ಆನೇಕಲ್(ಬೆಂ.ನಗರ): ಆನೇಕಲ್ ಸಮೀಪದ ಬನ್ನೇರುಘಟ್ಟದ ಬಿಲವಾರದ ಹಳ್ಳಿಯಲ್ಲಿ ಪುಡ್ ಕಿಟ್ಗಳಿಗಾಗಿ ಜನರು ಮುಗಿ ಬಿದ್ದ ಘಟನೆ ನಡೆದಿದೆ. ವಿಪರ್ಯಾಸವೆಂದರೆ ಕಿಟ್ ನೀಡುವಾಗ ಯಾವುದೇ ರೀತಿಯ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಇಲ್ಲದೇ ಈ ಜನರು ಕಿಟ್ಗಳಿಗಾಗಿ...
ಹುಬ್ಬಳ್ಳಿ:ಸದ್ಯಕ್ಕೆ ಬಸ್ ದರ ಹೆಚ್ಚಳ ಮಾಡುವ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ...
ಹುಬ್ಬಳ್ಳಿ: ಕುಟುಂಬಸ್ಥರು ಮದುವೆ ಮಾಡಲು ವಿಳಂಬ ಮಾಡಿದ್ದಕ್ಕೆ ಮನನೊಂದ ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ಹುಬ್ಬಳ್ಳಿಯ ದೇವಾಂಗಪೇಟೆ ನಿವಾಸಿ ಶರಣಪ್ಪ ಫಕ್ಕೀರಪ್ಪ ಹಡಪದ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಈತನಿಗೆ...
ಸಿರವಾರ(ರಾಯಚೂರು):ಸಿರಿವಾರ ತಾಲ್ಲೂಕಿನ ಬಾಗಲವಾಡ ಗ್ರಾಮದ ಜೈಭೀಮ್ ನಗರದಲ್ಲಿ ಆರೋಗ್ಯ ಕ್ಷೇಮ ಕೇಂದ್ರದಿAದ ಕೋವಿಡ್೧೯ ಕೊರೊನಾ ವೈರಸ್ ಕುರಿತು ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ, ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ...
ದೇವದುರ್ಗ(ರಾಯಚೂರು): ಏಪ್ರಿಲ್ ತಿಂಗಳಿನಿAದ ಪುನಃ ಶಾಲೆಗಳು ಪ್ರಾರಂಭವಾಗುವವರೆಗೆ ಬಿಸಿಯೂಟ ಕಾರ್ಮಿಕರ ಬದುಕಿಗಾಗಿ ಸಂಪೂರ್ಣ ವೇತನ ನೀಡಬೇಕು ಎಂದು ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ದೇವದುರ್ಗ ಗೌರವಾಧ್ಯಕ್ಷ ಗಿರಿಯಪ್ಪ ಪೂಜಾರಿ ಹೇಳಿದ್ದಾರೆ. ಈ ಸಂಬAಧ ತಹಶೀಲ್ದಾರ್ಗೆ...
ಸಿಂಧನೂರು(ರಾಯಚೂರು): ದಲಿತ ಚಿಂತಕ ಆನಂದ್ ತೇಲ್ತುಂಬ್ಲೆ ಬಿಡುಗಡೆ ಹಾಗೂ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ದಲಿತ ಹಕ್ಕುಗಳ ಸಮಿತಿಯಿಂದ ಮೌನ ಪ್ರತಿಭಟನೆ ನಡೆಯಿತು. ಅಂದ ಹಾಗೇ ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಮಿತಿ,ಮಾನವ...
ನಂಜನಗೂಡು(ಮೈಸೂರು): ಕೊರೊನಾ ಸೋಂಕಿತರ ಹಾಟ್ಸ್ಪಾಟ್ ಆಗಿ ಮುಚ್ಚಲಾಗಿದ್ದ ಜುಬಿಲಿಂಟ್ ಕಾರ್ಖಾನೆಯಲ್ಲಿ ಪುನರ್ ಆರಂಭದ ಸಿದ್ಧತೆ ಪ್ರಾರಂಭವಾಗಿದೆ. ನಂಜನಗೂಡಿನ ಕೈಗಾರಿಕಾ ಪ್ರದೇಶದಲ್ಲಿರುವ ಜುಬಿಲಿಂಟ್ ಫಾರ್ಮಸೂಟಿಕಲ್ ಜನರಿಕ್ ಕಾರ್ಖಾನೆಯನ್ನು ಕೊರೊನಾ ಸೋಂಕು ಹಿನ್ನೆಲೆ ಮಾರ್ಚ್ ೨೭ರಂದು ಮುಚ್ಚಲಾಗಿತ್ತು. ಈ...
ಕೊಪ್ಪಳ: ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್-೧೯ ಪಾಸಿಟಿವ್ ಕೇಸ್ ದೃಢಪಟ್ಟಿದೆ. ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಬ್ಯಾಂಕ್ ಉದ್ಯೋಗಿಯಾಗಿರುವ ವ್ಯಕ್ತಿಯು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮದಲ್ಲಿ ವಾಸವಾಗಿದ್ದು,ಶುಕ್ರವಾರ ಗ್ರಾಮಕ್ಕೆ ಬಂದಿದ್ದಾನೆ. ಈತನಿಗೆ ಮೊದಲು ಆಸ್ಪತ್ರಗೆ ದಾಖಲು...
ಸಿರವಾರ (ರಾಯಚೂರು): ಕೊರೊನಾಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ನಿನ್ನೆ ಸಂಜೆ ೭ ಗಂಟೆಯಿAದ ಜಾರಿಯಲ್ಲಿರುವ ಕರ್ಫ್ಯೂಗೆ ರಾಯಚೂರು ಜಿಲ್ಲೆಯ ಕವಿತಾಳ ಪಟ್ಟಣದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಅಂದ ಹಾಗೇ ದಿನನಿತ್ಯ ಪಟ್ಟಣದ ಬಹುತೇಕ ರಸ್ತೆಗಳು ಸಾಕಷ್ಟು...
ನಂಜನಗೂಡು(ಮೈಸೂರು):ಈ ಗ್ರಾಮ ಪಂಚಾಯಿತಿ ಮಹಿಳಾ ಪಿಡಿಓ ಝಣ..ಝಣ..ಕಾಂಚಾಣಕ್ಕೆ ಮರುಳಾಗಿ ಲಕ್ಷಗಟ್ಟಲೇ ಬೆಲೆ ಬಾಳುವ ಗ್ರಾಮ ಠಾಣಾ ಸರ್ಕಾರಿ ನಿವೇಶನಗಳನ್ನು ಅಕ್ರಮ ಮಂಜೂರು ಮಾಡಿರುವುದು ಬೆಳಕಿಗೆ ಬಂದಿದೆ. ಸ್ವತಃ ಅದೇ ಪಂಚಾಯ್ತಿಯ ಸದಸ್ಯರಿಂದಲೇ ಪಿಡಿಓ ಭ್ರಷ್ಟಾಚಾರ ಬಯಲಿಗೆ...