ಸ್ಯಾಂಡಲ್ ವುಡ್ ನಲ್ಲಿ ಮರಿ ಟೈಗರ್ ಕೂಡ ಯಂಗ್ ಅಂಡ್ ಎನರ್ಜಿ ಹೀರೋ ಆಗಿ ಮಿಂಚುತ್ತಿದ್ದಾರೆ. ಇದೀಗ ವಿನೋದ್ ಪ್ರಭಾಕರ್ ಸಿನಿಮಾಗಳಲ್ಲಿ ಸಖತ್ ಬ್ಯೂಸಿಯಾಗಿದ್ದಾರೆ. ಸದಾ ಮಾಸ್ ಅಂಡ್ ಕ್ಲಾಸ್ ಪಾತ್ರಗಳಲ್ಲಿ ಮಿಂಚೋ ಇವರು, ಮತ್ತೆ...
ಗುಡಿಬಂಡೆ : ತಾಲ್ಲೂಕಿನಲ್ಲಿ ಸಂಧ್ಯಾ ಸುರಕ್ಷಾ, ಅಂಗವೀಕಲ, ವಿಧವಾ, ವೃದ್ಯಾಪ್ಯವೇತನ ನೀಡುವಲ್ಲಿ ಅಂಚೆ ಕಛೇರಿಯ ಅಧಿಕಾರಿಗಳು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಗುಡಿಬಂಡೆ ಅಂಚೆ ಕಚೇರಿಗೆ ಮುತ್ತಿಗೆ ಹಾಕಿ ವೃದ್ದರು, ಅಂಗವಿಕಲರು ಪ್ರತಿಭಟಿಸಿದರು. ತಾಲ್ಲೂಕಿನಲ್ಲಿ ಒಟ್ಟು ೫೦೦೦...
ಚಿಕ್ಕಬಳ್ಳಾಪುರ:27.ಚಿಂತಾಮಣಿ ಯಲ್ಲಿ ಮಟ್ಕಾ ದಂಧೆಯಲ್ಲಿ ತೊಡಗಿದ್ದ ವ್ಯಕ್ತಿಗಳನ್ನು ಪಲೀಸರು ಬಂಧಿಸಿದ್ದಾರೆ. ಚಿಂತಾಮಣಿ ನಗರದ ಚೌಡರೆಡ್ಡಿ ಪಾಳ್ಯದ ಮಸೀದಿಯ ಬಳಿ ನಡೆಯುತ್ತಿದ್ದ ದಂಧೆ ಖಚಿತ ಮಾಹಿತಿಯ ಮೇರೆಗೆ ಸಿ ಪಿ ಐ ನಾರಾಯಣಸ್ವಾಮಿ ನೇತೃತ್ವದಲ್ಲಿ ದಾಳಿ ಮಾಡಿ...
ಬೆಂಗಳೂರು ಡಿ.24: ಬೆಂಗಳೂರು ಉತ್ತರ ತಾಲ್ಲೂಕಿನ ಅವೇರಹಳ್ಳಿ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದ ವತಿಯಿಂದ ಕ್ಯಾಲೆಂಡರ್ ವಿತರಣೆ ಮಾಡಲಾಯಿತ್ತು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷ ರಾಜೇಶ್, ಕಾರ್ಯದರ್ಶಿ ಚೇತನ್ ಗೌಡ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.