ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಕರ್ನಾಟಕದಲ್ಲಿ ಇಂದು ೧೮ ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ೪೦೮ಕ್ಕೇರಿದೆ. ಈವರೆಗೆ ರಾಜ್ಯದಲ್ಲಿ ೧೬ ಮಂದಿ ಸಾವನ್ನಪ್ಪಿದ್ದಾರೆ. ನಿನ್ನೆ ರಾಜ್ಯಕ್ಕೆ ಸ್ವಲ್ಪ...
ಶಿರಾ(ತುಮಕೂರು): ಕಳೆದ ಮಾರ್ಚ್ ೨೭ ರಂದು ಶಿರಾ ನಗರದ ಬೇಗಂ ಮೊಹಲ್ಲಾದಲ್ಲಿ ಕೊರೊನಾದಿಂದ ಮೃತಪಟ್ಟ ವ್ಯಕ್ತಿ ವಾಸವಾಗಿದ್ದ ಮನೆಯ ಸುತ್ತಮುತ್ತಲಿನ ೧೦೦ ಮೀಟರ್ ವ್ಯಾಪ್ತಿಯಲ್ಲಿ ನಿನ್ನೆಯಿಂದ ಸೀಲ್ಡೌನ್ ಮಾಡಲಾಗಿದೆ. ಅಂದ ಹಾಗೇ ಸರ್ಕಾರದ ಆದೇಶದಂತೆ ಶಿರಾ...
ಹುಣಸೂರು(ಮೈಸೂರು):ಅರಮನೆ ನಗರಿ ಮೈಸೂರು ಜಿಲ್ಲೆಯಲ್ಲಿ ಮತ್ತೆ ನಾಲ್ವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು,ಆತಂಕದ ವಾತಾವರಣ ಸೃಷ್ಟಿಯಾಗಿದೆ.ಆದರೆ ಇಷ್ಟಾದ್ರೂ ಜಿಲ್ಲೆಯಲ್ಲಿ ಲಾಕ್ಡೌನ್ ಮಾತ್ರ ಪಾಲಿಸಲು ಜನರು ಮುಂದಾಗುತ್ತಿಲ್ಲ.. ಸದ್ಯ ಇದೇ ಜಿಲ್ಲೆಯ ಹುಣಸೂರು ತಾಲ್ಲೂಕು ಬಿಳಿಕೆರೆ ಹೋಬಳಿ...
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ.ಆದರೆ ಜಿಲ್ಲೆಯ ಬಾದಾಮಿ ಜನರು ಮಾತ್ರ ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಸದ್ಯ ಇಲ್ಲಿ ಲಾಕ್ಡೌನ್ ಇದ್ರು ಅದಕ್ಕೆ ಕ್ಯಾರೆ ಎನ್ನದೇ ಬೆಳಿಗ್ಗೆಯಿಂದ ತರಕಾರಿ,ದಿನಸಿ...
ದೇವದುರ್ಗ (ರಾಯಚೂರು): ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಹೋಬಳಿಯ ಹೇರುಂಡಿ ಗ್ರಾಮ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕಳೆದ ರಾತ್ರಿ ಸುರಿದ ಆಲಿಕಲ್ಲು ಮಳೆ ಹಾಗೂ ರಭಸವಾದ ಗಾಳಿಗೆ ಭತ್ತ ನೆಲದ ಪಾಲಾಗಿ ನಾಶವಾಗಿರುವುದು ವರದಿಯಾಗಿದೆ. ಅಂದ...
ಕಲಬುರಗಿ: ಮಹಾಮಾರಿ ಕೊರೋನಾ ಸಾಂಕ್ರಾಮಿಕ ಸೋಂಕು ಹರಡದಂತೆ ಮುಂಜಾಗ್ರತವಾಗಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಸದ್ಯ ಆರಂಭದಿAದ ಇಲ್ಲಿಯವರೆಗೆ ಲಾಕ್ ಡೌನ್ ಉಲ್ಲಂಘಿಸಿದ ಜಿಲ್ಲೆಯ ೧೧೮ ಜನರ ವಿರುದ್ಧ ರೌಡಿ ಶೀಟ್ ತೆರೆಯಲಾಗಿದೆ ಎಂದು ಕಲಬುರಗಿ ಜಿಲ್ಲಾ...
ಲಿಂಗಸೂಗೂರು(ರಾಯಚೂರು):ಶಾಲೆ ರಜೆ ಹಿನ್ನೆಲೆಯಲ್ಲಿ ಬೇಸಿಗೆಯ ಬಿಸಿಯಿಂದ ತಪ್ಪಿಸಿಕೊಳ್ಳಲು ನಾರಾಯಣಪುರ ಜಲಾಶಯದ ಹಿನ್ನೀರಿಗೆ ಈಜಲು ಹೋಗಿದ್ದ ೧೫ ವರ್ಷದ ಬಾಲಕನನ್ನು ಮೊಸಳೆಯೊಂದು ಎಳೆದೊಯ್ದ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಚಿತ್ತಾಪುರ ಗ್ರಾಮದ ೧೫ ವರ್ಷದ...
ಗದಗ : ನಗರದಲ್ಲಿ ನಾನ್ವೆಜ್ ಪ್ರೀಯರು ಮಾರ್ಕೆಟ್ ಓಪನ್ ಆಗುತ್ತಿದ್ದಂತೆ ನಾ ಮುಂದೆ, ತಾ ಮುಂದೆ ಅಂತ ಜಮಾವಣೆಗೊಂಡು ಸರದಿ ಸಾಲಿನಲ್ಲಿ ನಿಂತು ಮಾಂಸ ಖರೀದಿಸಲು ಮುಂದಾದರು. ಇಂದು ಭಾನುವಾರದ ಬಾಡೂಟಕ್ಕಾಗಿ ೩ ಗಂಟೆ ಮಾತ್ರ...
ಬೆಂಗಳೂರು: ಕಳೆದೊಂದು ವಾರದಿಂದ ದಿನಕ್ಕೆ ೨೦ ರಿಂದ ೩೦ ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿದ್ದವು. ಆದರೆ ಇಂದು ಅದರ ಸಂಖ್ಯೆ ಇಳಿಮುಖವಾಗಿದ್ದು, ಮಧ್ಯಾಹ್ನದ ವೇಳೆಗೆ ನಾಲ್ಕು ಹೊಸ ಪಾಸಿಟಿವ್ ಕೇಸ್ಗಳು ದೃಢಪಟ್ಟಿವೆ. ಈ ಮೂಲಕ ರಾಜ್ಯದಲ್ಲಿ...
ಗದಗ: ರಾಜ್ಯದಲ್ಲಿ ಲಾಕ್ಡೌನ್ ಹಿನ್ನಲೆಯಲ್ಲಿ ಆಹಾರ ಸಿಗದೆ ಮಹಿಳೆ, ಮಕ್ಕಳು ಪರದಾಟ ನಡೆಸುತ್ತಿರೋದು ಗದಗದಲ್ಲಿ ಬೆಳಕಿಗೆ ಬಂದಿದೆ. ಸದ್ಯ ಗದಗ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಆಹಾರ ಸಿಗದ ತಾಯಿ ಎರಡು ಮಕ್ಕಳ ಜೊತೆಗೆ ಕುಳಿತು...