ಹರಪನಹಳ್ಳಿ(ಬಳ್ಳಾರಿ):ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಎಂ.ಪಿ.ವೀಣಾ ಮಹಾಂತೇಶ್ರ ಜನಸಂಪರ್ಕ ಕಚೇರಿಯಲ್ಲಿ ಆಶಾ ಕಾರ್ಯಕರ್ತೆಯರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಿ ಕೃತಜ್ಞತೆ ಸಲ್ಲಿಸಲಾಯಿತು. ಅಂದ ಹಾಗೇ ತಮ್ಮ ಕಚೇರಿಯಲ್ಲಿ ಆಶಾ ಕಾರ್ಯಕರ್ತೆಯರ ಜೊತೆ ಸಂವಾದ ನಡೆಸಿ ಅವರ ಕೆಲಸ...
ನಾಗಮಂಗಲ(ಮ0ಡ್ಯ): ದಿಲ್ಲಿಯ ನಿಜಾಮುದ್ದೀನ್ ತಘ್ಲಿಗಿ ಮತ್ತು ನಂಜನಗೂಡಿನ ಜ್ಯೂಬಿಲಿಯಂಟ್ ಸಂಪರ್ಕದಿ0ದ ನಗರ ಮತ್ತು ಪಟ್ಟಣ ಪ್ರದೇಶಗಳಿಗೆ ಸೀಮಿತವಾಗಿದ್ದ ಕೊರೊನಾ ಬಾಂಬೆ ನಂಟಿನಿ0ದ ಗ್ರಾಮಕ್ಕೂ ಅಂಟಿದ ಸಾತೇನಹಳ್ಳಿಗೆ ಶಾಸಕ ಸುರೇಶ್ ಗೌಡ್ರು ಮತ್ತು ವಿಧಾನ ಪರಿಷತ್ ಸದಸ್ಯ...
ಹುಬ್ಬಳ್ಳಿ: ಕ್ವಾರಂಟೈನ್ ಮುಗಿಸಿ ಮನೆಗೆ ಬಂದ ವ್ಯಕ್ತಿಯ ಮೆರವಣಿಗೆ ನಡೆಸಿದ ಪ್ರಕರಣಕ್ಕೆ ಸಂಬAಧಿಸಿದAತೆ ೧೫ ಜನರ ವಿರುದ್ದ ಪ್ರಕರಣ ದಾಖಲಾಗಿದೆ. ಸೀಲ್ಡೌನ್ ಮಾಡಿರುವ ಮುಲ್ಲಾ ಓಣಿಯಲ್ಲಿ ಸ್ಥಳೀಯರು ಗುಂಪುಗೂಡಿ ವ್ಯಕ್ತಿಯನ್ನು ಸ್ವಾಗತಿಸಿದ್ದರು. ಈ ವಿಡಿಯೋ ಸಾಮಾಜಿಕ...
ಮಳವಳ್ಳಿ (ಮಂಡ್ಯ): ಮಳವಳ್ಳಿ ಪಟ್ಟಣದ ಪುರಸಭೆ ಆವರಣದಲ್ಲಿ ಮರಿ ತಿಬ್ಬೇಗೌಡರು ಅಭಿಮಾನಿ ಬಳಗದವತಿಯಿಂದ ಪೌರಕಾರ್ಮಿಕರಿಗೆ ಹಾಗೂ ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ ನಡೆಯಿತು. ಅಂದ ಹಾಗೇ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ರವರ ಅಭಿಮಾನಿ ಬಳಗದ...
ತಿಪಟೂರು(ತುಮಕೂರು): ತಿಪಟೂರು ತಾಲ್ಲೂಕಿನ ಗುರುಗದಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ನೀರು ವಿತರಕನ ಮೇಲೆ ಹಲ್ಲೆ ಮಾಡಿ,ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಗುರುಗದಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಂದ ಹಾಗೇ ಗುರುಗದಹಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ...
ತುಮಕೂರು: ಜಿಲ್ಲೆಯಲ್ಲಿ ಐದನೇ ಕೊರೊನಾ ವೈರಸ್ ಪ್ರಕರಣ ಧೃಡಪಟ್ಟಿದೆ. ಅಂದ ಹಾಗೇ ಈ ಬಗ್ಗೆ ಮಾಹಿತಿ ನೀಡಿರುವ ತುಮಕೂರು ಡಿಸಿ ಡಾ.ಕೆ.ರಾಕೇಶ್ ಕುಮಾರ್, ೬೫ ವರ್ಷದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದ್ದು, ಇತ್ತೀಚೆಗೆ ಏಪ್ರಿಲ್ ೨೬ರಂದು ಸೋಂಕಿನಿAದ...
ಇಂಡಿ(ವಿಜಯಪುರ): ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಭೀಮಾ ದಡದ ಬುಯ್ಯಾರ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯರು ಜನರ ಆರೋಗ್ಯದ ಸ್ಥಿತಿಗತಿಯ ಸಮೀಕ್ಷೆ ನಡೆಸಿ ಮಾಹಿತಿ ಕಲೆಹಾಕಿದರು. ಈ ವೇಳೆ ಆಶಾ ಕಾರ್ಯಕರ್ತೆಯರಿಗೆ ಗ್ರಾಮ ಪಂಚಾಯತ್ ಸದಸ್ಯ ಹುಚ್ಚಪ್ಪ...
ಲಿಂಗಸೂಗೂರು(ರಾಯಚೂರು):ಲಾಕ್ಡೌನ್ನಿAದಾಗಿ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನಲ್ಲಿ ಅಂಗವಿಕಲ ವೇತನ,ವಿಧವಾ ವೇತನ, ವೃದ್ಧಾಪ್ಯ ವೇತನ ಸಿಗದೇ ಸುಮಾರು ಮಂದಿ ಪರದಾಟ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಸದ್ಯ ಲಿಂಗಸೂಗೂರು ತಾಲೂಕಿನ ಮುದಗಲ್ ಹೋಬಳಿಯಾದ್ಯಂತ ೧೩೦೦೦ ಸಾವಿರ ಜನರು ಅಂಗವಿಕಲ...
ಇಂಡಿ(ವಿಜಯಪುರ): ಇಂಡಿ ತಾಲೂಕಿನಲ್ಲಿ ೭ ವರ್ಷದ ಪುಟ್ಟ ಬಾಲಕಿ ಪಿಗ್ನಿ ಬಾಕ್ಸ್ನಲ್ಲಿ ಕೂಡಿಟ್ಟ ಹಣವನ್ನು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ. ಅಂದ ಹಾಗೇ ತಾಲ್ಲೂಕಿನ ಭತಗುಣಕಿ ಗ್ರಾಮದ ಬಾಲಕಿ ಶ್ರೇಯಾ...
ಸಿಂಧನೂರು(ರಾಯಚೂರು): ಗುಟ್ಕಾ-ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿರುವ ಡೀಲರ್ಗಳ ಮೇಲೆ ಕ್ರಮ ಕೈಗೊಳ್ಳಲು ಸಿಂಧನೂರು ತಾಲೂಕು ಆಡಳಿತ ಸಂಪೂರ್ಣ ನಿರ್ಲಕ್ಷ ವಹಿಸಿರುವುದು ಬೆಳಕಿಗೆ ಬಂದಿದ್ದು, ಡೀಲರ್ಗಳು ತಂಬಾಕು ಉತ್ಪನ್ನಗಳನ್ನು ಮೂರು ಪಟ್ಟು ಅಧಿಕ ಬೆಲೆಯಲ್ಲಿ ಮಾರಾಟ ಮಾಡುತ್ತಿರುವುದು...