ಆನೇಕಲ್(ಬೆಂ.ನಗರ): ಹೊರರಾಜ್ಯ ದಿಂದ ಬಂದ ವ್ಯಕ್ತಿಗಳನ್ನು ಕ್ವಾರೆಂಟನ್ ಮಾಡಲು ಮುಂದಾದ ಸರ್ಕಾರದ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಹೌದು,ತಮಿಳುನಾಡು ಗಡಿಗೆ ಹೊಂದಿಕೊAಡಿರುವ ವನಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ಕಿತ್ತೂರು...
ಹುಬ್ಬಳ್ಳಿ: ಲಾಕ್ಡೌನ್ ಹಿನ್ನೆಲೆಯಲ್ಲಿ ಹೊರರಾಜ್ಯ,ವಲಸಿಗರಿಗೆ ಹಾಗೂ ನಿರಾಶ್ರಿತರಿಗೆ ಧಾರವಾಡ ಜಿಲ್ಲಾಡಳಿತ ಆಶ್ರಯ ನೀಡಿ ಊಟ ವ್ಯವಸ್ಥೆ ನೀಡಿದೆ.ಆದರೆ, ನಗರದ ಹಲವೆಡೆ ಭಿಕ್ಷೆ ಬೇಡಿ ಜೀವನ ನಡೆಸುತ್ತಿರುವ ಭಿಕ್ಷುಕರು ಈಗ ಎಲ್ಲಂದರಲ್ಲೇ ಮಲಗಿ ಊಟವಿಲ್ಲದೆ ಪರದಾಟ ನಡೆಸುತ್ತಿದ್ದು...
ಆನೇಕಲ್(ಬೆಂ.ನಗರ):ಈಗಾಗಲೇ ಲಾಕ್ ಡೌನ್ ಆಗಿ ಸಾಕಷ್ಟು ದಿನಗಳು ಕಳೆದಿದೆ ಕೆಲಸ ಇಲ್ಲದೆ ಜನರು ಸಾಕಷ್ಟು ಕಷ್ಟಪಡುತ್ತಿದ್ದಾರೆ ಅದರೀಗ ಸ್ವಲ್ಪ ಮಟ್ಟಿಗೆ ಕಂಪನಿಗಳು ಕೆಲಸ ಆರಂಭವಾಗುತ್ತಿದೆ ಎಂದು ಜನರು ನಿಟ್ಟು ಉಸಿರು ಬಿಟ್ಟುವಷ್ಟರಲ್ಲೇ ಇಲ್ಲೊಂದು ಕಂಪನಿಯು ಕೂಲಿ...
ಧಾರವಾಡ : ಧಾರವಾಡದ ಗಾಂಧಿನಗರದ ಓಂ ನಗರದಲ್ಲಿ ಇಂದು ಮತ್ತೊಂದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ. ಮಹಾರಾಷ್ಟ್ರದ ಮುಂಬೈ ಹಾಗೂ ಇತರೆಡೆ ಸಂಚರಿಸಿದ ಹಿನ್ನೆಲೆ ಹೊಂದಿರುವ ೩೪ವರ್ಷದ ವ್ಯಕ್ತಿಯೊಬ್ಬರಲ್ಲಿ...
ಹರಪನಹಳ್ಳಿ(ಬಳ್ಳಾರಿ):ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್ ಧೃಡ ಪತ್ತೆಯಾಗಿದ್ದು, ಹರಪನಹಳ್ಳಿ ಮೂಲದ ಅಗಸನಕಟ್ಟೆ ಮೂಲದ ೪೬ ವರ್ಷದ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈತ ಗುಜರಾತ್ನ ಅಹಮಾಬಾದ್ ನಗರದಿಂದ ಮೂರು ದಿನಗಳ ಹಿಂದಷ್ಟೇ ಹರಪನಹಳ್ಳಿಗೆ ಆಗಮಿಸಿದ್ದರು.ಅಂತಾರಾಜ್ಯ ಗಡಿಭಾಗದ...
ಆನೇಕಲ್(ಬೆಂ.ನಗರ): ಎರಡು ದೇವಸ್ಥಾನಗಳಲ್ಲಿ ಕನ್ನ ಹಾಕಿರುವ ಕಳ್ಳರು ಉತ್ಸವ ಮೂರ್ತಿಗಳಿಗೆ ಹಾಕಿದ್ದ ತಾಳಿ, ಆಭರಣ ಸೇರಿದಂತೆ ಹುಂಡಿ ದೋಚಿರುವ ಘಟನೆ ಆನೇಕಲ್ ತಾಲೂಕಿನ ಗೆರೆಟಿಗನಬೆಲೆ ಗ್ರಾಮದಲ್ಲಿ ನಡೆದಿದೆ. ಅಂದ ಹಾಗೇ ಗೆರೆಟಿಗನಬೆಲೆ ಗ್ರಾಮದ ಮಾರಮ್ಮ ದೇವಾಲಯ...
ಆನೇಕಲ್(ಬೆಂ.ನಗರ): ಕರ್ನಾಟಕಕ್ಕೆ ಬರಲು ತಮಿಳುನಾಡಿನ ಜನರು ಕಳ್ಳದಾರಿ ಹುಡುಕಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ಈ ಹಿಂದೆ ಇದೇ ತಮಿಳುನಾಡಿನ ಜನರು ಕರ್ನಾಟಕ್ಕೆ ಬಂದು ಎಣ್ಣೆ ತೆಗೆದುಕೊಂಡು ಹೋಗುತ್ತಿದ್ದರು.ಆದರೆ ಪೊಲೀಸರ ಯಾವಾಗಾ ಇದಕ್ಕೆಲ್ಲಾ ತಡೆ ಹಾಕಿದರೋ ಆಗಿನಿಂದ...
ಮಳವಳ್ಳಿ(ಮಂಡ್ಯ): ದೂರು ನೀಡಿದ್ದರೂ ಹಲ್ಲೆ ಮಾಡಿದವರ ಮೇಲೆ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಪೊಲೀಸ್ ಠಾಣೆ ಮುಂದೆ ತಾಯಿ ಮಗ ಪ್ರತಿಭಟನೆ ನಡೆಸಿದ ಘಟನೆ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಪಟ್ಣದಲ್ಲಿ ನಡೆದಿದೆ. ಅಂದ ಹಾಗೇ ಮಳವಳ್ಳಿ...
ಇಂಡಿ(ವಿಜಯಪುರ): ಕೊರೊನಾ ವೈರಸ್ ಇವತ್ತು ವಿಶ್ವದಲ್ಲಿ ಭಯಾನಕ ವಾತಾವರಣ ಮೂಡಿಸಿ ಜನರ ಜೀವನಕ್ಕೆ ಕುತ್ತು ತಂದಿದೆ ಎಂದು ವಿಧಾನ್ ಪರಿಷತ್ ಸದಸ್ಯ ಸುನೀಲ ಪಾಟೀಲ್ ಹೇಳಿದ್ದಾರೆ. ತಾಲೂಕು ಪಂಚಾಯತ್ ಆವರಣದಲ್ಲಿ ಕೊರೊನಾ ವಾರಿಯರ್ಸಗೆ ಅಭಿನಂದನಾ ಪ್ರಮಾಣ...
ಲಿಂಗಸೂಗೂರು(ರಾಯಚೂರು):ಆ ಯುವಕ ಅನ್ಯ ಧರ್ಮದ ಯುವತಿಯನ್ನು ಪ್ರೀತಿ ಮಾಡುತ್ತಿದ್ದ. ಹೀಗಾಗಿ ಯುವತಿ ಪೋಷಕರು ಆ ಯುವಕನಿಗೆ ಬುದ್ದಿ ಹೇಳಿದ್ದರು.ಆದರೆ ಯುವಕ ಮಾತ್ರ ಆ ಯುವತಿ ಜೊತೆಗೆ ಪ್ರೀತಿಯನ್ನು ಮುಂದುವರೆಸಿದ.ಆದರೀಗ ಆ ಯುವಕ ಈಗ ಹೆಣವಾಗಿದ್ದು,ಸದ್ಯ ಯುವತಿ...