ಕೊಪ್ಪಳ:ಬಾಗಲಕೋಟೆ ಜಿಲ್ಲೆಯಲ್ಲಿ ೧೩ ಜನರಿಗೆ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಇದೀಗ ಗ್ರೀನ್ ಜೋನ್ ಕೊಪ್ಪಳದಲ್ಲೂ ಕೊರೊನಾ ಭೀತಿ ಎದುರಾಗಿದೆ. ಸದ್ಯ ಈ ಸೋಂಕಿತರೊ0ದಿಗೆ ಕೊಪ್ಪಳ ಜಿಲ್ಲೆಯ ಸುಮಾರು ೨೦ ಜನ ಪ್ರಾಥಮಿಕ ಸಂಪರ್ಕ ಹೊಂದಿದ್ದರು...
ತಿಪಟೂರು(ತುಮಕೂರು):ಕೊರೊನಾ ಮಾಹಾಮಾರಿಯಿಂದ ನಿರ್ಮಾಣವಾದ ಲಾಕ್ ಡೌನ್ನಿಂದ ದೇಶದಲ್ಲಿ ಸಾಕಷ್ಟು ಜನರಿಗೆ ತಿನ್ನಲು ಆಹಾರವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು,ಇಂತಹ ಸಮಯದಲ್ಲಿ ನಾವು ನಮ್ಮ ನೆರೆಹೊರೆಯವರಿಗೆ ಕೈಲಾದ ಸಹಾಯ ಮಾಡುವುದು ಮಾನವ ಧರ್ಮವೆಂದು ತಿಪಟೂರು ಜನಸ್ಪಂದನ ಟ್ರಸ್ಟ್ ಅಧ್ಯಕ್ಷ ಸಿ.ಬಿ.ಶಶಿಧರ್...
ನಾಗಮಂಗಲ(ಮ0ಡ್ಯ):ಹಸಿವಿನ ಕಷ್ಟ, ಹಸಿವಿದ್ದವರಿಗೆ ಮಾತ್ರ ಗೊತ್ತಾಗುತ್ತದೆ.ಇದಕ್ಕೊಂದು ಸ್ಪಷ್ಟ ಉದಾಹರಣೆ ಈ ವ್ಯಕ್ತಿ.. ಅಂದ ಹಾಗೇ ಬಡತನದ ಬೇಗೆಯಲ್ಲಿ ಬಳಲಿ ಕಟ್ಟಡ ಕಾರ್ಮಿಕರಾಗಿ ಶೋಷಿತ ವರ್ಗದ ಧ್ವನಿಯಾಗಿ, ಸ್ಥಳೀಯ ವಾರ್ಡ್ನ ಕೌನ್ಸಿಲರ್ ಆಗಿ ಆಯ್ಕೆಯಾದದ್ದು ಮಾತ್ರವಲ್ಲದೆ ಪಟ್ಟಣ...
ಬೆಂಗಳೂರು:ಇಂದು 8 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 701ಕ್ಕೆ ಏರಿಕೆಯಾಗಿದೆ. ಮತ್ತೊಂದು ಕಡೆ ದಾವಣಗೆರೆಯ 55 ವರ್ಷದ ಮಹಿಳೆ (ರೋಗಿ 694) ಕೊರೊನಾಗೆ ಸಾವನ್ನಪ್ಪಿದ್ದು,ರಾಜ್ಯದಲ್ಲಿ ಸಾವಿನ ಸಂಖ್ಯೆ 30ಕ್ಕೇರಿಕೆಯಾಗಿದೆ. ದಾವಣಗೆರೆಯಲ್ಲಿ...
ಆನೇಕಲ್(ಬೆಂ.ನಗರ): ಆನೇಕಲ್ ತಾಲೂಕಿನ ಇಂಡ್ಲವಾಡಿ ರಸ್ತೆಯ ಸ್ಟ್ರೈಡ್ಸ್ ಕಾರ್ಖಾನೆಯಲ್ಲಿ ಮಹಿಳಾ ಕಾರ್ಮಿಕಳೊಬ್ಬಳು ಅನುಮಾನಸ್ಪದ ರೀತಿಯಲ್ಲಿ ಸಾವು ಕಂಡಿರುವ ಘಟನೆ ನಡೆದಿದೆ. ಇಂಡ್ಲವಾಡಿದ ಮಂಜುಳಾ (೨೬) ಮೃತ ಮಹಿಳೆ.ಈಕೆ ಎಂದಿನAತೆ ಬೆಳಿಗ್ಗೆ ಕೆಲಸಕ್ಕೆ ಬಂದಿದ್ದ ಮಂಜುಳಾ ಸಾವನ್ನಪ್ಪಿದ್ದಾಳೆಂದು...
ವಿಶಾಖಪಟ್ಟಣ(ಆಂಧ್ರ ಪ್ರದೇಶದ):ಆಂಧ್ರದ ವಿಶಾಖಪಟ್ಟಣದ ರಾಸಾಯನಿಕ ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆಯಾದ ಪರಿಣಾಮ ಮೂರು ಮಕ್ಕಳು ಸೇರಿದಂತೆ ೧೦ ಮಂದಿ ಸಾವನ್ನಪ್ಪಿದ್ದು, ೨೦೦ಕ್ಕೂ ಅಧಿಕ ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ ೩.೩೦ರ ಸುಮಾರಿಗೆ ವಿಶಾಖಪಟ್ಟಣಂನ ಗೋಪಾಲಪಟ್ಟಣದ,...
ಆನೇಕಲ್(ಬೆಂ.ನಗರ): ಲಾಕ್ ಡೌನ್ ಎಫೆಕ್ಟ್ನಿಂದಾಗಿ ರೈತರಿಗೆ ಸಾಕಷ್ಟು ಬೆಳೆ ನಷ್ಟ ಹಿನ್ನೆಲೆಯಲ್ಲಿ ಆನೇಕಲ್ ಭಾಗದ ಹೂ, ಹಣ್ಣು, ತರಕಾರಿ ಬೆಳೆಗಾರು ಸಂಕಷ್ಟವನ್ನು ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಆಲಿಸಿದ್ದಾರೆ. ಅಂದ ಹಾಗೇ ಬೆಳಗ್ಗೆ ಚಂದಾಪುರದ ಎಎನ್ಆರ್...
ಮುಳಬಾಗಿಲು(ಕೋಲಾರ): ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬೊಮ್ಮಸಂದ್ರದಲ್ಲಿ ನಡೆದಿದೆ. ಮುನಿರತ್ನಮ್ಮ ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆಯಾಗಿದ್ದು,ಈಕೆ ಮೇಲೆ ಮದ್ಯ ಸೇವಿಸಿದ್ದ ಗಂಗಾಧರ(೨೫) ಹಲ್ಲೆ ನಡೆಸಿದ್ದಾನ್ನೆಲಾಗಿದೆ....
ಹುಣಸೂರು(ಮೈಸೂರು):ಪ್ರೀತಿಸಿ ಮದುವೆಯಾದ ಜೋಡಿಯೊಂದು ಜೀವ ಭಯವಿದೆ ಎಂದು ಪೊಲೀಸ್ ಠಾಣೆ ಮೆಟ್ಟಲೇರಿರುವ ಘಟನೆ ಹುಣಸೂರು ತಾಲ್ಲೂಕಿನಲ್ಲಿ ನಡೆದಿದೆ. ಅಂದ ಹಾಗೇ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಲ್ಕುಣಿಕೆ ಗ್ರಾಮದ ಕೇಶವ್ ಹಾಗೂ ಅನುಷಾ ಇವರಿಬ್ಬರು ಎರಡು...
ಹುಬ್ಬಳ್ಳಿ:ಮಳೆರಾಯ ಭೂಮಿಗೆ ಆಗಮಿಸುತ್ತಿದ್ದಂತೆ ಗಿಡ ಮರಗಳೆಲ್ಲ ಚಿಗುರೊಡೆದು ನಿಸರ್ಗ ದೇವತೆಯನ್ನು ಅಲಂಕರಿಸುತ್ತವೆ.ಪ್ರಸ್ತುತ ದಿನಮಾನಗಳಲ್ಲಿ ಕೋರೋನಾ ವೈರಸ್ ಭೀತಿ ಎಲ್ಲೆಡೆಯೂ ಹಬ್ಬಿದ್ದು,ಕೊರೋನಾ ವೈರಸ್ ಚಿತ್ರಣವೊಂದು ಎಲ್ಲರ ಗಮನದಲ್ಲಿಯೂ ಇದೆ.ಕೋರೊನಾ ವೈರಸ್ ಚಿತ್ರಣವನ್ನು ಹೋಲುವ ಹೂವೊಂದು ವಾಣಿಜ್ಯನಗರಿಯಲ್ಲಿ ಅರಳಿದ್ದು,ಆಕರ್ಷಣಿಯವಾಗಿ...