ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು,ಇAದು ಮತ್ತೆ ೧೦ ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ ೨೦೭ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ೨೦೦ರ ಗಡಿ ದಾಟಿದೆ. ಸದ್ಯ...
ಅರಕಲಗೂಡು:ನಾಗರಿಕ ಆಹಾರ ಸರಬರಾಜು ಅಧಿಕಾರಿಗೆ ಹಾಸನ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಶ್ವೇತಾ ದೇವರಾಜ್ ತರಾಟೆಗೆ ತೆಗೆದುಕೊಂಡ ಘಟನೆ ಇಂದಿಲ್ಲಿ ನಡೆದಿದೆ. ಇಲ್ಲಿನ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಕೊರೊನಾ ಹರಡುವಿಕೆಯನ್ನು ತಡೆಗಟ್ಟುವ ಬಗ್ಗೆ ಜಿಲ್ಲಾ ಪಂಚಾಯತಿ ಅಧ್ಯಕ್ಷೆ...
ಲಿಂಗಸುಗೂರು : ಕರೊನಾ ವೈರಸ್ ಎಂಬ ಮಹಾಮಾರಿ ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ಸಾರ್ವಜನಿಕರು ಭಯದಲ್ಲೇ ಜೀವನ ಸಾಗಿಸುವ ಅನಿವಾರ್ಯ ಎದುರಾಗಿದೆ.ಆದರೆ ಇಲ್ಲೊಂದು ತಂಡ ಬಡವರಿಗೆ ದಿನ ನಿತ್ಯ ೨೦೦ ಆಹಾರ ಪೊಟ್ಟಣಗಳನ್ನು ವಿತರಿಸುತ್ತಿದ್ದಾರೆ. ಹೌದು,ರಾಯಚೂರು ಜಿಲ್ಲೆಯ...
ಕೊಪ್ಪಳ: ಕೊಪ್ಪಳ ಜಿಲ್ಲಾಧಿಕಾರಿ ಪಿ.ಸುನೀಲ್ಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸಖತ್ ಆಗಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ. ಇತ್ತೀಚೆಗೆ ಕೊಪ್ಪಳ ಜಿಲ್ಲೆಯಲ್ಲಿ ಬಿದ್ದ ಅಕಾಲಿಕ ಮಳೆಯಿಂದ ಬೆಳೆ ಹಾನಿಯಾಗಿರುವ ರೈತರ ಜಮೀನಿಗೆ ಜಿಲ್ಲಾಧಿಕಾರಿ ಪಿ.ಸುನೀಲ್ ಬಂದಿರಲಿಲ್ಲ. ಹೀಗಾಗಿ ಜಮೀನಿಗೆ...
ಮೈಸೂರು: ಲಾಕ್ಡೌನ್ ಉಲ್ಲಂಘಿಸುವವರ ಹಾಗೂ ಜನರು ಗುಂಪುಗುAಪಾಗಿ ಸೇರುವುದನ್ನು ನಿಯಂತ್ರಿಸುವುದಕ್ಕಾಗಿ ಕೊನೆಗೂ ಸಾಂಸ್ಕೃತಿಕ ನಗರಿ ಮೈಸೂರು ಪೊಲೀಸರು ಹೊಸ ಐಡಿಯಾ ಮಾಡಿದ್ದಾರೆ. ಹೌದು, ಜನವಸತಿ ಪ್ರದೇಶಗಳಲ್ಲಿ ಜನರು ಗುಂಪುಗುAಪಾಗಿ ಸೇರುವುದನ್ನು ತಡೆಯಲು ಡ್ರೋನ್ ಬಳಸಲಾಗುತ್ತಿದೆ. ವಿಶೇಷವೆಂದರೆ,...
ತುಮಕೂರು: ಜಿಲ್ಲೆಯ ತಿಪಟೂರು ನಗರದಲ್ಲಿ ಕೆಲ ಕಡೆ ಜನರು ಗುಂಪಾಗಿ ಸಂಚರಿಸುವುದು ಹಾಗೂ ಅಗತ್ಯ ವಸ್ತುಗಳಿಗಾಗಿ ಮುಗಿಬೀಳುತ್ತಿರುವುದು ಕಂಡು ಬಂದಿದೆ. ಇದರ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ಅವರು ತಿಪಟೂರು ನಗರಕ್ಕೆ ಭೇಟಿ...
ಬೆಂಗಳೂರು ಪೂರ್ಣ ಸೀಲ್ಡೌನ್ಗೆ ಹಲವು ಸಚಿವರಿಂದಲೇ ಅಸಮಾಧಾನ;ಸಿಎಂ ಆತುರದ ನಿರ್ಧಾರ..!!? ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಸೋಂಕಿಗೆ ಬಲಿಯಾಗುವವರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಸದ್ಯ ಲಾಕ್ಡೌನ್ ಆದ್ರೂ ಬೆಂಗಳೂರಿನಲ್ಲಿ ಓಡಾಟ ನಿಲ್ಲದ ಪರಿಣಾಮ ಇದೀಗ ರಾಜ್ಯ ಸರ್ಕಾರ...
* ಜನ ವಿರೋಧಿ ಕ್ರಮಕ್ಕೆ ಕೈ ಹಾಕಿತ್ತಾ ಬಿಜೆಪಿ ಸರ್ಕಾರ..!* ಸಿಎಂ ತಲೆಗೆ ಸೀಲ್ಡೌನ್ ಹುಳ ಬಿಟ್ಟ್ಟವರು ಯಾರು..!!? ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಸೋಂಕಿಗೆ ಬಲಿಯಾಗುವವರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ನಿನ್ನೆ ವೃದ್ಧನೋರ್ವ ಬಾಗಲಕೋಟೆಯಲ್ಲಿ ಕೊರೋನಾ...
ಕೆ.ಆರ್.ಪೇಟೆ : ಚೆಕ್ ಪೋಸ್ಟ್ ದಾಟುವ ಉದ್ಧೇಶದಿಂದ ಕಿಡಿಗೇಡಿಗಳು ನಮಗೆ ಕೊರೊನಾ ಬಂದಿದೆ. ನಮ್ಮನ್ನು ಮುಟ್ಟಿದರೆ, ನಿಮಗೂ ಬರುತ್ತದೆ ಎಂದು ಹೆದರಿಸಿ ಕೆ.ಆರ್.ಪೇಟೆ ಪಟ್ಟಣವನ್ನು ಪ್ರವೇಶಿಸಿದ್ದಾರೆ ಎಂದು ತಿಳಿದು ಬಂದಿದೆ. ಪ್ಯಾಸೆಂಜರ್ ಆಟೋದಲ್ಲಿ ಬಂದ ಮೂವರು...
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆಗಳು ಮತ್ತಷ್ಟು ಏರಿಕೆ ಕಂಡಿದೆ. ಗುರುವಾರ ೧೦ ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ೧೯೧ಕ್ಕೆ ಏರಿಕೆಯಾಗಿದೆ. ಇಂದು ಮಂಡ್ಯದಲ್ಲಿ ೧,...