ಕೋಲಾರ: ಕೊರೋನಾ ಸೋಂಕು ಹರಡುವುದನ್ನು ತಡೆಯಲು ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಲಾಕ್ ಡೌನ್ ಮುಗಿಯುವವರೆಗೆ ಮದ್ಯ ಸಿಗುವುದಿಲ್ಲ ಎಂದು ಅಬಕಾರಿ ಸಚಿವ ಹೆಚ್. ನಾಗೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಜಾರಿಯಲ್ಲಿರುವುದರಿಂದ...
ಸಿಂಧನೂರು: ಇಡೀ ದೇಶ ಲಾಕ್ಡೌನ್ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಮಂಗಳಮುಖಿಯರ ಪಾಡು ಹೇಳತೀರಾದಾಗಿದೆ. ಸದ್ಯ ಹೊಟ್ಟೆಪಾಡಿಗಾಗಿ ನಾವೆಲ್ಲಾ ಭಿಕ್ಷಾಟನೆಯ ಮೊರೆಹೋಗಿದ್ದೇವೆ.ಆದರೆ ಇಡೀ ಭಾರತ ಬಂದ್ ಆದ ಕಾರಣ ಇತ್ತ ಭಿಕ್ಷೆಯೂ ಇಲ್ಲ, ಒಪ್ಪೊತ್ತಿನ...
ಚಿತ್ರದುರ್ಗ:ಎಲ್ಲೆಡೆ ತಾಂಡವವಾಡ್ತಿರುವ ಕೊರೋನ ವೈರಸ್ ನಿಂದಾಗಿ ಜನರು ಭಯಭೀತರಾಗಿದ್ದಾರೆ.ಆದರೆ ಚಿತ್ರದುರ್ಗ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿಗೆ(ಕೋವಿಡ್-19)ಸಂಬಂಧಿಸಿದಂತೆ, ಭೀಮಸಮುದ್ರದಲ್ಲಿ ವರದಿಯಾಗಿದ್ದ ಒಂದು ಪ್ರಕರಣ ಹೊರತುಪಡಿಸಿ, ಇದುವರೆಗೂ ಬೇರೆ ಯಾವುದೇ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ ಹೀಗಾಗಿ ಕೋಟೆನಾಡಿನ ಜನರು...
ಬೆಂಗಳೂರು: ಆರ್ಡಿಪಿಆರ್ ಏನ್ಮಾಡ್ತಿದೆ ಗೊತ್ತಿಲ್ಲ. ಬೇಸಿಗೆಯಿಂದಾಗಿ ಗ್ರಾಮೀಣಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿದೆ. ಹೀಗಾಗಿ ಅಗತ್ಯವಿರುವ ಕಡೆ ಬೋರ್ ವೆಲ್ ಕೊರೆಸಬೇಕು. ಜನರಿಗೆ ಕುಡಿಯುವ ನೀರನ್ನ ಒದಗಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಲಹೆ ನೀಡಿದ್ದಾರೆ...
ಬೆಂಗಳೂರು:ಕೊರೋನಾ ಅಬ್ಬರದ ಬಳಿಕ ಇಂದಿರಾ ಕ್ಯಾಂಟೀನ್ಗಳಲ್ಲಿ ಉಚಿತವಾಗಿ ನೀಡುತ್ತಿದ್ದ ಊಟ ಮತ್ತು ತಿಂಡಿಗೆ ಸರಕಾರ ಇತ್ತೀಚೆಗೆ ದರ ನಿಗದಿ ಮಾಡಿದೆ. ಉಚಿತವಾಗಿ ನೀಡಿದರೆ ದುರುಪಯೋಗವಾಗುತ್ತದೆ ಎಂಬ ಕಾರಣಕ್ಕೆ ಸರಕಾರ ಈ ಕ್ರಮ ಕೈಗೊಂಡಿತ್ತು. ಇದಕ್ಕೆ ತೀವ್ರ...
ಕೋಲಾರ : ಲಾಕ್ ಡೌನ್ ಹಿನ್ನಲೆಯಲ್ಲಿ ಶ್ರೀನಿವಾಸಪುರ ಪಟ್ಟಣಕ್ಕೆ ಕರ್ತವ್ಯಕ್ಕಾಗಿ ತೆರಳುತ್ತಿದ್ದ ಪೊಲೀಸ್ ವಾಹನ ಪಲ್ಟಿ ಹೊಡೆದ ಘಟನೆ ಅರಿನಾಗನಹಳ್ಳಿ ಗ್ರಾಮದ ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ ಪೇದೆಗಳಾದ ಮಂಜುನಾಥ್ ಮತ್ತು ವೇಣು ಎಂಬವರಿಗೆ ಗಾಯಗಳಾಗಿದ್ದು...
ಬೆ0ಗಳೂರು: ಹಾಸ್ಯ ನಟ ಬುಲೆಟ್ ಪ್ರಕಾಶ್ ನಿನ್ನೆ ನಿಧನರಾಗಿದ್ದಾರೆ.ಆದರೆ ಅವರ ಅಂತಿಮ ದರ್ಶನ ಪಡೆಯಲು ಹೆಚ್ಚು ಜನರಿಗೆ ಅವಕಾಶವಿಲ್ಲ. ಅವರ ಅಕಾಲಿಕ ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ದರ್ಶನ್, ಶಿವರಾಜ್ ಕುಮಾರ್, ಕಿಚ್ಚ ಸುದೀಪ್,...
ಬೆಂಗಳೂರು: ಪ್ರತಿವರ್ಷ ವಿಜೃಂಭಣೆಯಿAದ ನಡೆಯುತ್ತಿದ್ದ ಬೆಂಗಳೂರು ಕರಗ ಮಹೋತ್ಸವವನ್ನು ಈ ಬಾರಿ ಲಾಕ್ಡೌನ್ ಇರುವ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು. ಕಳೆದ ರಾತ್ರಿ ಬೆಂಗಳೂರಿನ ಧರ್ಮರಾಯ ದೇವಸ್ಥಾನದಲ್ಲಿ ಹಸಿ ಕರಗ ಆಚರಣೆ ಸಾಂಪ್ರಾದಾಯಿಕವಾಗಿ ಮತ್ತು ಸರಳವಾಗಿ ನಡೆಯಿತು....
ಬೆಂಗಳೂರು: ಎಣ್ಣೆ ಸಿಗದೆ ಕಂಗಲಾಗಿದ್ದ ಕುಡುಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು,ಷರತ್ತು ಬದ್ಧ ಮದ್ಯ ಮಾರಾಟ ಮಾಡಲು ಅನುಮತಿ ನೀಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಅಬಕಾರಿ ಇಲಾಖೆ ಅಧಿಕಾರಿಗಳಿಂದ ಅಭಿಪ್ರಾಯ ಕೇಳಿರುವ ಹಣಕಾಸು ಇಲಾಖೆ, ಎಂಎಸ್ ಐಎಲ್...
ಬಳ್ಳಾರಿ: ಕೊರೊನಾ ವೈರಸ್ ಎಫೆಕ್ಟ್ನಿಂದ ದೇಶಾದ್ಯಂತ ಲಾಕ್ಡೌನ್ ಆದ ಹಿನ್ನೆಲೆಯಲ್ಲಿ ಬೆಂಗಳೂರಿAದ ಕಾಲ್ನಡಿಗೆಯಲ್ಲಿ ಬಂದ ಮಹಿಳೆಯೋರ್ವಳು ಸಾವನ್ನಪ್ಪಿರೋದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಿಂಧನೂರಿನ ವೆಂಕಟೇಶ್ವರ ನಗರದ ನಿವಾಸಿ ಗಂಗಮ್ಮ ಮೃತ ಮಹಿಳೆ ಅಂತ ಗುರುತಿಸಲಾಗಿದೆ....