ಹುಬ್ಬಳ್ಳಿ:ನಗರದ ಎಸ್ ಡಿಎಂ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಯುವಕನಿಗೆ ಜಿಲ್ಲಾ ಕಾಂಗ್ರೆಸ್ ನೆರವಾಗುವ ಮೂಲಕ ಮಾನವೀಯತೆ ಮೆರೆದಿದೆ. ನಾಗರಾಜ್ ಬಡಿಗೇರ ಎನ್ನುವ ಯುವಕ ಎಸ್ಡಿಎಂ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ದಾಖಲಾಗಿದ್ದು,ಐಸಿಯುನಲ್ಲಿ ಇಡಲಾಗಿದೆ. ಅವರ ಕುಟುಂಬ ವರ್ಗಕ್ಕೆ...
ಬೆಂಗಳೂರು: ಕಳೆದ ರಾತ್ರಿ ಬೆಂಗಳೂರಿನ ಪಾದರಾಯನಪುರದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆದ ಪರಿಣಾಮ ರಾಜ್ಯ ಪೊಲೀಸ್ ಇಲಾಖೆ ಅದರಲ್ಲೂ ಬೆಂಗಳೂರು ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಸದ್ಯ ಗಲಾಟೆ ನಡೆದ ಪಾದರಾಯನಪುರದಲ್ಲಿ ಸದ್ಯ ಹೈ ಅಲರ್ಟ್ ಘೋಷಿಸಲಾಗಿದ್ದು,...
ಹುಣಸೂರು(ಮೈಸೂರು):ಅರಮನೆ ನಗರಿ ಮೈಸೂರು ಜಿಲ್ಲೆಯಲ್ಲಿ ಮತ್ತೆ ನಾಲ್ವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು,ಆತಂಕದ ವಾತಾವರಣ ಸೃಷ್ಟಿಯಾಗಿದೆ.ಆದರೆ ಇಷ್ಟಾದ್ರೂ ಜಿಲ್ಲೆಯಲ್ಲಿ ಲಾಕ್ಡೌನ್ ಮಾತ್ರ ಪಾಲಿಸಲು ಜನರು ಮುಂದಾಗುತ್ತಿಲ್ಲ.. ಸದ್ಯ ಇದೇ ಜಿಲ್ಲೆಯ ಹುಣಸೂರು ತಾಲ್ಲೂಕು ಬಿಳಿಕೆರೆ ಹೋಬಳಿ...
ತಾಳಿಕೋಟೆ(ವಿಜಯಪುರ):ಲಾಕ್ಡೌನ್ ಹಿನ್ನೆಲೆಯಲ್ಲಿ ಹೊರ ರಾಜ್ಯದಲ್ಲಿರುವ ರಾಜ್ಯದ ಕೂಲಿ ಕಾರ್ಮಿಕರ ಪರಿಸ್ಥಿತಿ ಹೇಳತೀರದಾಗಿದೆ. ಸದ್ಯ ಗೋವಾ ನಂತರ ಮಹಾರಾಷ್ಟçದಲ್ಲೂ ರಾಜ್ಯದ ಮಂದಿ ಊಟವಿಲ್ಲದೇ ತತ್ತರಿಸಿ ಹೋಗಿದ್ದಾರೆ. ಅಂದ ಹಾಗೇ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಕ್ಷೇತ್ರದ ಬ....
ಗದಗ : ನಗರದಲ್ಲಿ ನಾನ್ವೆಜ್ ಪ್ರೀಯರು ಮಾರ್ಕೆಟ್ ಓಪನ್ ಆಗುತ್ತಿದ್ದಂತೆ ನಾ ಮುಂದೆ, ತಾ ಮುಂದೆ ಅಂತ ಜಮಾವಣೆಗೊಂಡು ಸರದಿ ಸಾಲಿನಲ್ಲಿ ನಿಂತು ಮಾಂಸ ಖರೀದಿಸಲು ಮುಂದಾದರು. ಇಂದು ಭಾನುವಾರದ ಬಾಡೂಟಕ್ಕಾಗಿ ೩ ಗಂಟೆ ಮಾತ್ರ...
ಗದಗ: ರಾಜ್ಯದಲ್ಲಿ ಲಾಕ್ಡೌನ್ ಹಿನ್ನಲೆಯಲ್ಲಿ ಆಹಾರ ಸಿಗದೆ ಮಹಿಳೆ, ಮಕ್ಕಳು ಪರದಾಟ ನಡೆಸುತ್ತಿರೋದು ಗದಗದಲ್ಲಿ ಬೆಳಕಿಗೆ ಬಂದಿದೆ. ಸದ್ಯ ಗದಗ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಆಹಾರ ಸಿಗದ ತಾಯಿ ಎರಡು ಮಕ್ಕಳ ಜೊತೆಗೆ ಕುಳಿತು...
ಆಳಂದ(ಕಲಬುರಗಿ): ಕಲಬುರಗಿ ಜಿಲ್ಲೆ ಆಳಂದ ಪಟ್ಟಣದಲ್ಲಿ ಜೈ ಭಾರತ ಮಾತಾ ಸಮಿತಿ ವತಿಯಿಂದ ಸರಸಂಬಾದ ಪ್ರಕಾಶ ಮುತ್ಯಾ ಹಾಗೂ ತಹಶೀಲ್ದಾರ್ ದಯಾನಂದ ಪಾಟೀಲ್ ನೇತೃತ್ವದಲ್ಲಿ ಬಡಜನರಿಗೆ ಮತ್ತು ನಿರ್ಗತಿಕರಿಗೆ ೪೦೦೦ ಆಹಾರ ಸಾಮಾಗ್ರಿ ಕಿಟ್ಗಳನ್ನು ವಿತರಿಸಿಲಾಯಿತು....
ಆನೇಕಲ್(ಬೆಂಗಳೂರು ನಗರ): ಎರಡನೇ ಹಂತದ ಕೊರೊನಾ ಲಾಕ್ ಡೌನ್ ಮುಂದುವರೆದ್ರು ಬ್ಲಾಕ್ನಲ್ಲಿ ಮಾತ್ರ ಮದ್ಯ ಮಾರಾಟ ಭರ್ಜರಿಯಾಗಿ ನಡೆಯುತ್ತಿದೆ. ಅಂದ ಹಾಗೇ ಆನೇಕಲ್ ತಾಲ್ಲೂಕಿನ ಬಳ್ಳೂರು ಗ್ರಾಮದಲ್ಲಿ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿರೋದು ಬೆಳಕಿಗೆ ಬಂದಿದ್ದು,ಸದ್ಯ...
ಕೊಪ್ಪಳ : ಮನೆಯಿಂದ ಹೊರಬರಬೇಡಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಜನರಲ್ಲಿ ಮನವಿ ಮಾಡಿ ಪೊಲೀಸರು ಕೂಡಾ ಸುಸ್ತಾಗಿದ್ದಾರೆ. ಲಾಠಿ ಬೀಸಿದ್ದಾಯ್ತು, ಕೈ ಮುಗಿದ್ದು ಪ್ರಾರ್ಥಿಸಿದ್ದೂ ಆಯ್ತು. ಜನ ಜಪ್ಪಯ್ಯ ಅಂದ್ರೂ ಕೇಳುತ್ತಿಲ್ಲ. ರೋಗ ಬಂದ್ರೆ...
ಬೆಂಗಳೂರು: ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಕೊಡುವಂತೆ ಆಗ್ರಹಿಸಿ ನಾಳೆ ಕೇಂದ್ರ ಸರ್ಕಾರ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡಲು ನಿರ್ಧರಿಸಿದ್ದೇವೆ ಎಂದು ಕನ್ನಡ ಚಳವಳಿ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ವಾಟಾಳ್...