ನಿಮ್ಮ ಜಿಲ್ಲೆ5 years ago
ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನ ನೀಡದಿದ್ದರೆ ಉಗ್ರ ಹೋರಾಟ ಮಾಡ್ತೀವಿ: ಶಾಸಕ ಯತ್ನಾಳ್
ವಿಜಯಪುರ: ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಗಳು ವಿಶ್ವದಲ್ಲೇ ಶ್ರೇಷ್ಠ ವ್ಯಕ್ತಿಯಾಗಿದ್ದಾರೆ. ಅವರು ಮಾಡಿರುವ ಕಾಯಕಕ್ಕೆ ಭಾರತರತ್ನ ನೀಡಬೇಕು ಇಲ್ಲದಿದ್ದರೆ ಪ್ರತಿಭಟನೆ ಮಾಡುವುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಗಳೊಂದಿಗೆ ಮಾತನಾಡಿದ ಅವರು...