ಪಂಚಮಸಾಲಿ ವೀರಶೈವ ಲಿಂಗಾಯತ ಸಮುದಾಯದವರೊಂದಿಗೆ ಸಿಎಂ ಚರ್ಚೆ

ಪಂಚಮಸಾಲಿ ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ಇಂದು ಬೆಳಿಗ್ಗೆ ಅವರ ಕಚೇರಿಯಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಮಾಜಿ ಸಚಿವರಾದ ವಿ.ಸೋಮಣ್ಣ, ಬಸವರಾಜ ಬೊಮ್ಮಾಯಿ, ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ್ ಮತ್ತಿತರರು ಉಪಸ್ಥಿತರಿದ್ದರು.

Please follow and like us:

Related posts

Leave a Comment