ಬಳ್ಳಾರಿ: ಕೊರೊನಾ ಆರ್ಭಟಿಸುತ್ತಿರುವ ಈ ಸಂದರ್ಭದಲ್ಲಿ ಗಣಿನಾಡು ಬಳ್ಳಾರಿಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. ಸದ್ಯ ಇಂದು ಬಳ್ಳಾರಿ ತಾಲೂಕಿನ ಮುಂಡರಗಿಯಲ್ಲಿ ತಹಶೀಲ್ದಾರ್ ನಾಗರಾಜ ಹಾಗೂ ತಾಲೂಕು ಆರೋಗ್ಯ ಇಲಾಖೆ ಅಧಿಕಾರಿ ಅಬ್ದುಲ್ಲಾ ನೇತೃತ್ವದ ತಂಡ...
ವಿಜಯಪುರ:ಗೊಮ್ಮಟ ನಗರಿ ವಿಜಯಪುರದಲ್ಲಿ ಕೊರೊನಾ ಅಟ್ಟಹಾಸ ಮುಂದುರೆದಿದ್ದು,ಸದ್ಯಕ್ಕೆ ಇದು ಹಾಟ್ಸ್ಪಾಟ್ ಜಿಲ್ಲೆಯಾಗಿ ಮಾರ್ಪಟ್ಟಿದೆ. ಅಂದ ಹಾಗೇ ಈಗಾಗಲೇ ಜಿಲ್ಲೆಯ ಜನರು ಕೊರೊನಾ ಭೀತಿಯಲ್ಲಿ ತತ್ತರಿಸಿ ಹೋಗಿದ್ದು, ಇಂದು ಒಂದೇ ದಿನಕ್ಕೆ ೭ ಪಾಸಿಟಿವ್ ಪ್ರಕರಣಗಳು ದಾಖಲಾಗಿ...
ಕಲಬುರಗಿ: ರಾಜ್ಯದಲ್ಲಿ ಲಾಕ್ಡೌನ್ನಿಂದ ಆಹಾರ ಪದಾರ್ಥಗಳಿಲ್ಲದೇ ಬಡ ಕುಟುಂಬಗಳು ನಲುಗಿ ಹೋಗುತ್ತಿರುವ ಸಮಯದಲ್ಲೇ ಕಲಬುರಗಿ ಜಿಲ್ಲೆಯಲ್ಲಿ ಇದೇ ಕುಟುಂಬಗಳಿಗೆ ಪಡಿತರ ಧಾನ್ಯವನ್ನು ನೀಡದೆ ಸತಾಯಿಸುತ್ತಿರುವ ವಿಷಯ ಬೆಳಕಿಗೆ ಬಂದಿದೆ. ಅAದ ಹಾಗೇ ಕಲಬುರಗಿ ಜಿಲ್ಲೆಯ ಚಿತ್ತಾಪುರ...
ರಾಯಚೂರು: ಕೊರೊನಾ ವೈರಸ್ ತಡೆಗೆ ಸರ್ಕಾರ ಕೈಗೊಂಡಿರುವ ಅಗತ್ಯ ಸೌಲಭ್ಯಗಳಿಗೆ ನೆರವಾಗಲು ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ಹರಿದು ಬರುತ್ತಿದೆ. ಶಾಸಕರು,ಸಂಸದರು ಹೀಗೆ ಎಲ್ಲರೂ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡುತ್ತಿದ್ದಾರೆ. ಇದೀಗ ರಾಯಚೂರು ಜಿಲ್ಲೆಯ...
ಅರಸೀಕೆರೆ : ಲಾಕ್ಡೌನ್ನಿಂದಾಗಿ ಹಾಸನ ಜಿಲ್ಲೆಯ ಅರಸೀಕೆರೆ ಕ್ಷೇತ್ರದಲ್ಲಿ ಜನ ಸಾಮಾನ್ಯರು ಸಂಕಷ್ಟದಲ್ಲಿ ಸಿಲುಕಿರೋದ್ರಿಂದ ೫೦ ಸಾವಿರ ಆಹಾರ ಧಾನ್ಯಗಳ ಕಿಟ್ ವಿತರಿಸಲು ಸ್ಥಳೀಯ ಶಾಸಕ ಶಿವಲಿಂಗೇಗೌಡ ಮುಂದಾಗಿದ್ದಾರೆ. ಅAದ ಹಾಗೇ ನಗರದ ವಾರ್ಡ್ ಸಂಖ್ಯೆ...
ಉಡುಪಿ: ಕೇಂದ್ರ ಸರಕಾರ ಆದೇಶದ ಅನ್ವಯ ಜಿಲ್ಲೆಗೆ ಯಾರನ್ನು ಕೂಡ ಕರೆಸಿಕೊಳ್ಳಲು ಸಾಧ್ಯವಿಲ್ಲ ಎಂದಿರುವ ಉಡುಪಿ ಡಿಸಿ ಜಗದೀಶ್ ತಿಳಿಸಿದ್ದು,ಸದ್ಯಕ್ಕೆ ನೀವೆಲ್ಲ ಎಲ್ಲಿದ್ದೀರೋ ಅಲ್ಲೇ ಇರಿ ಎಂದು ಮನವಿ ಮಾಡಿಕೊಂಡಿದ್ದಾರೆ. ಸದ್ಯ ಬೆಂಗಳೂರು, ಪುಣೆ ಮುಂಬೈನಲ್ಲಿರುವ...
ಚಿತ್ರದುರ್ಗ: ಈಗ ಯಾರೂ ರಾಜಕೀಯ ಮಾಡುವ ಸಮಯವಲ್ಲ. ಕೊರೊನಾ ಮಹಾಮಾರಿ ವಿರುದ್ಧ ಯುದ್ಧ ಮಾಡುವ ಸಮಯ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಡಿ.ಕೆ.ಶಿವಕುಮಾರ್ ಮಾಡುತ್ತಿರುವ...
ಕೊಪ್ಪಳ: ಕೊರೊನಾ ಸೋಂಕು ಹರಡದಂತೆ ತಡೆಯಲು ಲಾಕ್ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ತಾನು ಬೆಳೆದ ಬೆಳೆಗೆ ಬೆಲೆ ಸಿಗದೇ ರೈತ ಕಂಗಲಾಗಿದ್ದಾನೆ. ಸದ್ಯ ಕೊಪ್ಪಳ ತಾಲೂಕಿನ ಓಜನಹಳ್ಳಿ ಗ್ರಾಮದ ರೈತ ಚಿನ್ನಪ್ಪ ಮೇಟಿ ಕೈಗೆ ಬಂದ ಬೆಳೆ...
ಬೆಂಗಳೂರು: ಒಂದು ಕಡೆ ಕೋವಿಡ್-೧೯ ವೈರಸ್ ಬೀತಿಯಾದರೆ ಮತ್ತೊಂದು ಕಡೆ ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ. ಹೌದು ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಕಸಬಾ ಲಿಂಗಸೂಗೂರು ಗ್ರಾಮದಲ್ಲಿ ಕಳೆದ ೨೪ ದಿನಗಳಿಂದ ಕುಡಿಯುವ ನೀರು ಸಿಗದೇ...
ಅಥಣಿ: ಮೇ.೩ರವರೆಗೆ ಲಾಕ್ಡೌನ್ ಮುಂದುವರೆದಿರುವ ಹಿನ್ನೆಲೆಯಲ್ಲಿ ಬಡವರು,ನಿರ್ಗತಿಕರಿಗೆ ಕೆಲವು ಸಂಘ ಸಂಸ್ಥೆಗಳು ಆಹಾರ ವಿತರಣೆ ಮಾಡುತ್ತಿವೆ. ಸದ್ಯ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಕೂಲಿ ಕಾರ್ಮಿಕರು,ಬಡವರು ಮತ್ತು ನಿರ್ಗತಿಕರು ಒಂದು ಹೊತ್ತಿನ ಊಟಕ್ಕೆ ಪರದಾಡುವ ಸ್ಥಿತಿ...