ಚಿಕ್ಕಬಳ್ಳಾಪುರ5 months ago
ಈತ ಕದ್ದಿದ್ದು ಒಂದಲ್ಲ,ಎರಡಲ್ಲ ಬರೋಬ್ಬರಿ ಎಂಟು ಬೈಕ್ಗಳನ್ನ..!!
ಚಿಕ್ಕಬಳ್ಳಾಪುರ: ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ವಾಹನಗಳನ್ನು ವಶಪಡಿಸಿಕೊಂಡಿರೋ ಘಟನೆ ಚಿಂತಾಮಣಿ ತಾಲೂಕಿನಲ್ಲಿ ನಡೆದಿದೆ. ಸದ್ಯ ಚಿಂತಾಮಣಿ ತಾಲ್ಲೂಕಿನ ಅಮಿಟಳ್ಳಿ ಗ್ರಾಮದ ಗಂಗಾಧರ್ ಬಂಧಿತ ಆರೋಪಿಯಾಗಿದ್ದು,ಈತನಿಂದ ಕೆಂಚಾರ್ಲಹಳ್ಳಿ ಠಾಣೆಯ ಪೊಲೀಸರು ಸುಮಾರು ೨.೬೦...