ಹೆಣ್ಣು ಮಗುವಿನ ತಾಯಿಯಾದ ಅನುಷ್ಕಾ ಶರ್ಮಾ..!
ಮುಂಬೈ: ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದರು, ಅಲ್ಲದೇ ದಂಪತಿಗೆ ಯಾವ ಮಗುವಾಗುತ್ತೆ ಅನ್ನೋ ಬಗ್ಗೆ ಅಭಿಮಾನಿಗಳಲ್ಲೂ ಸಾಕಷ್ಟು ಕುತೂಹಲವಿತ್ತು. ಇದೀಗ ಅಭಿಮಾನಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ಈ ಸೆಲೆಬ್ರೆಟಿ ದಂಪತಿ ಹೆಣ್ಣು ಮಗುವಿನ ಹೆತ್ತವರಾಗಿದ್ದಾರೆ,ಇನ್ನು ಈ ಬಗ್ಗೆ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಖುಷಿಯ ವಿಚಾರವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ, ಅಲ್ಲದೇ ಎಲ್ಲರೂ ದಂಪತಿ...