್ಗೆ ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆAಕಟೇಶ್ ಮೆಚ್ಚುಗೆ ವ್ಯಕ್ತಪಡಿಸಿದರು. ಕರೋನಾ ವೈರಸ್ ನಿಯಂತ್ರಣದ ಬಗ್ಗೆ...
ಆಳಂದ(ಕಲಬುರಗಿ): ಕಲಬುರಗಿ ಜಿಲ್ಲೆ ಆಳಂದ ಪಟ್ಟಣದಲ್ಲಿ ಜೈ ಭಾರತ ಮಾತಾ ಸಮಿತಿ ವತಿಯಿಂದ ಸರಸಂಬಾದ ಪ್ರಕಾಶ ಮುತ್ಯಾ ಹಾಗೂ ತಹಶೀಲ್ದಾರ್ ದಯಾನಂದ ಪಾಟೀಲ್ ನೇತೃತ್ವದಲ್ಲಿ ಬಡಜನರಿಗೆ ಮತ್ತು ನಿರ್ಗತಿಕರಿಗೆ ೪೦೦೦ ಆಹಾರ ಸಾಮಾಗ್ರಿ ಕಿಟ್ಗಳನ್ನು ವಿತರಿಸಿಲಾಯಿತು....
ಮಹದೇವಪುರ(ಬೆಂಗಳೂರು):ಎಲ್ಲೆಡೆ ವ್ಯಾಪಕವಾಗಿ ಹರುಡುತ್ತಿರುವ ಮಹಾಮಾರಿ ಕೊರೊನಾ ಸೋಂಕು ತಡೆಯಲು ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಘೋಷಿಸಿರುವ ಲಾಕ್ಡೌನ್ ನಿಯಮಗಳನ್ನು ಸಾರ್ವಜನಿಕರು ಪಾಲಿಸಬೇಕು. ಅಗತ್ಯ ವಸ್ತುಗಳನ್ನು ನಾವು ನಿಮಗೆ ತಲುಪಿಸುತ್ತೇವೆ ಎಂದು ಶಾಸಕ ಅರವಿಂದ ಲಿಂಬಾವಳಿ ಮನವಿ ಮಾಡಿದರು....
ಗದಗ: ಒಂದೆಡೆ ಕೊರೊನಾ ಭಯ,ಇನ್ನೊಂದೆಡೆ ಬಿಸಿಲಿನಿಂದ ಹೈರಾಣಾಗಿದ್ದ ಗದಗಕ್ಕೆ ವರುಣ ಕೆಲ ಕಾಲ ತಂಪೆರದಿದ್ದಾನೆ. ಸದ್ಯ ಗದಗ ಜಿಲ್ಲೆಯ ಹಲವಡೆ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗಿದ್ದು,ಕೆಲವು ಕಡೆ ವಿದ್ಯುತ್ ಕಂಬ ಹಾಗೂ ಮರಗಳು ಧರೆಗುರುಳಿವೆ.ಇನ್ನು...
ಅರಕಲಗೂಡು(ಹಾಸನ):ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಯಗಟಿ ಭಾಗದಲ್ಲಿ ಕೋಸು ಬೆಳೆ ಕಟಾವು ನಡೆಸಲಾಗದ ಕಾರಣ ಕುರಿ ಮಂದೆ ಬಿಟ್ಟು ಮೇಯಿಸುತ್ತಿರುವ ಮನಕಲಕುವ ದೃಶ್ಯ ಕಂಡು ಬಂದಿದೆ. ಸದ್ಯ ಬೆಳೆದ ಬೆಳೆ ಮಾರಾಟ ಮಾಡುವ ಸಮಯಕ್ಕೆ ಸರಿಯಾಗಿ ಕೋವಿಡ್-...
ಹುಬ್ಬಳ್ಳಿ:ಧಾರಾಕಾರ ಮಳೆಯಿಂದಾಗಿ ಸಿಡಿಲು ಗುಡುಗು ಸಹಿತ ಮಳೆಯಾಗಿದ್ದು, ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡು ಮಳೆಯಲ್ಲಿಯೇ ಉರಿದ ಭಸ್ಮವಾದ ಘಟನೆ ಇಲ್ಲಿನ ಅರವಿಂದ ನಗರದಲ್ಲಿ ನಡೆದಿದೆ. ಸದ್ಯ ಮಳೆರಾಯನ ಆರ್ಭಟ ಜನರಲ್ಲಿ ಆಶ್ಚರ್ಯ ಮೂಡಿದ್ದು,ಮಳೆ...
ನೆಲಮಂಗಲ(ಬೆA.ಗ್ರಾಮಾAತರ):ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವದಾಗಿದೆ ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ನ ಜಿಲ್ಲಾ ಪ್ರಮುಖ್ ಭರತ್ ಸೌಂದರ್ಯ ಅಭಿಪ್ರಾಯಪಟ್ಟರು. ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ...