ಬೆಂಗಳೂರು: ರಾಜ್ಯದ ಹಣಕಾಸಿನ ಪರಿಸ್ಥಿತಿ ಚೆನ್ನಾಗಿಲ್ಲ.ಹೀಗಾಗಿ ಹಣಕಾಸು ಪರಿಸ್ಥಿತಿ ಸುಧಾರಿಸಲು ಎಲ್ಲಾ ರೀತಿಯ ಪ್ರಯತ್ನ ನಡೆಸುವುದಾಗಿ ಸಿಎಂ ಯಡಿಯೂರಪ್ಪ ಇಂದಿಲ್ಲಿ ತಿಳಿಸಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ಕೋವಿಡ್-೧೯ನಿಂದ ರಾಜ್ಯದ ಆರ್ಥಿಕ ಪರಿಸ್ಥಿತಿಯಲ್ಲಿ...
ತಾಳಿಕೋಟೆ: ಕೋರೊನಾ ಹಿನ್ನಲೆಯಲ್ಲಿ ಬೇಡಿಕೆ ಇಲ್ಲದೆ ಪಟ್ಟಣದ ರೈತ ಡೊಂಗರಿಸಾಬ್ ಬೀಳಗಿಗೆ ಸೇರಿದ ೩ ಎಕರೆ ತೋಟದಲ್ಲಿ ಬೆಳೆದ ನೂರಾರು ಕೆಜಿ ಗಲಾಟೆ ಹೂ ಬಾಡಿ ಹೋಗಿದೆ. ಯುಗಾದಿ ಮುಗಿಯಿತೆಂದರೆ ನಿತ್ಯ ಮದುವೆ ಹಾಗೂ ಇತರೆ...
ಮಳವಳ್ಳಿ : ಸಕ್ಕರೆ ನಾಡು ಮಂಡ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಂದು ೮ ಕ್ಕೇರಿದೆ. ಅಂದ ಹಾಗೇ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಮತ್ತೆ ೩ ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಈ ಮೂವರ ವರದಿ ವರದಿ...
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಮತ್ತೆ ನಾಲ್ಕು ಕೊರೋನಾ ವೈರಸ್ ದೃಡ ಪಟ್ಟಿದೆ.ಇಂದು ಬಂದಿರುವ ವರದಿಯಲ್ಲಿ ನಾಲ್ಕು ಪ್ರಕರಣ ಪಾಸಿಟಿವ್ ಬಂದಿದೆ. ಈ ಹಿಂದೆ ಧಾರವಾಡ ಜಿಲ್ಲೆಯಲ್ಲಿ ಎರಡು ಪ್ರಕರಣ ಪಾಸಿಟಿವ್ ಬಂದಿದ್ದು, ಒಂದು ಪ್ರಕರಣ ಡಿಸ್ಚಾರ್ಜ್...
ಲಿಂಗಸುಗೂರು : ಕೋವಿಡ್-೧೯ ವೈರಸ್ ಭೀತಿ ಹಿನ್ನಲೆಯಲ್ಲಿ ಅನೇಕ ಬಡ ಕೂಲಿ ಕಾರ್ಮಿಕರು ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಬಡವರಿಗಾಗಿ ಉಚಿತ ಹಾಲು ವಿತರಣೆ ಮಾಡುತ್ತಿದೆ.ಆದರೆ ಪುರಸಭೆ ಅಧಿಕಾರಿಗಳು ಹಾಲು ವಿತರಣೆ ಮಾಡುವಲ್ಲಿ ತಾರತಮ್ಯ...
ತುಮಕೂರು : ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿರುವ ತುರುವೇಕೆರೆ ಬಿಜೆಪಿ ಶಾಸಕ ಮಸಾಲೆ ಜಯರಾಂನ ಬೆಂಬಲಿಗರಾದ ವಿರುದ್ಧ ಸ್ವಯಂ ಪ್ರೇರಿತರಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅAದ ಹಾಗೇ ಮಸಾಲೆ ಜಯರಾಂ...
ಗದಗ : ದೈತ್ಯ ಆನೆಗೆ ಇರುವೆಯೊಂದು ಕಾಟ ಕೊಡುವ ಕಥೆ ಕೇಳಿದ್ದೇವು.ಈಗ ಕಣ್ಣಿಗೇ ಕಾಣದ ಕೊರೊನಾ ವೈರಸ್ ಆನೆಗಳಲ್ಲೂ ಅದರ ಭೀತಿ ಹುಟ್ಟಿಸಿದೆ. ಇದರ ಪರಿಣಾಮವಾಗಿ ಗದಗ ಜಿಲ್ಲೆಯ ಶಿರಹಟ್ಟಿಯ ಫಕೀರೇಶ್ವರ ಮಠದ ಆನೆ ಹಾಗೂ...
ಸಿಂಧನೂರು: ರಾಜ್ಯದಲ್ಲಿ ಲಾಕ್ಡೌನ್ ಜಾರಿ ಇರುವ ಹಿನ್ನೆಲೆಯಲ್ಲಿ ಬಡವರು,ನಿರ್ಗತಿಕರು,ಕೂಲಿ ಕಾರ್ಮಿಕರು,ಅಲೆಮಾರಿಗಳು ಹಸಿವಿನಿಂದ ಬಳಲುತ್ತಿರುವ ಬಗ್ಗೆ ನಮ್ಮ ಎಕ್ಸ್ಪ್ರೆಸ್ ಟಿವಿ ನಿರಂತರವಾಗಿ ಸುದ್ದಿಗಳನ್ನು ಪ್ರಸಾರ ಮಾಡುತ್ತಾ ಬಂದಿದೆ. ಸದ್ಯ ಈ ಸುದ್ದಿಗಳ ಪ್ರಸಾರಕ್ಕೆ ಎಲ್ಲೆಡೆಯಿಂದ ಜನ ಮೆಚ್ಚುಗೆ...
ಅರಕಲಗೂಡು: ಒಂದು ಕಡೆ ಕೊರೊನಾ ಆರ್ಭಟಿಸುತ್ತಿದ್ರೆ,ಇನ್ನೊಂದು ಕಡೆ ಮಳೆರಾಯ ಅಬ್ಬರಿಸುತ್ತಿದ್ದಾನೆ. ಅಂದ ಹಾಗೇ ಮೊದಲೇ ಬಿಸಿಲಿನಿಂದ ತತ್ತರಿಸಿದ ಹೋಗಿದ್ದ ಹಾಸನ ಜಿಲ್ಲೆಯ ಜನರಿಗೆ ವರುಣನ ಆಗಮನ ಸಂತಸ ತಂದಿದೆ. ಸದ್ಯ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ...
ಸಿರಿವಾರ : ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಬಲ್ಲಟಗಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಇತ್ತೀಚಿಗೆ ಸುರಿದ ಅಕಾಲಿಕ ಮಳೆ ಮತ್ತು ರಭಸವಾದ ಗಾಳಿಗೆ ಭತ್ತ ತುತ್ತಾಗಿ ನೆಲದ ಪಾಲಾಗಿ ನಾಶವಾಗಿದೆ. ರೈತರು ಸುಮಾರು ನಾಲ್ಕು...