ಸುರಪುರ(ಯಾದಗಿರಿ): ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಮೇವು ತುಂಬಿದ್ದ ಟ್ರ್ಯಾಕ್ಟರ್ಗೆ ಬೆಂಕಿ ತಗುಲಿ ಟ್ರಾಲಿಯ ಸಮೇತ ಮೇವು ಸುಟ್ಟು ಭಸ್ಮವಾದ ಘಟನೆ ಕೊಳ್ಳೂರ(ಎಂ)ಗ್ರಾಮದ ಬಳಿ ನಡೆದಿದೆ. ದೇವದುರ್ಗ ಇಂದಿರಾ ನಗರದ ರೈತ ಚೆನ್ನಪ್ಪ ದೊರೆ ಎಂಬಾತನ...
ಕೊರೊನಾ ಗದ್ದಲದ ನಡುವೆ ಭೀಭತ್ಸ ಘಟನೆ.. ವರದಕ್ಷಿಣೆಗಾಗಿ ಗೃಹಿಣಿಗೆ ಬೆಂಕಿ ಇಟ್ಟ ಗಂಡ.. (Exclusive news) ತುಮಕೂರು : ಆಕೆ ಇನ್ನೇನ್ನೂ ಸಾವಿಗೆ ಬಹಳ ಹತ್ತಿರವಾಗಿದ್ಲು..ಆದ್ರೆ ಆ ಸಮಯದಲ್ಲೇ ಆಕೆ ಹೇಳಿದ್ದು ಮಾತ್ರ ಭಯಾನಕ ಅಪರಾಧದ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಂದ ಹಾಗೇ ಆಸ್ಪತ್ರೆಯ ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ ವ್ಯಕ್ತಿ ಪಿ-೪೬೬ ಎಂದು ತಿಳಿದು ಬಂದಿದೆ. ಇನ್ನು ವಿಕ್ಟೊರಿಯಾ ಆಸ್ಪತ್ರೆಯ ಟ್ರಾಮಾಕೇರ್ ಕಟ್ಟಡದ ಮೂರನೇ...
ಮೈಸೂರು: ಪಾಸಿಟಿವ್ ಕೇಸ್ಗಳ ಪ್ರಮಾಣ ಇಳಿಕೆಯಾಗಿದೆ.ಪಿಪಿಇ, ಮಾಸ್ಕ್ಗಳ ಕೊರತೆ ಇಲ್ಲ ಎಂದು ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ವಾರದಲ್ಲಿ ೨೦ ಪಾಸಿಟಿವ್ ಕೇಸ್ ಬರುತ್ತಿದ್ದವು. ಈಗ...
ಕಡೂರು(ಚಿಕ್ಕಮಗಳೂರು): ಸೊಂಟದ ಮೂಳೆ ಮುರಿದ ಪರಿಣಾಮ ಕರಡಿ ಮರಿಯೊಂದು ಸಾವು ಕಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕೆ. ಬಿದರೆ ಗ್ರಾಮದಲ್ಲಿ ನಡೆದಿದೆ. ಅಂದ ಹಾಗೇ ಇದೇ ಗ್ರಾಮದಲ್ಲಿ ಸುಮಾರು ೬ ತಿಂಗಳಿನಿAದ ತಾಯಿ...
ಮಾಗಡಿ(ರಾಮನಗರ):ಕಳೆದ ಕೆಲವು ದಿನಗಳಿಂದ ಜನರಲ್ಲಿ ಭಯ ಹುಟ್ಟಿಸಿದ್ದ ಸುಮಾರು ಮೂರೂವರೆ ವರ್ಷದ ಹೆಣ್ಣು ಚಿರತೆ ಕೊನೆಗೂ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿರುವ ಘಟನೆ ಮಾಗಡಿ ತಾಲೂಕಿನಲ್ಲಿ ನಡೆದಿದೆ. ಅಂದ ಹಾಗೇ ಮಾಗಡಿ ತಾಲೂಕಿನ ತಾಂಡೇನಪುರ...
ತುಮಕೂರು: ಗುಜರಾತ್ ಮೂಲದ ವ್ಯಕ್ತಿ ಇದ್ದಂತಹ ಪ್ರದೇಶ ಪಿಎಚ್ ಕಾಲೋನಿಯನ್ನು ಕಂಟೋನ್ಮೆ0ಟ್ ಜೋನ್ ಎಂದು ಪರಿಗಣಿಸಲಾಗಿದೆ. ೪೫೨ ಮನೆಗಳು ೧೯೦೦ ಕ್ಕಿಂತ ಹೆಚ್ಚು ಜನರು ವಾಸವಿದ್ದಾರೆ. ಇವರಿಗೆ ನೀಡಬೇಕಾದ ಅಗತ್ಯ ವಸ್ತುಗಳನ್ನು ಹೊರಗಿನಿಂದಲೇ ನೀಡುತ್ತಿದೆ ಎಂದು...
ಬೆಂಗಳೂರು: ಬಸವ ಸಮಿತಿಯ ವತಿಯಿಂದ ಬೆಂಗಳೂರಿನ ಬಸವ ಭವನದಲ್ಲಿಂದು ಕಾಯಕಯೋಗಿ ಬಸವಣ್ಣನವರ ೮೮೭ ನೇ ಜಯಂತ್ಯೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುರುಘಾಮಠದ ಡಾ. ಶಿವಮೂರ್ತಿ ಮುರುಘಾ ಶರಣರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,ಡಿಸಿಎಂ ಗೋವಿಂದ ಎಂ.ಕಾರಜೋಳ,ಗೃಹ ಸಚಿವ ಬಸವರಾಜ...
ಕೆ.ಆರ್.ಪುರಂ(ಬೆA.ನಗರ):ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಜಾರಿಯಲ್ಲಿರಿವ ಲಾಕ್ಡೌನ್ ನಿಂದ ಕೂಲಿ ಕೆಲಸಗಾರರು ಬಡವರು ಸಂಕಷ್ಟದಲ್ಲಿ ಸಿಲಿಕಿದ್ದಾರೆ.ಯಾರು ಸಹ ಹಸಿವಿನಿಂದ ಬಳಲಬಾರದೆಂದು ಅವರಿಗೆ ಬೇಕಾದ ಆಹಾರ ಕಿಟ್ ಹಾಗೂ ತರಕಾರಿಗಳನ್ನು ವಿತರಣೆ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ...
ಸಿಂಧನೂರು(ರಾಯಚೂರು): ಲಾಕ್ಡೌನ್ ಹಿನ್ನೆಲೆಯಲ್ಲಿ ಕೆಲಸ ಇಲ್ಲದೇ ಆರ್ಥಿಕ ಹೊರೆಯನ್ನು ಅನುಭವಿಸುತ್ತಿರುವ ಶಾಮಿಯಾನ ಲೈಟಿಂಗ್ ಮತ್ತು ಸೌಂಡ್ಸ್ ಡೆಕೋರೇಷನ್ ವೃತ್ತಿ ಮಾಲೀಕರಿಗೆ ಹಾಗೂ ಕಾರ್ಮಿಕರಿಗೆ ಅನುದಾನದ ನೆರವು ನೀಡಲು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು. ನಗರದ ತಹಶೀಲ್ದಾರ್ ಕಚೇರಿ...