ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಕೃಷಿ ಸಚಿವರೂ ಆಗಿರುವ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಭೇಟಿ ಮಾಡಿದರು.ಭೇಟಿ ವೇಳೆ,ಬಿ.ಸಿ.ಪಾಟೀಲರು ಕೃಷಿ ಸಚಿವರಾದ ಈ ಆರು ತಿಂಗಳಿನಲ್ಲಿ ಇಲಾಖೆಯಲ್ಲಿ ಮಾಡಿದ ಪ್ರಗತಿಯನ್ನು ಕಂಡು ಮೆಚ್ಚುಗೆ...
ಶಹಾಪುರ : ಪ್ರತಿಯೊಬ್ಬರಿಗೂ ಶಿಕ್ಷಣವನ್ನು ನೀಡುವುದರ ಜೊತೆಗೆ ಎಲ್ಲರ ಯೋಚನಾ ಶಕ್ತಿಯನ್ನು ಬೆಳೆಸುವುದರಿಂದ ಜಗತ್ತಿನಲ್ಲಿ ಶಾಂತಿ ನೆಲೆಯೂರಲು ಸಾಧ್ಯ ಎಂದು ಶಿರವಾಳ ವಲಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಲ್ಲಣ್ಣ ಹೊಸಮನಿ ಹೇಳಿದರು.ತಾಲ್ಲೂಕಿನ ಶಿರವಾಳ ಗ್ರಾಮ...
ಪಿರಿಯಾಪಟ್ಟಣ : ಪಿರಿಯಾಪಟ್ಟಣ ತಾಲ್ಲೂಕಿನ ಪುಷ್ಪ ಶಾಲಾ ಆವರಣದಲ್ಲಿ ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರ ಸಂಘದ ವತಿಯಿಂದ ಸರಳವಾಗಿ ಶಿಕ್ಷಕರ ದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು.ಶಿಕ್ಷಕರ ವೃತ್ತಿ ಇತರ ಎಲ್ಲ ವೃತ್ತಿಗಿಂತ ಶ್ರೇಷ್ಠವಾಗಿದ್ದು...
ನಾಗಮಂಗಲ: ಗೋಕಟ್ಟೆ ಉಳಿಸಿ-ಜಾನುವಾರುಗಳನ್ನು ರಕ್ಷಿಸಿ ಎಂಬ ಘೋಷವಾಕ್ಯದಡಿಯಲ್ಲಿ ತಾಲೂಕಿನ ಉಪ್ಪಾರಹಳ್ಳಿ ಮತ್ತು ಬಸವೇಶ್ವರನಗರ ಗ್ರಾಮಸ್ಥರು ಗುರುವಾರ ನಡೆಸಲಾಗಿದ್ದ ಪ್ರತಿಭಟನೆ ಎಸಿ ಕಚೇರಿಯಲ್ಲಿ ಮನವಿ ಸಲ್ಲಿಸಿದ್ದ ಮೇರೆಗೆ ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ ಗೋಕಟ್ಟೆಯ ಸ್ಥಳ ಪರಿಶೀಲನೆ ನಡೆಸಿದರು....
ನಾಗಮಂಗಲ: ಮಂಡ್ಯ ಜಿಲ್ಲೆ, ನಾಗಮಂಗಲ ತಾ.ಪಂ.ಉಪಾಧ್ಯಕ್ಷ ಸ್ಥಾನಕ್ಕಾಗಿ ಮಂಗಳವಾರ ನಡೆದ ಚುನಾವಣೆಯಲ್ಲಿ ಮಾಜಿ ಸಚಿವ ಚಲುವರಾಯಸ್ವಾಮಿ ಬಣದ ಭಾರತಿ ಬಸವರಾಜು ಅವಿರೋಧವಾಗಿ ಆಯ್ಕೆಯಾದರು. ಈ ಹಿಂದೆ ಉಪಾಧ್ಯಕ್ಷರಾಗಿದ್ದ ಜಯಲಕ್ಷ್ಮಮ್ಮ ಬಸವಲಿಂಗೇಗೌಡರ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸೆ.01...
ನಾಗಮಂಗಲ: ಮಂಡ್ಯ ಜಿಲ್ಲೆ, ನಾಗಮಂಗಲ ತಾಲೂಕಿನ ಬೆಳ್ಳೂರು ಹೋಬಳಿ ವ್ಯಾಪ್ತಿಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿ ಸಾಗುವಳಿ ಭೂ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಕೈಬಿಡದಿದ್ದರೆ ರೈತರ ಜತೆಗೂಡಿ ಸರ್ಕಾರದ ವಿರುದ್ದ ಹೋರಾಟ ನಡೆಸಲಾಗುವುದೆಂದು ಮಾಜಿ ಸಚಿವ...
ಶಹಾಪುರ : ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸಗರ ಗ್ರಾಮದಲ್ಲಿ ನಡುದಿದೆ.ಗ್ರಾಮದ ಚಂದ್ರಪ್ಪ ಸೇರಿ (51) ಎಂದು ತಿಳಿದು ಬಂದಿದೆ.ಆತ್ಮಹತ್ಯೆ ಮಾಡಿಕೊಂಡ ರೈತ ಇತ್ತೀಚೆಗೆ ಐದು ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು...
ಶಹಾಪುರ : ಕೊರೋನಾ ವೈರಸ್ ಮಹಾಮಾರಿಯಿಂದ ಗ್ರಾಮ ಪಂಚಾಯಿತಿ ಮಟ್ಟದ ನನೆಗುದಿಗೆ ಬಿದ್ದಿರುವ ಕಾಮಗಾರಿಗಳು ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಬಸನಗೌಡ ಪಾಟೀಲ್ ಯಡಿಯಾಪುರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಾಕೀತು ಮಾಡಿದರು....
ನಾಗಮಂಗಲ: ಶಿಕ್ಷಕರ ದಿನಾಚರಣೆಯ ಆರಂಭ ವಿಳಂಭ ಕುರಿತಾಗಿ ಅಧಿಕಾರಿಗಳ ವಿರುದ್ದ ಎಂಎಲ್ಸಿ ಅಪ್ಪಾಜಿಗೌಡ ಕೆಂಡಮಂಡಲರಾಗಿದ್ದಾರೆ. ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಬೆಳಿಗ್ಗೆ 10:3೦ ಕ್ಕೆ ನಿಗಧಿಯಾಗಿದ್ದ ಕಾರ್ಯಕ್ರಮ.11:40 ಆದರೂ ಆರಂಭವಾಗದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಪಾವಗಡ: ಇಂದು ಶಿಕ್ಷಕರ ದಿನಾಚರಣೆ ಅಂಗವಾಗಿ ಪಾವಗಡದ ಗುರುಭವನದಲ್ಲಿ ಶಿಕ್ಷಕರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿರುವ ಸ್ಥಳಗಳಿಗೆ ವಿವೇಕ- ಬ್ರಿಗೇಡ್ ತಂಡದೊಂದಿಗೆ ಪೂಜ್ಯ ಸ್ವಾಮೀಜಿಯವರು ಗುರುಭವನದ ಒಳಾಂಗಣ ಹಾಗೂ ಹೊರಾಂಗಣದಲ್ಲಿ ಔಷಧಿಯನ್ನು ಸಿಂಪಡಿಸಿ ಹಾಗೂ ನೈರ್ಮಲ್ಯೀಕರಣವನ್ನು ನಡೆಸಿದರು. ಸ್ವಾಮಿ...