ಮುಧೋಳ: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ತ್ಯಾಜ್ಯ ಸಂಸ್ಕರಣಾ ನಡೆ ದ ಅವಘಡದಲ್ಲಿ ಮೃತರ ಕುಟುಂಬಕ್ಕೆ ಪರಿಹಾರ ಧನವನ್ನು ವಿತರಣೆ ಮಾಡಲಾಯಿತು. ಪರಿಹಾರ ಧನವನ್ನು ಮೃತರ ಮನೆಗಳಿಗೆ ತೆರಳಿ ಕಾರ್ಮಿಕ ಕುಟುಂಬಗಳಿಗೆ ಸಾಂತ್ವನ ಹೇಳಿ ೧೦ ಲಕ್ಷ ಚೆಕ್ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕಾರ್ಖಾನೆ ನಿರ್ದೇಶಕ ಸಂಗಮೇಶ್ ನಿರಾಣಿ ಸೇರಿದಂತೆ ಅಧಿಕಾರಿಗಳು ಕೂಡ ಪಾಲ್ಗೊಂಡಿದ್ದರು.
ಮೃತ ಕುಟುಂಬದವರಿಗೆ ೧೦ ಲಕ್ಷ ಚೆಕ್ ವಿತರಣೆ

Please follow and like us: