ಇಂಡಿ (ವಿಜಯಪುರ): ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇಮಸಳಿ ಗ್ರಾಮದಲ್ಲಿ ಕೊರೊನಾ ಜಾಗೃತಿ ತಂಡ ಮನೆ ಮನೆ ತೆರಳಿ ಸಾರ್ವಜನಿಕರಲ್ಲಿ ಕೋವಿಡ್-೧೯ ಬಗ್ಗೆ ಅರಿವು ಮೂಡಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಸಿದರಾಯ ಭಾವಿಕಟ್ಟಿ ಕೊರೊನಾ ವೈರಸ್...
ಮಾಲೂರು:(ಕೋಲಾರ)ಕೊರೊನಾ ಮಹಾಮಾರಿ ಹರಡುವ ನಿಟ್ಟಿನಲ್ಲಿ ಶಂಕಿತರನ್ನು ಹೋಂ ಕ್ವಾರಂಟೈನ್ ಮಾಡಿದ್ದಕ್ಕೆ ಆಕ್ರೋಶಗೊಂಡ ಕುಟುಂಬವೊAದು ಪೆಟ್ರೋಲ್ ಬಾಟಲ್ ನೊಂದಿಗೆ ಗ್ರಾಮ ಪಂಚಾಯ್ತಿಯ ಒಳಗೆ ನುಗ್ಗಿ ಆತ್ಮಹತ್ಯೆ ಬೆದರಿಕೆ ಹಾಕಿದ ಘಟನೆ ಕೋಲಾರದ ಮಾಲೂರು ತಾಲೂಕಿನ ಸಂತೆಹಳ್ಳಿ ಗ್ರಾಮ...
ಚಾಮರಾಜನಗರ:ಮೇ.೩ರವರೆಗೆ ರಾಜ್ಯದ ಎಲ್ಲೂ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ. ರಾಜ್ಯಕ್ಕೆ ಇದರಿಂದ ನಷ್ಟವಾಗುತ್ತಿದ್ದರೂ ರಾಜ್ಯದ ಜನತೆ ಹಿತದೃಷ್ಟಿಯಿಂದ ಮುಖ್ಯಮಂತ್ರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ...
ಹುಬ್ಬಳ್ಳಿ:ಕರ್ತವ್ಯ ನಿರತ ಪಾಲಿಕೆಯ ಕಂದಾಯ ಅಧಿಕಾರಿಯ ಮೇಲೆ ಪೊಲೀಸರು ಮನ ಬಂದAತೆ ಥಳಿಸಿರುವ ಆರೋಪ ಕೇಳಿ ಬಂದಿದೆ. ಹೆಗ್ಗೇರಿ ಕ್ರಾಸ್ ಬಳಿ ಇಂದು ಬೆಳಗ್ಗೆ ಹು-ಧಾ ಮಹಾನಗರ ಪಾಲಿಕೆ ವಲಯ ಕಚೇರಿ-೯ರ ಸಹಾಯಕ ಕಂದಾಯ ಅಧಿಕಾರಿ...
ಆನೇಕಲ್(ಬೆಂ.ನಗರ):ಇಡೀ ದೇಶದ ಉದ್ದಗಲಕ್ಕೂ ಮಾರಕ ಕೊರೊನಾ ವೈರಸ್ ಹಾವಳಿ ಎಲ್ಲೆ ಮೀರಿದೆ.ಪರಿಣಾಮ ಅದೆಷ್ಟೋ ಮಂದಿ ತುತ್ತು ಅನ್ನಕ್ಕಾಗಿ ಪರಿತಪಿಸುತ್ತಿದ್ದಾರೆ.ಇದರ ನಡುವೆ ಸಾರ್ವಜನಿಕರಿಗೆ ವಿತರಿಸಬೇಕಾದ ಪಡಿತರ ಅಕ್ಕಿ ಅಕ್ರಮ ದಾಸ್ತಾನು ಮಾಡಿರುವ ಬಗ್ಗೆ ಖಚಿತ ಮಾಹಿತಿ ಪಡೆದ...
ಸಿAಧನೂರು(ರಾಯಚೂರು): ಸಾಮಾಜಿಕ ಅಂತರ ಕಾಪಾಡಲು ಜನರಿಗೆ ಆದೇಶ ಮಾಡುವ ಶಾಸಕರು ಸಂಸದರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಸ್ವತಃ ತಾವೇ ಸಾಮಾಜಿಕ ಅಂತರ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಮಹಾಮಾರಿ ಕೋವಿಡ್-೧೯ ತಡೆಗಟ್ಟಲು ಸರ್ಕಾರದಿಂದ ಸಾಗರೋಪಾದಿಯಲ್ಲಿ ಕೆಲಸ...
ನಂಜನಗೂಡು(ಮೈಸೂರು):ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹರತಲೆ ಗ್ರಾಮದಲ್ಲಿ ಲಾಕ್ಡೌನ್ ನಿಯಮ ಉಲ್ಲಂಘಿಸಿ ಜನರು ಮೀನು ಖರೀದಿಸಿದ್ದಾರೆ. ಮಾಂಸ ಮತ್ತು ಮೀನು ಮಾರಾಟಕ್ಕೆ ಸರ್ಕಾರ ಅನುಮತಿ ನೀಡಿದ್ದರೂ, ಜನ ಮಾತ್ರ ಸಿಗುತ್ತೋ? ಇಲ್ವೋ ಎಂಬAತೆ ಒಬ್ಬರ ಮೇಲೆ...
ದೇವದುರ್ಗ(ರಾಯಚೂರು): ಕೊರೋನಾ ಮಹಾಮಾರಿ ವೈರಸ್ ಭೀತಿಯಿಂದಾಗಿ ಲಾಕ್ ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕೂಲಿ ಕೆಲಸ ಮಾಡುವ ಕಾರ್ಮಿಕರು ಇದೀಗ ಕೆಲಸವಿಲ್ಲದೆ ಕಂಗಾಲಾಗಿದ್ದಾರೆ. ಅAದ ಹಾಗೇ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕಾರ್ಮಿಕರಿಗೆ...
ಬೆಂಗಳೂರು:ಕೊರೊನಾ ವೈರಸ್ ನಿಂದಾಗಿ ಹೇರಲಾಗಿರುವ ಲಾಕ್ ಡೌನ್ ನಾಳೆಯಿಂದ ಭಾಗಶಃ ಸಡಿಲಗೊಳ್ಳಲಿದೆ. ಕಟೈಂನ್ಮೆAಟ್ ವಲಯ ಹೊರತು ಪಡಿಸಿ ಉಳಿದ ಕಡೆಯಲ್ಲಿ ಲಾಕ್ಡೌವನ್ ನಿಯಮ ಸಡಿಲಗೊಳ್ಳಲಿದೆ.ಈ ಮೂಲಕ ಕಟ್ಟಡ ನಿರ್ಮಾಣ, ಅಗತ್ಯ ವಸ್ತುಗಳ ಕೈಗಾರಿಕೆ, ಕೆಲವು ಸರ್ಕಾರಿ...
ಶಿರಾ(ತುಮಕೂರು): ಕೊರೊನಾದಿಂದ ಇಡೀ ದೇಶವೇ ಭಯಭೀತವಾಗಿದ್ದು , ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಈ ನಡುವೆ ತುಮಕೂರು ಜಿಲ್ಲೆಯ ಶಿರಾ ತಹಶೀಲ್ದಾರ್ ತಮ್ಮ ಕುಟುಂಬದವರಿAದ ದೂರ ಉಳಿದು ಜನರ ಆರೋಗ್ಯ ಕಾಪಾಡುವ ಕೆಲಸ...