ಲಿಂಗಸೂಗೂರು(ರಾಯಚೂರು):ಕೊವೀಡ್ -೧೯ ವೈರಸ್ ಹರಡುವ ಭೀತಿಯಲ್ಲಿ ಸರ್ಕಾರ ಲಾಕ್ ಡೌನ್ ಘೋಷಿಸಿದ್ದು,ಬಹುತೇಕ ಎಲ್ಲಾ ಮದ್ಯದಂಗಡಿಗಳು ಬಂದ್ ಆಗಿವೆ. ಆದರೆ ರಾಯಚೂರು ಜಿಲ್ಲೆಯಲ್ಲಿ ಮಾತ್ರ ಮದ್ಯದಂಗಡಿಗಳು ಬಂದ್ ಆಗಿರುವ ಬೆನ್ನೆಲ್ಲೆ ಕಳ್ಳಬಟ್ಟಿ ಸಾರಾಯಿ ಮಾರಾಟ ದಂಧೆ ಜೋರಾಗಿದೆ....
ಸಿಂಧನೂರು(ರಾಯಚೂರು):ದುಮುತಿ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ಹಕ್ಕುಗಳ ಸಮಿತಿ ಕರ್ನಾಟಕದ ಸಿಂಧನೂರಿನ ತಾಲೂಕು ಸಮಿತಿ ಆಗ್ರಹಿಸಿದೆ. ಈ ಸಂಬ0ಧ ಮಾತನಾಡಿರುವ ತಾಲೂಕು...
ತುಮಕೂರು:ಮಹಾಮಾರಿ ಕರೋನಾ ಸೋಂಕಿಗೆ ತುಮಕೂರಿನಲ್ಲಿ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಅಧಿಕೃತವಾಗಿ ತಿಳಿಸಿದ್ದಾರೆ. ಜಿಲ್ಲೆಯ ಕೊರೊನಾ ವೈರಸ್ನ ನಾಲ್ಕನೇ ಪ್ರಕರಣದ ಪೇಷಂಟ್ ಪಿ-೫೩೫ ಕೆಎಚ್ಪಿ ಕಾಲೋನಿಯ ನಿವಾಸಿಯಾಗಿದ್ದು, ಏಪ್ರಿಲ್ ೨೫ ರಂದು ಜಿಲ್ಲಾಸ್ಪತ್ರೆಯಲ್ಲಿ...
ಕೆ.ಆರ್.ಪುರ(ಬೆಂ.ನಗರ): ಹೆಚ್ಎಎಲ್ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ೯:೩೦ಕ್ಕೆ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಸದ್ಯ ಹಳೇ ಏರ್ಪೋರ್ಟ್ ರಸ್ತೆಯ ಹೆಚ್ಎಎಲ್ನ ಫೌಂಡ್ರಿ ಮತ್ತು ಫೋರ್ಜ್ ವಿಭಾಗದಲ್ಲಿ ಬೆಂಕಿಜ್ವಾಲೆ ಹರಡಿತೆನ್ನಲಾಗಿದ್ದು,ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ....
ಸಿಂದಗಿ(ವಿಜಯಪುರ):ಕೊರೊನಾ ಸಮೀಕ್ಷೆಗೆ ತೆರಳಿದ್ದ ಆಶಾ ಕಾರ್ಯಕರ್ತೆ ಮೇಲೆ ಮಹಿಳೆಯರು ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಹಚ್ಯಾಳ ಗ್ರಾಮದಲ್ಲಿ ನಡೆದಿದೆ. ಸಾವಿತ್ರಿ ಬಡಿಗೇರ್ ಆಶಾ ಕಾರ್ಯಕರ್ತೆ ಕೊರೊನಾ ಜಾಗೃತಿ ಮತ್ತು ಸಮೀಕ್ಷೆಗಾಗಿ ಹಚ್ಯಾಳ ಗ್ರಾಮಕ್ಕೆ...
ಮೊಳಕಾಲ್ಮುರು(ಚಿತ್ರದುರ್ಗ): ಜಿಲ್ಲೆಯ ಮೊಳಕಾಲ್ಮುರು ತಾಲೂಕು ಆಸ್ಪತ್ರೆ ಎದುರಿನ ತಿಲಕ್ ನಗರ ಬಡಾವಣೆಯ ಯುವಕರ ಗೆಳೆಯರ ಬಳಗ ಲಾಕ್ಡೌನ್ ಆದಗಿನಿಂದಲೂ ನಿರ್ಗತಿಕರಿಗೆ ಆಹಾರದ ಕಿಟ್ ಜೊತೆಗೆ ಪ್ರತಿದಿನ ಅಶಕ್ತರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ. ಇದಲ್ಲದೆ, ಆಟೋ ಡ್ರೈವರ್ಗಳಿಗೆ...
ಕೆ.ಆರ್.ಪುರ(ಬೆಂ.ನಗರ):ಕೊರೊನಾದಿAದಾಗಿ ಲಕ್ ಡೌನ್ ಹಿನ್ನೆಲೆಯಲ್ಲಿ ಬಡಜನರು ಹಸಿವಿನಿಂದ ನರಳಬಾರದು ಪ್ರತಿಯೊಬ್ಬರಿಗೂ ಬೇಕಾದ ತರಕಾರಿ ಹಾಗೂ ದಿನಸಿಗಳ ವಿತರಣೆ ಮಾಡಲಾಗುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ತಿಳಿಸಿದ್ದಾರೆ. ಬೆಂಗಳೂರಿನ ಕೃಷ್ಣರಾಜಪುರ ಕ್ಷೇತ್ರದ ವಿಜ್ಞಾನನಗರ ವಾರ್ಡಿನಲ್ಲಿ ಸಮಾಜ...
ಹುಬ್ಬಳ್ಳಿ:ಲಾಕ್ ಡೌನ್ ಆದ ಹಿನ್ನಲೆಯಲ್ಲಿ ರಾಜಸ್ಥಾನದ ಕೋಟಾದಲ್ಲಿ ಸಿಲುಕಿಕೊಂಡ ವಿದ್ಯಾರ್ಥಿಗಳು ತವರು ರಾಜ್ಯಕ್ಕೆ ಕರೆಸಿಕೊಳ್ಳಲು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿಕೊಳ್ಳುತ್ತಿದ್ದಾರೆ.. ಐಐಟಿ, ನೀಟ್ ತರಬೇತಿಗಾಗಿ ಹೊರ ರಾಜ್ಯಕ್ಕೆ ತೆರಳಿದ್ದ ೩೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು...
ಹುಬ್ಬಳ್ಳಿ:ಲಾಕ್ ಡೌನ್ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಪೋಷಕರಿಗೆ ಈಗ ಮತ್ತೊಂದು ಆಘಾತ ಕಾದಿದೆ. ಲಾಕ್ ಡೌನ್ನಿಂದ ಜೀವನ ನಡೆಸುವದೇ ಕಷ್ಟವಾಗಿರುವಾಗ ಖಾಸಗಿ ಶಾಲೆಗಳು ಪೋಷಕರ ಜೇಬಿಗೆ ಕತ್ತರಿ ಹಾಕಲು ಮುಂದಾಗಿವೆ. ಹೌದು,ಸರ್ಕಾರದ ಆದೇಶ ದಿಕ್ಕಿರಿಸಿದ ಕೆಲ ಖಾಸಗಿ...
ಲಿಂಗಸೂಗೂರು(ರಾಯಚೂರು):ಕರೋನಾ ವೈರಸ್ ತಡೆಗಟ್ಟಲು ಸರ್ಕಾರ ಲಾಕ್ ಡೌನ್ ಮಾಡಿ ಆದೇಶ ಹೊರಡಿಸಿದೆ. ಲಾಕ್ಡೌನ್ನಿಂದಾಗಿ ಬಡವರು,ನಿರ್ಗತಿಕರು,ಕೂಲಿ ಕಾರ್ಮಿಕರು ಕೆಲಸ ವಿಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದು,ಅಂತವರ ನೆರವಿಗೆ ಸಂಘ-ಸAಸ್ಥೆಗಳು ಸಹಾಯ ಮಾಡುತ್ತಿವೆ. ಅಂದ ಹಾಗೇ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ...