ನೆಲಮಂಗಲ:ತಾಲ್ಲೂಕಿನ ವಿವಿಧ ಪಡಿತರ ಅಂಗಡಿಗಳಿಗೆ ಮತ್ತು ಟಿಎಪಿಎಂಸಿ ಉಗ್ರಾಣಕ್ಕೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಗೋಪಾಲಯ್ಯ ಭೇಟಿ ಪರಿಶೀಲನೆ ನಡೆಸಿದರು. ಸರ್ಕಾರ ಪಡಿತರವನ್ನು ಉಚಿತವಾಗಿ ವಿತರಣೆ ಮಾಡುತ್ತಿದೆ.ಆದರೆ ಕೆಲವರು ಪಡಿತರರಿಂದ ಹಣ ಪಡೆಯುತ್ತಿರುವ ಬಗ್ಗೆ...
ಯಾದಗಿರಿ:ಕೊರೊನಾದಿಂದ ಇಡೀ ದೇಶವೇ ತಲ್ಲಣಗೊಂಡಿದ್ದು,ರಾಜ್ಯದಲ್ಲೂ ತನ್ನ ಆರ್ಭಟ ಮುಂದುವರೆಸಿದೆ. ಅ0ದ ಹಾಗೇ ರಾಜ್ಯದಲ್ಲಿ ಜನರನ್ನು ಕಂಗೆಡಿಸಿರುವ ಕೊರೊನಾದಿಂದ ಅನ್ನದಾತ ಕೂಡ ಸಂಕಷ್ಟಕ್ಕೀಡಾಗಿದ್ದು,ಹಲವು ಕಡೆ ಬೆಳೆದ ಬೆಳೆ ಮಾರಾಟ ಮಾಡಲಾಗದೇ ರೈತರ ಪರದಾಟ ನಡೆಸುತ್ತಿದ್ದಾನೆ. ಸದ್ಯ ಯಾದಗಿರಿ...
ಶಿರಾ : ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸುವ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗೆ ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ಅಗತ್ಯ ಕಿಟ್, ಸಲಕರಣೆ ವಿತರಣೆ ಮಾಡಿದ್ದಾರೆ. ಶಿರಾದ ತಹಶೀಲ್ದಾರ್ ಕಚೇರಿ...
ಮಳವಳ್ಳಿ: ಗ್ರಾಮ ಪಂಚಾಯಿತಿ ಸದಸ್ಯರೊಬ್ಬರ ಮನೆಯೊಂದರಲ್ಲಿ ಚಿರತೆ ಪ್ರತ್ಯಕ್ಷ ವಾದ ಘಟನೆ ಮಳವಳ್ಳಿ ತಾಲ್ಲೂಕಿನ ಮಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಂದ ಹಾಗೇ ಮಂಚನಹಳ್ಳಿಯ ಗ್ರಾಮ ಪಂಚಾಯಿತಿ ಸದಸ್ಯ ಶ್ರೀನಿವಾಸ್ ರೇಷ್ಮೆ ಸಾಗಾಣಿಕೆಗೆ ಮಾಡಲು ಹೊಸದಾಗಿ ಮನೆ...
ಲಿಂಗಸೂಗೂರು : ಕೋವಿಡ್-೧೯ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಇಡೀ ದೇಶವನ್ನೇ ಲಾಕ್ಡೌನ್ ಮಾಡಲಾಗಿದೆ. ಆದರೆ ಲಾಕ್ ಡೌನ್ ಇದ್ದರೂ ಅನಗತ್ಯವಾಗಿ ಬೈಕ್ ಸವಾರರು ಬೀದಿ ಬೀದಿ ಸುತ್ತುತ್ತಿದ್ದಾರೆ. ಹೌದು ರಾಯಚೂರು ಜಿಲ್ಲೆಯ ಲಿಂಗಸೂಗೂರು...
ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಕಿಂತರ ಸಂಖ್ಯೆ ಹೆಚ್ಚಳವಾಗಲಿದೆ ಎಂದು ರಾಜ್ಯ ಸರ್ಕಾರ ಬೆಚ್ಚಿ ಬೀಳಿಸುವ ಸುದ್ದಿ ನೀಡಿದೆ. ಸದ್ಯ ಹೈಕೋರ್ಟ್ಗೆ ಸಲ್ಲಿಸಿರುವ ವರದಿಯಲ್ಲಿ ಏಪ್ರಿಲ್ ಅಂತ್ಯದೊಳಗೆ ರಾಜ್ಯದ ೧೦ ಸಾವಿರ ಮಂದಿಗೆ ಕೊರೊನಾ ಬರಬಹುದು ಎಂದು...
ಬೆAಗಳೂರು: ಸಿಲಿಕಾನ್ ಸಿಟಿ ಬೆಂಗಳೂರನ್ನು ಸೀಲ್ಡೌನ್ ಮಾಡುವ ವಿಷಯದಲ್ಲಿ ಬಿಬಿಎಂಪಿ ಹಾಗೂ ಬೆಂಗಳೂರು ನಗರ ಪೊಲೀಸ್ ಇಲಾಖೆ ಗೊಂದಲಕ್ಕೀಡಾಗಿವೆಯೇ ಎಂಬ ಪ್ರಶ್ನೆ ಎದ್ದಿದೆ. ಸದ್ಯ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಹಾಗೂ ಬೆಂಗಳೂರು ನಗರ ಪೊಲೀಸ್...
ದಾವಣಗೆರೆ: ಒಂದು ಕಡೆ ಕೊರೊನಾ ಅಬ್ಬರಿಸಿ ಜೀವಗಳನ್ನ ಬಲಿ ಪಡೆಯುತ್ತಿದ್ರೆ,ಇನ್ನೊಂದು ಕಡೆ ದಾವಣಗೆರೆ ಮೇಯರ್ ಹಾಗೂ ಜಿಲ್ಲಾಧಿಕಾರಿ ನಡುವೆ ಪಾಸ್ ವಿಷಯದಲ್ಲಿ ಗುದ್ದಾಟ ಆರಂಭಗೊAಡಿದೆ. ಸದ್ಯ ಲಾಕ್ಡೌನ್ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಗತ್ಯ ಸೇವೆಗಳಿಗೆ ಪಾಸ್ ವಿತರಣೆ...
ಹುಬ್ಬಳ್ಳಿ: ಕೊರೊನಾ ಸೊಂಕು ಧೃಡಪಟ್ಟಿರುವ ಹುಬ್ಬಳ್ಳಿಯ ತೊರವಿಹಕ್ಕಲದ ಮುಲ್ಲಾಓಣಿ ಜಿಲ್ಲಾಡಳಿತ ರಾತ್ರಿ ವೇಳೆಯೂ ಕೂಡ ಕಟ್ಟೆಚ್ಚರ ವಹಿಸಿದೆ. ಸಾರ್ವಜನಿಕರು ಹೊರಗಡೆ ಬಾರದಂತೆ ಜಿಲ್ಲಾಡಳಿತ ಮೈಕ್ ಮೂಲಕ ಸಾರ್ವಜನಿಕರಿಗೆ ಮನವಿ ಮಾಡುತ್ತಿದೆ. ಸೋಂಕು ಪತ್ತೆಯಾದ ವ್ಯಕ್ತಿಯ ಪ್ರದೇಶದ...
ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ ಕೊರೊನಾ ಪ್ರಕರಣ ದೃಢವಾದ ಹಿನ್ನೆಲೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ನಗರದ ಮುಲ್ಲಾ ಓಣಿಯ ವ್ಯಕ್ತಿಯೊಬ್ಬರಿಗೆ ಕರೊನಾ ಸೋಂಕು ದೃಢವಾಗಿದ್ದರಿಂದ ವಾಣಿಜ್ಯ ನಗರಿಯಲ್ಲಿ ಆತಂಕ ಆವರಿಸಿದೆ. ಲಾಕ್ ಡೌನ್ ಇದ್ದರೂ ಸಾಮಾನ್ಯವಾಗಿ...