ಅರಕಲಗೂಡು(ಹಾಸನ): ಪಟ್ಟಣದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದರೂ ಸಾಮಾಜಿಕ ಅಂತರ ಅನ್ನುವುದು ಮರೀಚಿಕೆಯಾಗುತ್ತಿದೆ. ಸದ್ಯ ಇಂದು ಕರ್ನಾಟಕ ಬ್ಯಾಂಕ್ನಲ್ಲಿ ಸಾಮಾಜಿಕ ಅಂತರ ಕಾಪಾಡದೇ ನೂಕು ನುಗ್ಗಲು ಏರ್ಪಟ್ಟಿತ್ತು. ಬೆಳಗ್ಗೆ ಬಾಗಿಲು ತೆಗೆಯುವ ಮುನ್ನವೇ ಗ್ರಾಹಕರು ಬ್ಯಾಂಕ್ ಮುಂದೆ...
ಕಲಬುರಗಿ : ಜಿಲ್ಲೆಯಲ್ಲಿ ಕೊರೋನಾ ಸೋಂಕಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ 4ನೇ ಕೊರೋನಾ ಸಾವು ಸಂಭವಿಸಿದೆ. ಇದರೊಂದಿಗೆ ಕರ್ನಾಟಕದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಕಲ್ಪುರ್ಗಿಯಲ್ಲಿ ಸೋಮವಾರ ಬೆಳಗ್ಗೆ 80...
ಬಾಗಲಕೋಟೆ: ಕೊರೊನಾ ವೈರಸ್ ಸೋಂಕಿತರಲ್ಲಿ ಇಬ್ಬರು ಗುಣಮುಖರಾದ ಹಿನ್ನೆಲೆ ಅವರನ್ನು ಆಸ್ಪತ್ರೆಯಿಂದ ಇಂದು ಬಿಡುಗಡೆ ಮಾಡಲಾಗಿದೆ. ಸೋಂಕಿತರನ್ನು ಬಿಡುಗಡೆ ಮಾಡುವ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಸಂಭ್ರಮ ಮನೆ ಮಾಡಿತ್ತು. ಕೇಸ್ ನಂಬರ್ ೧೬೧ ಹಾಗೂ ೧೬೨ ರೋಗಿಗಳು...
ಬೆಳಗಾವಿ : ಜಿಲ್ಲೆಯಲ್ಲಿ ಈವರೆಗೆ 42 ಜನರಲ್ಲಿ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ. ಆ ಪೈಕಿ ಇಬ್ಬರು ಇದೀಗ ಚೇತರಿಸಿಕೊಂಡಿದ್ದು, ಇಬ್ಬರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಹಿರೇಬಾಗೇವಾಡಿ P 128, ಹಾಗೂ ಕುಡಚಿಯ P 148 ಬಿಡುಗಡೆಯಾದವರು....
ಬೆಂಗಳೂರು : ರಾಜ್ಯದಲ್ಲಿ ಇಂದು ಒಟ್ಟು 10 ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಮೈಸೂರಿನ ನಂಜನಗೂಡಿನಲ್ಲಿ 2, ವಿಜಯಪುರದಲ್ಲಿ 3. ಕಲಬುರಗಿಯಲ್ಲಿ 3, ಬೆಳಗಾವಿ 1, ದಕ್ಷಿಣ ಕನ್ನಡದಲ್ಲಿ 1 ಪ್ರಕರಣಗಳು ಪತ್ತೆಯಾಗಿದೆ. ವಿಜಯಪುರದಲ್ಲಿ ಮೂವರು ಮಹಿಳೆಯರಿಗೆ...
ಬೆಂಗಳೂರು: ಲಾಕ್ಡೌನ್ ನೀತಿಯನ್ನು ಜನ ಸಾಮಾನ್ಯರು ಕಟ್ಟುನಿಟ್ಟಾಗಿ ಪಾಲಿಸಲು ಅನುಕೂಲಕರವಾಗುವಂತೆ ಮನೆ ಬಾಗಿಲಿಗೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವ ಹೋಮ್ ಡೆಲಿವರಿ ಯೋಜನೆಗೆ ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಹೋಮ್ ಡೆಲಿವರಿ ಕಾರ್ಯಕ್ರಮವನ್ನು...
ಸಿಂಧನೂರು(ರಾಯಚೂರು):ಅಕಾಲಿಕ ಮಳೆಯಿಂದ ನಾಶವಾದ ಭತ್ತ ಬೆಳೆಯನ್ನು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ವೀಕ್ಷಣೆ ಮಾಡಿದರಲ್ಲದೆ, ಸೂಕ್ತ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ತಾಲೂಕಿನ ಬಸಾಪೂರ ಗ್ರಾಮದಲ್ಲಿ ನೂರಾರು ಎಕರೆ ಪ್ರದೇಶದಲ್ಲಿ ರೈತರು ಭತ್ತವನ್ನು...
ತಿ.ನರಸೀಪುರ(ಮೈಸೂರು):ತಿ.ನರಸೀಪುರ ಪಟ್ಟಣದ ತ್ರಿವೇಣಿ ನಗರದ ಕಡು ಬಡವ ಕೂಲಿ ಕಾರ್ಮಿಕರಿಗೆ ದವಸ ಧ್ಯಾನ್ಯಗಳನ್ನು ಯುವ ನಿರ್ದೇಶಕ ಕಾರ್ತಿಕ್ ಸೂರ್ಯ ವಿತರಿಸಿದರು. ಬಳಿಕ ಮಾತನಾಡಿದ ಅವರು,ದೇಶದ ಪ್ರದಾನಿಗಳು ನೀಡಿರುವ ಆದೇಶವನ್ನು ಸಾರ್ವಜನಿಕರು ಪಾಲಿಸಿ ಮನೆಯಲ್ಲಿ ಇದ್ದು, ದೇಶದಲ್ಲಿ...
ಲಿಂಗಸೂಗೂರು(ರಾಯಚೂರು): ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳ್ಳಬಟ್ಟಿ ದಂಧೆÉಗೆ ಹೊಸ ಹೊಸ ಪ್ಲಾನ್ಗಳನ್ನ ಮಾಡಿರೋದು ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹಲವು ತಾಂಡಾಗಳಲ್ಲಿ ಬೆಳಕಿಗೆ ಬಂದಿದೆ. ಅAದ ಹಾಗೇ ರಸ್ಮಿ ಹಾಗೂ ಬಗಡಿ ತಾಂಡಾಗಳಲ್ಲಿ ದಂಧೆಕೋರರು, ಮನೆಗಳಲ್ಲಿ...
ತುಮಕೂರು:ನಗರದಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದವತಿಯಿಂದ ತುಮಕೂರು ಮಹಾನಗರ ಪಾಲಿಕೆ ಸಹಯೋಗದಲ್ಲಿ ಸಂಚಾರಿ ಮಾಂಸ ಮಾರಾಟ ಮಳಿಗೆಗೆ ಚಾಲನೆ ನೀಡಲಾಗಿದೆ. ಸದ್ಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ರಾಜ್ಯದಲ್ಲೇ ಪ್ರಥಮ...