ಬೆಂಗಳೂರು : ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಇಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ಭೇಟಿ ಮಾಡಿ ಮಾತುಕತೆ ನಡೆಸಿತು....
ಚಿಕ್ಕೋಡಿ(ಬೆಳಗಾವಿ):ಚರAಡಿಯಲ್ಲಿ ಕಲ್ಲಂಗಡಿ ಹಣ್ಣುಗಳನ್ನ ತೊಳೆದು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಬಸವೇಶ್ಚರ ಚೌಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಿಪ್ಪಾಣಿ ಪಟ್ಟಣದ ಭೋಪಳೆ ಗಲ್ಲಿಯ ಶಾಬಾಜ್ ಮುನ್ನಾ ಸತಾರಿ (೨೦) ಹಾಗೂ ರಿಯಾನ್...
ಬೆಂಗಳೂರು:ಬಿಬಿಎಂಪಿಯು ಪ್ರಸಕ್ತ ಸಾಲಿನ ಆಯವ್ಯಯವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಮಂಡಿಸಲು ಪೂರ್ವ ಸಿದ್ಧತೆ ನಡೆಸಿದೆ. ಕೊರೊನಾ ಮಹಾಮಾರಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ನಿರ್ದೇಶನದಂತೆ ಏ.20 ರಂದು ವೀಡಿಯೋ ಕಾನ್ಪರೆನ್ಸ್...
ಗದಗ: ಒಂದೆಡೆ ಕೊರೊನಾ ಭಯ,ಇನ್ನೊಂದೆಡೆ ಬಿಸಿಲಿನಿಂದ ಹೈರಾಣಾಗಿದ್ದ ಗದಗಕ್ಕೆ ವರುಣ ಕೆಲ ಕಾಲ ತಂಪೆರದಿದ್ದಾನೆ. ಸದ್ಯ ಗದಗ ಜಿಲ್ಲೆಯ ಹಲವಡೆ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗಿದ್ದು,ಕೆಲವು ಕಡೆ ವಿದ್ಯುತ್ ಕಂಬ ಹಾಗೂ ಮರಗಳು ಧರೆಗುರುಳಿವೆ.ಇನ್ನು...
ಅರಕಲಗೂಡು(ಹಾಸನ):ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಯಗಟಿ ಭಾಗದಲ್ಲಿ ಕೋಸು ಬೆಳೆ ಕಟಾವು ನಡೆಸಲಾಗದ ಕಾರಣ ಕುರಿ ಮಂದೆ ಬಿಟ್ಟು ಮೇಯಿಸುತ್ತಿರುವ ಮನಕಲಕುವ ದೃಶ್ಯ ಕಂಡು ಬಂದಿದೆ. ಸದ್ಯ ಬೆಳೆದ ಬೆಳೆ ಮಾರಾಟ ಮಾಡುವ ಸಮಯಕ್ಕೆ ಸರಿಯಾಗಿ ಕೋವಿಡ್-...
ನೆಲಮಂಗಲ(ಬೆA.ಗ್ರಾಮಾAತರ):ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವದಾಗಿದೆ ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ನ ಜಿಲ್ಲಾ ಪ್ರಮುಖ್ ಭರತ್ ಸೌಂದರ್ಯ ಅಭಿಪ್ರಾಯಪಟ್ಟರು. ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ...
ಪಾವಗಡ(ತುಮಕೂರು): ತಾಲೂಕಿಗೆ ಮೂರು ಕಡೆ ಗಡಿ ಭಾಗ ಇರುವ ಕಾರಣ ಆಂಧ್ರಪ್ರದೇಶದ ಜನತೆ ಅಗತ್ಯ ವಸ್ತುಗಳು ಮತ್ತು ಇನ್ನಿತರ ವ್ಯವಹಾರಕ್ಕಾಗಿ ಹೋಬಳಿ ಕೇಂದ್ರಕ್ಕೆ ಪ್ರತಿನಿತ್ಯ ಆಗಮಿಸುತ್ತಿದ್ದು, ಇವರಿಂದ ಕೊರೋನಾ ಹರಡುವ ಸಾಧ್ಯತೆ ಇದೆ ಎಂದು ವಿವಿಧ...
ಆನೇಕಲ್(ಬೆಂಗಳೂರು ನಗರ): ಎರಡನೇ ಹಂತದ ಕೊರೊನಾ ಲಾಕ್ ಡೌನ್ ಮುಂದುವರೆದ್ರು ಬ್ಲಾಕ್ನಲ್ಲಿ ಮಾತ್ರ ಮದ್ಯ ಮಾರಾಟ ಭರ್ಜರಿಯಾಗಿ ನಡೆಯುತ್ತಿದೆ. ಅಂದ ಹಾಗೇ ಆನೇಕಲ್ ತಾಲ್ಲೂಕಿನ ಬಳ್ಳೂರು ಗ್ರಾಮದಲ್ಲಿ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿರೋದು ಬೆಳಕಿಗೆ ಬಂದಿದ್ದು,ಸದ್ಯ...
ಮಳವಳ್ಳಿ(ಮಂಡ್ಯ):ರಾಜ್ಯದಲ್ಲಿ ಕೊರೊನಾ ಅಟ್ಟಹಾಸದ ನಡುವೆ ಲಾಕ್ಡೌನ್ನನ್ನು ಜನರು ಪಾಲಿಸುವಂತೆ ನೋಡಿಕೊಳ್ಳುವುದು ಪೊಲೀಸರ ಕರ್ತವ್ಯ.ಸದ್ಯ ಈ ಕರ್ತವ್ಯದ ನಡುವೆಯೇ ಪೊಲೀಸರು ತಮ್ಮ ವೈಯಕ್ತಿಕ ಕೆಲಸಗಳನ್ನು ಬದಿಗೊತ್ತಿದ್ದಾರೆ.ಜೊತೆಗೆ ಮುಂದೂಡುತ್ತಿದ್ದಾರೆ. ಅದರಲ್ಲೂ ಈ ಮಹಿಳಾ ಪೊಲೀಸ್ ಅಧಿಕಾರಿ ತಮ್ಮ ವಿವಾಹವನ್ನು...
ಶಿರಾ(ತುಮಕೂರು):ಲಾಕ್ಡೌನ್ ಕಾರಣದಿಂದ ಸಂಕಷ್ಟಕ್ಕೆ ಸಿಲುಕಿರುವ ಮಂಗಳಮುಖಿಯರ ಸಂಕಷ್ಟ ಆಲಿಸಲು ಇದೀಗ ತಾಲೂಕು ಆಡಳಿತ ಮುಂದಾಗಿದೆ. ಭಿಕ್ಷೆಯೆಲ್ಲದೆ ಕಂಗಲಾಗಿರುವ ಮಂಗಳ ಮುಖಿಯರ ಸ್ಥಳಗಳಿಗೆ ಭೇಟಿ ನೀಡಿದ ಶಿರಾ ತಹಶೀಲ್ದಾರ್ ನಾಹಿದಾ ಜಮ್ ಜಮ್ ಅವರ ನೇತೃತ್ವದ ತಂಡ...