ವಿಜಯಪುರ:ಗೊಮ್ಮಟ ನಗರಿ ವಿಜಯಪುರದಲ್ಲಿ ಕೊರೊನಾ ಅಟ್ಟಹಾಸ ಮುಂದುರೆದಿದ್ದು,ಸದ್ಯಕ್ಕೆ ಇದು ಹಾಟ್ಸ್ಪಾಟ್ ಜಿಲ್ಲೆಯಾಗಿ ಮಾರ್ಪಟ್ಟಿದೆ. ಅಂದ ಹಾಗೇ ಈಗಾಗಲೇ ಜಿಲ್ಲೆಯ ಜನರು ಕೊರೊನಾ ಭೀತಿಯಲ್ಲಿ ತತ್ತರಿಸಿ ಹೋಗಿದ್ದು, ಇಂದು ಒಂದೇ ದಿನಕ್ಕೆ ೭ ಪಾಸಿಟಿವ್ ಪ್ರಕರಣಗಳು ದಾಖಲಾಗಿ...
ಕಲಬುರಗಿ: ರಾಜ್ಯದಲ್ಲಿ ಲಾಕ್ಡೌನ್ನಿಂದ ಆಹಾರ ಪದಾರ್ಥಗಳಿಲ್ಲದೇ ಬಡ ಕುಟುಂಬಗಳು ನಲುಗಿ ಹೋಗುತ್ತಿರುವ ಸಮಯದಲ್ಲೇ ಕಲಬುರಗಿ ಜಿಲ್ಲೆಯಲ್ಲಿ ಇದೇ ಕುಟುಂಬಗಳಿಗೆ ಪಡಿತರ ಧಾನ್ಯವನ್ನು ನೀಡದೆ ಸತಾಯಿಸುತ್ತಿರುವ ವಿಷಯ ಬೆಳಕಿಗೆ ಬಂದಿದೆ. ಅAದ ಹಾಗೇ ಕಲಬುರಗಿ ಜಿಲ್ಲೆಯ ಚಿತ್ತಾಪುರ...
ರಾಯಚೂರು: ಕೊರೊನಾ ವೈರಸ್ ತಡೆಗೆ ಸರ್ಕಾರ ಕೈಗೊಂಡಿರುವ ಅಗತ್ಯ ಸೌಲಭ್ಯಗಳಿಗೆ ನೆರವಾಗಲು ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ಹರಿದು ಬರುತ್ತಿದೆ. ಶಾಸಕರು,ಸಂಸದರು ಹೀಗೆ ಎಲ್ಲರೂ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡುತ್ತಿದ್ದಾರೆ. ಇದೀಗ ರಾಯಚೂರು ಜಿಲ್ಲೆಯ...
ಉಡುಪಿ: ಕೇಂದ್ರ ಸರಕಾರ ಆದೇಶದ ಅನ್ವಯ ಜಿಲ್ಲೆಗೆ ಯಾರನ್ನು ಕೂಡ ಕರೆಸಿಕೊಳ್ಳಲು ಸಾಧ್ಯವಿಲ್ಲ ಎಂದಿರುವ ಉಡುಪಿ ಡಿಸಿ ಜಗದೀಶ್ ತಿಳಿಸಿದ್ದು,ಸದ್ಯಕ್ಕೆ ನೀವೆಲ್ಲ ಎಲ್ಲಿದ್ದೀರೋ ಅಲ್ಲೇ ಇರಿ ಎಂದು ಮನವಿ ಮಾಡಿಕೊಂಡಿದ್ದಾರೆ. ಸದ್ಯ ಬೆಂಗಳೂರು, ಪುಣೆ ಮುಂಬೈನಲ್ಲಿರುವ...
ಕೊಪ್ಪಳ: ಕೊರೊನಾ ಸೋಂಕು ಹರಡದಂತೆ ತಡೆಯಲು ಲಾಕ್ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ತಾನು ಬೆಳೆದ ಬೆಳೆಗೆ ಬೆಲೆ ಸಿಗದೇ ರೈತ ಕಂಗಲಾಗಿದ್ದಾನೆ. ಸದ್ಯ ಕೊಪ್ಪಳ ತಾಲೂಕಿನ ಓಜನಹಳ್ಳಿ ಗ್ರಾಮದ ರೈತ ಚಿನ್ನಪ್ಪ ಮೇಟಿ ಕೈಗೆ ಬಂದ ಬೆಳೆ...
ಅಥಣಿ: ಮೇ.೩ರವರೆಗೆ ಲಾಕ್ಡೌನ್ ಮುಂದುವರೆದಿರುವ ಹಿನ್ನೆಲೆಯಲ್ಲಿ ಬಡವರು,ನಿರ್ಗತಿಕರಿಗೆ ಕೆಲವು ಸಂಘ ಸಂಸ್ಥೆಗಳು ಆಹಾರ ವಿತರಣೆ ಮಾಡುತ್ತಿವೆ. ಸದ್ಯ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಕೂಲಿ ಕಾರ್ಮಿಕರು,ಬಡವರು ಮತ್ತು ನಿರ್ಗತಿಕರು ಒಂದು ಹೊತ್ತಿನ ಊಟಕ್ಕೆ ಪರದಾಡುವ ಸ್ಥಿತಿ...
ಇಂಡಿ : ವಿಶ್ವದಲ್ಲೇ ಭಯ ಹುಟ್ಟಿಸಿ ಕಿಲ್ಲರ್ ಕೊರೊನಾ ರಾಜ್ಯದಲ್ಲಿ ತನ್ನ ಅಬ್ಬರ ಮುಂದುವರೆಸಿದೆ. ಸದ್ಯ ಇದರ ನಡುವೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣ ಮತ್ತು ತಾಲೂಕಿನಲ್ಲಿ ಭಯದ ವಾತಾವರಣ ನಿರ್ಮಿಸುವಂತಹ ಘಟನೆಗಳು ಜರುಗುತ್ತಿವೆ ಎಂದು...
ಬಾಗಲಕೋಟೆ: ದೇಶ್ಯಾದಂತ ಮೇ.೩ವರೆಗೆ ಲಾಕ್ಡೌನ್ ವಿಸ್ತರಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಒಂದು ವಾರ ಉಚಿತ ಹಾಲು ವಿತರಣೆಯನ್ನು ವಿಸ್ತರಣೆ ಮಾಡಲಾಗಿದೆ.ಆದರೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ಪಟ್ಟಣದಲ್ಲಿ ಮಾತ್ರ ಉಚಿತ ಹಾಲು ದುರ್ಬಳಿಕೆಯಾಗುತ್ತಿದೆ ಆರೋಪ ಕೇಳಿ ಬಂದಿದೆ....
ಬಾಗಲಕೋಟೆ: ರಾಜ್ಯದಲ್ಲಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಮಾತ್ರೆ ಸಿಗದೇ ಪರದಾಡುತ್ತಿರುವ ನಂದಿನಿ ಹುನ್ನೂರ ಬಾಲಕಿಗೆ ನೆರವಿಗೆ ಇದೀಗ ಆರೋಗ್ಯ ಇಲಾಖೆ ಬಂದಿದೆ. ಅAದ ಹಾಗೇ ಅಂಬ್ಯುಲೆನ್ಸ್ ಮೂಲಕ ಬಾಲಕಿ ಸೇರಿದಂತೆ...
ಅರಕಲಗೂಡು:ಅರಕಲಗೂಡು ತಾಲೂಕಿನ ಎಲ್ಲ ಗಡಿಭಾಗಗಳನ್ನು ಬಿಗಿಗೊಳಿಸಿರುವ ತಾಲೂಕು ಆಡಳಿತ ಕೊರೊನಾ ಸೋಂಕಿತರು ತಾಲೂಕು ಪ್ರವೇಶಿಸದಂತೆ ಹಗಲಿರುಳು ಎಚ್ಚರವಹಿಸಿ ಕೆಲಸ ಮಾಡುತ್ತಿದೆ. ಆದರೆ ತಾಲೂಕಿನಲ್ಲಿ ಒಳಗಿರೋ ಜನರು ಮಾತ್ರ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇದೇ ತಾಲೂಕು ಆಡಳಿತಕ್ಕೆ...