ಬೆಂಗಳೂರು:ನಾಳೆ ಮದ್ಯದಂಗಡಿ ಓಪ್ನ್ ಮಾಡಲಾಗುತ್ತದೆ ಎಂಬುದಾಗಿ ಆಸೆಯಲ್ಲಿದ್ದ ಮದ್ಯಪ್ರಿಯರಿಗೆ ಕೊನೆಗೂ ರಾಜ್ಯ ಸರ್ಕಾರ ಶಾಕಿಂಗ್ ನ್ಯೂಸ್ ಕೊಟ್ಟಿದೆ.ಸದ್ಯ ಏಪ್ರಿಲ್ ೨೦ರವರೆಗೆ ಮದ್ಯದಂಗಡಿ ತೆರೆಯುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಅಂದ ಹಾಗೇ ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಬಕಾರಿ...
ಬಾಗಲಕೋಟೆ: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಲೇ ಇವೆ.ಜೊತೆಗೆ ಲಾಕ್ಡೌನ್ಗೂ ಜನರು ಬೆಲೆ ಕೊಡದೇ ಹೊರಗಡೆ ಬಿಂದಾಸ್ ಆಗಿ ಓಡಾಡಿಕೊಂಡಿದ್ದಾರೆ. ಸದ್ಯ ಬಾಗಲಕೋಟೆ ಜಿಲ್ಲೆಯಲ್ಲೂ ಕೂಡ ಇದೇ ವಾತಾವರಣ ಕಂಡು ಬಂದಿದ್ದು,ಬಾದಾಮಿ ತಾಲೂಕಿನ ಕೆರೂರು...
ಅರಕಲಗೂಡು: ಕೋವಿಡ್-೧೯ ಹಿನ್ನೆಲೆಯಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ರಾಜ್ಯದ ಎಲ್ಲ ಕಡೆ ಸರಳವಾಗಿ ಆಚರಿಸಲಾಗುತ್ತಿದೆ.ಆದರೆ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಅಬಕಾರಿ ಇಲಾಖೆ ಅಧಿಕಾರಿಗಳು ಮಾತ್ರ ಇವತ್ತು ಅಂಬೇಡ್ಕರ್ ಜಯಂತಿ ಅನ್ನೋದನ್ನೇ ಮರೆತುಬಿಟ್ಟಿದ್ದಾರೆ..! ಹೌದು,...
ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಅವರು ಮೇ.೩ರವರೆಗೆ ಲಾಕ್ ಡೌನ್ ಅವಧಿ ವಿಸ್ತರಣೆ ಮಾಡಿದ್ದು,ಈ ಕುರಿತು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಎರಡನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ೨...
ಬೆಂಗಳೂರು:ಮೇ.೩ರವರೆಗೂ ಭಾರತ ಲಾಕ್ಡೌನ್ ಮುಂದುವರೆಸುವ ಪ್ರಧಾನಿ ನರೇಂದ್ರ ಮೋದಿ ಆದೇಶ ಸ್ವಾಗತಿಸಿರುವ ಸಿಎಂ ಯಡಿಯೂರಪ್ಪ, ಲಾಕ್ಡೌನ್ನ್ನು ಮತ್ತಷ್ಟು ಕಠಿಣಗೊಳಿಸಲಾಗುತ್ತದೆ ಅಂತ ತಿಳಿಸಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು,ನಾಳೆ ಪ್ರಧಾನಿ ಮಾರ್ಗಸೂಚಿ ಪ್ರಕಟ ಮಾಡುತ್ತಾರೆ.ಹೀಗಾಗಿ...
ನವದೆಹಲಿ: ಲಾಕ್ ಡೌನ್ ಘೋಷಣೆಯಾಗಿ ಇಂದಿಗೆ ೨೧ ದಿನಗಳನ್ನು ಪೂರೈಸಿಯಾಗಿದೆ. ಇಂದು ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ಮಾತನಾಡುತ್ತಿದ್ದು, ಲಾಕ್ ಡೌನ್ ಸಡಿಲಿಸಬಹುದೆಂಬ ಆಸೆಯಿಂದ ಜನ ವೀಕ್ಷಿಸುತ್ತಿದ್ದರು. ಆದ್ರೆ ಮೇ ೩ ರವರೆಗೆ ಲಾಕ್ ಡೌನ್ ಮತ್ತೆ...
ಸಿಂಧನೂರು: ತಾಲ್ಲೂಕಿನ ಮೊನ್ನೆ ಸುರಿದ ಅಕಾಲಿಕ ಮಳೆಯಿಂದ ರೈತರು ಬೆಳೆದ ಭತ್ತ ನಷ್ಟವಾಗಿದೆ. ಇದರ ಹಿನ್ನೆಲೆಯಲ್ಲಿ ತಾಲ್ಲೂಕಿನ ತಿಡಿಗೋಳ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕೃಷಿ ಇಲಾಖೆ ಅಧಿಕಾರಿಗಳು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ರೈತರ...
ಮಸ್ಕಿ: ಕೊರೊನಾ ಮಹಾಮಾರಿಯ ಹಾವಳಿಯಿಂದಾಗಿ ಅಲೆಮಾರಿ ಜನಾಂಗದವರ ಬದುಕು ಬೀದಿಗೆ ಬಂದಿದೆ. ಅನ್ನ-ಆಹಾರವಿಲ್ಲದೆ ಮಕ್ಕಳು, ಮಹಿಳೆಯರು, ವೃದ್ಧರು ಪಡಬಾರದ ಪರಿಪಾಟಲು ಪಡ್ತಿದ್ದಾರೆ. ಹೌದು ರಾಯಚೂರು ಜಿಲ್ಲೆ ಮಸ್ಕಿ ಪಟ್ಟಣದ ಗಾಂಧಿನಗರದಲ್ಲಿ ೧೨೦ ಅಲೆಮಾರಿ ಕುಟುಂಬಗಳು ಇವೆ....
ಹುಬ್ಬಳ್ಳಿ: ಹುಬ್ಬಳ್ಳಿಯ ಮುಲ್ಲಾ ಓಣಿಯ ಕೊರೊನಾ ಸೋಂಕಿತ ಅಣ್ಣನ ಟ್ರಾವೆಲ್ ಹಿಸ್ಟರಿ ಬೆಚ್ಚಿ ಬಿಳಿಸುವಂತಿದೆ. ಪಿ.೧೯೪ನ ಅಣ್ಣ ಪಿ-೨೩೬ ಇಡೀ ಹುಬ್ಬಳ್ಳಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಸುತ್ತಾಡಿದ್ದಾನೆ. ಮಾ.೨೩ರಂದು ವಾಹನ ಚಾಲಕನ...
ಬೆಂಗಳೂರು: ಕೊನೆಗೂ ರಾಜ್ಯ ಸರ್ಕಾರ ಮದ್ಯ ಮಾರಾಟ ಮಾಡಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಅAದ ಹಾಗೆ ರಾಜ್ಯದಲ್ಲಿ ರಾಜ್ಯದಲ್ಲಿ ಮದ್ಯ ಸಿಗದೇ ಕೆಲವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಈ ನಿರ್ಧಾರಕ್ಕೆ...