ಅರಕಲಗೂಡು: ಒಂದು ಕಡೆ ಕೊರೊನಾ ಆರ್ಭಟಿಸುತ್ತಿದ್ರೆ,ಇನ್ನೊಂದು ಕಡೆ ಮಳೆರಾಯ ಅಬ್ಬರಿಸುತ್ತಿದ್ದಾನೆ. ಅಂದ ಹಾಗೇ ಮೊದಲೇ ಬಿಸಿಲಿನಿಂದ ತತ್ತರಿಸಿದ ಹೋಗಿದ್ದ ಹಾಸನ ಜಿಲ್ಲೆಯ ಜನರಿಗೆ ವರುಣನ ಆಗಮನ ಸಂತಸ ತಂದಿದೆ. ಸದ್ಯ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ...
ಸಿರಿವಾರ : ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಬಲ್ಲಟಗಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಇತ್ತೀಚಿಗೆ ಸುರಿದ ಅಕಾಲಿಕ ಮಳೆ ಮತ್ತು ರಭಸವಾದ ಗಾಳಿಗೆ ಭತ್ತ ತುತ್ತಾಗಿ ನೆಲದ ಪಾಲಾಗಿ ನಾಶವಾಗಿದೆ. ರೈತರು ಸುಮಾರು ನಾಲ್ಕು...
ಲಿ0ಗಸೂಗೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ಅಂಗಡಿಯಲಿದ್ದ ಮದ್ಯವನ್ನು ಬಾರ್ ಮಾಲೀಕನ ಮಗನೇ ಕದ್ದ ಪ್ರಸಂಗವೊAದು ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ನಡೆದಿದೆ. ಹಟ್ಟಿ ಪಟ್ಟಣದ ಹಟ್ಟಿ ಪಟ್ಟಣದಲ್ಲಿರುವ ಕೋಯಿನೂರ್ ಬಾರ್ ಸೀಲ್ ಆಗಿತ್ತು.ಆದರೆ ಬಾರ್...
ಬೀದರ್: ಮಸೀದಿ ನಂತರ ಇದೀಗ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲೇ ಮುಸ್ಲಿಂ ಮುಖಂಡರು ನಮಾಜ್ ಆರಂಭಿಸಿದ್ದಾರೆ. ಹೌದು, ಇಂತಹದೊAದು ಘಟನೆ ನಡೆದಿರೋದು ಬೀದರ್ ಜಿಲ್ಲೆಯಲ್ಲಿ . ಅಂದ ಹಾಗೇ ಜಿಲ್ಲಾ ಉಸ್ತುವಾರಿ ಸಚಿವರು ಆಗಿರೋ ಪಶು...
ಬೆಂಗಳೂರು: ರಾಜ್ಯದಲ್ಲಿ ಸೆಕೆಂಡ್ ಇನ್ನಿಂಗ್ಸ್ ಲಾಕ್ಡೌನ್ಗೆ ಜನರು ಸಿದ್ಧವಾಗಬೇಕಾಗಿದೆ. ಸದ್ಯ ಈ ಬಾರಿಯ ಲಾಕ್ಡೌನ್ ನಿಯಮಗಳು ಇನ್ನಷ್ಟು ಕಠಿಣವಾಗಲಿದ್ದು,ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪೊಲೀಸರು ಅನಗತ್ಯವಾಗಿ ಬೀದಿಗಿಳಿಯವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಅಂದ ಹಾಗೇ ಬೆಂಗಳೂರಿನಲ್ಲಿ...
ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಾದ ದಿನದಿಂದಲೂ ಬಡವರು,ನಿರ್ಗತಿಕರು,ಕೂಲಿ ಕಾರ್ಮಿಕರು ಹಸಿವಿನಿಂದ ಬಳುತ್ತಿದ್ದಾರೆ. ಸದ್ಯ ರಾಜ್ಯ ಸರ್ಕಾರ ಸೇರಿದಂತೆ ಹಲವು ಸಮಾಜ ಸೇವಕರು,ಸಂಘ ಸಂಸ್ಥೆಗಳು ಹೀಗೆ ಹಲವರು ಹಸಿವಿನಿಂದ ಬಳಲುತ್ತಿರುವ ಇವರೆಲ್ಲರಿಗೂ ಆಹಾರ ಭದ್ರತೆ ಕಲ್ಪಿಸುತ್ತಿದ್ದಾರೆ....
ಬೆಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಮುಂದುವರಿಕೆ ಹಿನ್ನೆಲೆಯಲ್ಲಿ ಟಿಇಟಿ ಪರೀಕ್ಷೆಯನ್ನು ಮುಂದೂಡಲು ರಾಜ್ಯ ಸರ್ಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಶಿಕ್ಷಕರ ನೇಮಕಾತಿ ಸಂಬ0ಧ ಟಿಇಟಿ ಪರೀಕ್ಷೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ...
ಬೆಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಮುಗಿದ ನಂತರವೇ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಸದ್ಯ ಏ.೧೪ರ ನಂತರ ಇನ್ನು ೧೫ ದಿನಗಳ ಕಾಲ ಲಾಕ್ಡೌನ್ ವಿಸ್ತರಣೆ ಅನಿವಾರ್ಯ ಎಂಬ ಸಿಎಂ ಹೇಳಿಕೆ ಬೆನ್ನಲ್ಲೇ...
ಬೆಂಗಳೂರು: ಉಚಿತ ಹಾಲು ವಿತರಿಸುವುದನ್ನು ಸ್ಥಗಿತಗೊಳಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದೆ. ಸದ್ಯ ಪತ್ರದಲ್ಲಿ ಉಚಿತ ಹಾಲು ಪಡೆಯಲು ಹೆಚ್ಚಿನ ಜನರು ಬರುತ್ತಿದ್ದಾರೆ.ಹೀಗಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ.ಒಮ್ಮೆಲೇ ಎಲ್ಲರೂ...
ಬೆಂಗಳೂರು:ಏಪ್ರಿಲ್ ೩೦ರ ತನಕ ಲಾಕ್ಡೌನ್ ವಿಸ್ತರಣೆ ಮಾಡುವ ಬಗ್ಗೆ ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸದ ಬಳಿಕ ಸುದ್ದಿಗೋಷ್ಠಿ...