ಮಂಡ್ಯ:ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಕಮಲ ಅರಳಿದ್ದು ಇತಿಹಾಸವಾದರೆ, ಕಮಲದ ಜೊತೆ ಜೊತೆಯಲ್ಲಿಯೇ ಕೊರೊನಾ ಅರಳಿಸಿದ್ದು ಬಹಿರಂಗ ಸತ್ಯ. ಸದ್ಯ ಕೋವಿಡ್-೧೯ ಸಂಬ0ಧ ಜಿಲ್ಲೆಯ ಶಾಸಕರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ವಾಕ್ಸಮರದ ಮುಸುಕಿನ ಗುದ್ದಾಟ...
ತಿಪಟೂರು(ತುಮಕೂರು): ಕೊಬ್ಬರಿಗೆ ಕನಿಷ್ಠ ಇಪ್ಪತ್ತು ಸಾವಿರ ರೂ.ಗಳ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಮಾಜಿ ಸಂಸದ ಮುದ್ದಹನುಮೆಗೌಡ ಸರಕಾರಕ್ಕೆ ಆಗ್ರಹಿಸಿದ್ದಾರೆ. ನಗರದ ಎ.ಪಿ.ಎಂ.ಸಿಯ ಆವರಣದಲ್ಲಿ ಇರುವ ರೈತ ಭವನದಲ್ಲಿ ಮಾತನಾಡಿದ ಅವರು.ಸರಕಾರವು ಈಗಾಗಲೇ ಐದು...
ಮಳವಳ್ಳಿ(ಮಂಡ್ಯ):೨೦೦೩ರ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತಂದು ಕೇಂದ್ರ ಸರ್ಕಾರ ವಿದ್ಯುತ್ ಉತ್ಪಾದನೆ ಮತ್ತು ವಿತರಣೆಯನ್ನು ಖಾಸಗೀಕರಣ ಮಾಡುವ ಹುನ್ನಾರ ಮಾಡುತ್ತಿದೆ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಅಧ್ಯಕ್ಷರಾದ ಎಂ.ಕೃಷ್ಣಮೂರ್ತಿ ಆರೋಪಿಸಿದ್ದಾರೆ. ಹಲಗೂರಿನ ಪಕ್ಷದ ಕಛೇರಿಯಲ್ಲಿ...
ಶಿರಾ(ತುಮಕೂರು): ಜಿಲ್ಲೆಯ ಶಿರಾ ತಾಲ್ಲೂಕಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಮಳೆಯಿಂದ ನಷ್ಟ ಸಂಭವಿಸಿ ಮನೆಗಳನ್ನು ಕಳೆದುಕೊಂಡವರಿಗೆ ತಾಲ್ಲೂಕಿನ ವೈದ್ಯ ಡಾ.ರಾಜೇಶ್ ಗೌಡ ಸಹಾಯ ಹಸ್ತ ಚಾಚಿದ್ದಾರೆ. ಸದ್ಯ ಮನೆ ಕಳೆದುಕೊಂಡಿರುವವರಿಗೆ ವೈಯಕ್ತಿಕ ಧನಸಹಾಯ ನೀಡಿರುವ...
ಶಹಾಪುರ(ಯಾದಗಿರಿ): ಈ ಕುಡಿಯುವ ನೀರಿನ ಟ್ಯಾಂಕ್ ನಿರ್ಮಿಸಿ ಬರೋಬ್ಬರಿ ಹತ್ತು ವರ್ಷಗಳಾಗಿವೆ.ಆದರೆ ಇದುವರೆಗೂ ಮಾತ್ರ ಈ ಟ್ಯಾಂಕ್ಗೆ ಉದ್ಘಾಟನೆಗೊಂಡಿಲ್ಲ.ಜೊತೆಗೆ ಈ ಟ್ಯಾಂಕರ್ ಒಂದೇ ಒಂದು ಹನಿ ನೀರಿನ ಭಾಗ್ಯವನ್ನು ಕಂಡಿಲ್ಲ..ಈ ಮೂಲಕ ಗ್ರಾಮೀಣ ಭಾಗದ ಕುಡಿಯುವ...
ಮಾನವಿ(ರಾಯಚೂರು): ಮಾನ್ವಿ ತಾಲೂಕಿನಾದ್ಯಂತ ಇರುವ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ದಿನನಿತ್ಯ ಪೋಷಕರಿಗೆ ಪದೇ ಪದೇ ಕರೆ ಮತ್ತು ಸಂದೇಶದ ಮೂಲಕ ಶುಲ್ಕ ಪಾವತಿ ಮಾಡಬೇಕೆಂದು ಒತ್ತಾಯ ಮಾಡುತ್ತಿದ್ದಾರೆ ಎಂದು ಕರವೇ ಜನಪರಬಣ ಕಾರ್ಯಕರ್ತರು ಆರೋಪಿಸಿದ್ದಾರೆ....
ಕೋಲಾರ: ನೀರು ವಿತರಣೆ ವೇಳೆ ನಡೆದ ಜಗಳದಲ್ಲಿ ನೀರು ಪೂರೈಕೆಯ ಟ್ಯಾಂಕರ್ ಡ್ರೈವರ್ಗೆ ನಗರಸಭೆ ಸದಸ್ಯೆ ಪತಿಯ ಸಂಬ0ಧಿಯೆನ್ನಲಾದ ವ್ಯಕ್ತಿಯೋರ್ವ ಹಲ್ಲೆ ನಡೆಸಿರುವ ಘಟನೆ ಕೋಲಾರ ನಗರದಲ್ಲಿ ಇಂದು ನಡೆದಿದೆ. ಶ್ರೀಧರ್,ಹಲ್ಲೆಗೊಳಗಾದ ನಗರಸಭೆಯ ನೀರು ಪೂರೈಕೆಯ...
ನಂಜನಗೂಡು(ಮೈಸೂರು):ಜುಬಿಲಿ0ಟ್ ಕಾರ್ಖಾನೆ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಅಂತರರಾಷ್ಟ್ರೀಯ ಮಟ್ಟದ ತನಿಖೆ ಮಾಡಿಸಬೇಕು ಎಂದು ನಂಜನಗೂಡು ದಲಿತ ಸಂಘರ್ಷ ಸಮಿತಿಯ ಸಂಚಾಲಕ ಶಿವಮೂರ್ತಿ ಶಂಕರಪುರ ಸರ್ಕಾರವನ್ನು ಒತ್ತಾಯಿಸಿದ್ದಾರೆ ಇಂದು ನಂಜನಗೂಡು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ...
ಅಫಜಲಪುರ(ಕಲಬುರಗಿ): ಅಫಜಲಪುರ ಶಾಸಕರ ಅಭಿಮಾನಿಯಿಂದ ಕ್ವಾರೈಂಟೈನ್ನಲ್ಲಿರುವವರಿಗೆ ದಿನಬಳಕೆಯ ವಸ್ತುಗಳ ಜೊತೆಗೆ ಅಗತ್ಯ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು, ಅಂದ ಹಾಗೇ ಅಫಜಲಪುರ ತಾಲ್ಲೂಕಿನ ಶಾಸಕ ಎಂ.ವೈ.ಪಾಟೀಲ್ ಅವರ ಅಭಿಮಾನಿ ಉಡಚಾಣ ಹಟ್ಟಿ ಗ್ರಾಮದ ದತ್ತು ಬಂಡಗಾರ ಕ್ವಾರೈಂಟೈನ್ನಲ್ಲಿರುವ...
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನಗರದ ದೇಶಪಾಂಡೆ ನಗರದಲ್ಲಿರುವ ಪ್ರವಾಸಿ ಮಂದಿರದಲ್ಲಿ ನರೇಗಾ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ...