ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ವಿರೋಧ ಪಕ್ಷಗಳು, ರೈತ ಸಂಘಟನೆಗಳ ಮುಖಂಡರ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು. ಈ ವೇಳೆ ಮುಖಂಡರ...
ಬೆಂಗಳೂರು:ಮದ್ಯಪ್ರಿಯರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ನಾಳೆಯಿಂದ ಲಾಡ್ಜ್, ಬಾರ್ ಹಾಗೂ ಕ್ಲಬ್ಗಳಲ್ಲಿ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಿದೆ. ಇತ್ತೀಚೆಗಷ್ಟೇ ಲಾಕ್ಡೌನ್ ಸಡಿಲಿಕೆಯಾದ ನಂತರ ಎಂಆರ್ಪಿ ಮಳಿಗೆ ಹಾಗೂ ಎಂಎಸ್ಐಎಲ್ ಸ್ಟಾಲ್ಗಳಲ್ಲಿ ಮದ್ಯ...
ಸಿಂಧನೂರು(ರಾಯಚೂರು): ಕೊರೊನಾ ಟೈಂನಲ್ಲಿ ಕೆಲವು ಸಣ್ಣಪುಟ್ಟ ಕೋಳಿ ಜಗಳ ರಾಜ್ಯದಲ್ಲಿ ನಡೆಯುತ್ತವೆ. ಸದ್ಯ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲೂ ಕೂಡ ಇದೇ ತರಹನಾದ ಕೋಳಿ ಜಗಳವೊಂದು ಖಾಸಗಿ ಆಸ್ಪತ್ರೆ ವೈದ್ಯೆ ಹಾಗೂ ನಗರಸಭೆ ಪೌರಾಯುಕ್ತರ ನಡುವೆ ನಡೆದಿದೆ....
ಕೋಲಾರ: ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ನೀಡಲಾಗುತ್ತಿರುವ ಪಡಿತರ ವಿತರಣೆ ವೇಳೆ ಯಾವುದೇ ವ್ಯತ್ಯಾಸವಾಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಹಾರ ಇಲಾಖೆ ಕೆ.ಗೋಪಾಲಯ್ಯ ತಿಳಿಸಿದ್ದಾರೆ. ಕೋಲಾರದಲ್ಲಿಂದು ಪ್ರಗತಿ ಪರಿಶೀಲನ ಸಭೆ...
ಯಾದಗಿರಿ:ನೋವೆಲ್ ಕೊರೊನಾ ವೈರಸ್ಗೆ ಸಂಬAಧಿಸಿದAತೆ ನೂತನ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-೧೯ ಪರೀಕ್ಷೆ ನಡೆಸುವ ಟೆಸ್ಟ್ ಲ್ಯಾಬ್ ಸ್ಥಾಪನೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಲ್ಲಿನ ಮುದ್ನಾಳ ಸಮೀಪದ ನೂತನ ಜಿಲ್ಲಾಸ್ಪತ್ರೆಗೆ...
ಹುಬ್ಬಳ್ಳಿ(ಧಾರವಾಡ): ಕೊರನಾ ಅಟ್ಟಹಾಸ ಹಿನ್ನೆಲೆಯಲ್ಲಿ ಕಿಮ್ಸ್ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ವೃದ್ದರೊಬ್ಬರು ಗೋಳಾಡಿದ ಘಟನೆ ಕಿಮ್ಸ್ ಆಸ್ಪತ್ರೆ ಎದುರು ಕಡೆ ನಡೆದಿದೆ. ಅಪರಿಚಿತ ವೃದ್ಧರೊಬ್ಬರು ಯಾವುದೋ ರೋಗದ ಹಿನ್ನೆಲೆಯಲ್ಲಿ ಕಿಮ್ಸ್ ಆಸ್ಪತ್ರೆಗೆ ಬಂದಿದ್ದರು. ಈ ವೇಳೆ...
ಧಾರವಾಡ: ಮಾವಿನಕಾಯಿ ಸಾಗಿಸಲು ಮುಂಬೈಗೆ ಹೋದವನು ಕೊರೊನಾ ಸೋಂಕಿನಾಗಿದ್ದ ಬೆನ್ನೆಲ್ಲೇ,ಇದೀಗ ಮಣಸಿನಕಾಯಿ ವ್ಯಾಪಾರಿಗೂ ಕೊರೊನಾ ವಕ್ಕರಿಸಿಕೊಂಡಿದೆ. ಸದ್ಯ ಧಾರವಾಡದ ಕೊರೊನಾ ಪಾಸಿಟಿವ್(ಪಿ-೭೦೫)ಮೂಲತಃ ಮೆಣಸಿನಕಾಯಿ ವ್ಯಾಪಾರಿಯಾಗಿದ್ದು,ಮೆಣಸಿನಕಾಯಿ ವ್ಯಾಪಾರದ ಜೊತೆಗೆ ಆಟೋ ಕೂಡ ನಡೆಸುತ್ತಿದ್ದ ಎನ್ನಲಾಗಿದೆ. ಅಂದ ಹಾಗೇ...
ಸಿರವಾರ(ರಾಯಚೂರು): ಸಿಎಂ ಯಡಿಯೂರಪ್ಪ ಅವರು, ನೇಕಾರರಿಗೆ, ಮಡಿವಾಳ ಸಮಾಜದವರಿಗೆ ಹಡಪದ ಸಮಾಜದವರಿಗೆ ಹಾಗೂ ಆಟೋ ಚಾಲಕರಿಗೆ ಪರಿಹಾರ ಧನ ಘೋಷಿಸಿದ್ದಾರೆ.ಹೀಗಾಗಿ ವಿಶ್ವಕರ್ಮ ಸಮಾಜದವರಿಗೂ ಪರಿಹಾರ ಘೋಷಣೆ ಮಾಡಲಿ ಎಂದು ರಾಯಚೂರು ಜಿಲ್ಲಾ ವಿಶ್ವಕರ್ಮ ಮಹಾಸಭಾದ ಜಿಲ್ಲಾ...
ತುಮಕೂರು: ಮೈಕ್ರೋ ಫೈನಾನ್ಸ್, ಸಣ್ಣ ಬ್ಯಾಂಕುಗಳು, ಮನೆ ಬಾಡಿಗೆ, ನೀರಿನ ಬಿಲ್,ವಾಟರ್ ಬಿಲ್ ಕಟ್ಟುವಂತೆ ಮೂರು ತಿಂಗಳ ಕಾಲ ಒತ್ತಾಯ ಮಾಡುವಂತಿಲ್ಲ ಎಂದು ಸರ್ಕಾರದ ಆದೇಶವಿದೆ.ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು,ತಮ್ಮ ವ್ಯಾಪ್ತಿಯಲ್ಲಿ ಇಂತಹ ಪ್ರಕರಣ...
ತುಮಕೂರು:ಕೊರೊನಾ ಹಿನ್ನಲೆಯಲ್ಲಿ ಕಂಟೈನ್ ಮೆಂಟ್ ವಲಯ ಹೊರತುಪಡಿಸಿ ತುಮಕೂರು ನಗರದಲ್ಲಿ ನಾಳೆಯಿಂದ ವೈನ್ ಶಾಪ್ ಸೇರಿದಂತೆ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ತುಮಕೂರು...