ನಿರುದ್ಯೋಗಿಗಳಿಗೆ “ಬಂಪರ್ ನ್ಯೂಸ್”: ಈ ಬ್ಯಾಂಕ್ ನಲ್ಲಿದೆ ಉದ್ಯೋಗಾವಕಾಶ

ಬ್ಯಾಂಕ್ ಆಫ್ ಬರೋಡಾದಲ್ಲಿ ನಿರುದ್ಯೋಗಿಗಳಿಗೆ ಕೆಲಸ ಮಾಡುವ ಅವಕಾಶ ಸಿಗ್ತಿದೆ. ಬ್ಯಾಂಕ್ ಆಫ್ ಬರೋಡಾ, ಅಧಿಕಾರಿಗಳು, ವ್ಯವಸ್ಥಾಪಕರು, ಉಪಾಧ್ಯಕ್ಷರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ತಿದೆ. ಬ್ಯಾಂಕ್ ಒಟ್ಟು 913 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಡಿಸೆಂಬರ್ 26 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.

ಕಂಪನಿ ಹೆಸರು: ಬ್ಯಾಂಕ್ ಆಫ್ ಬರೋಡಾ

ಹುದ್ದೆ ಸಂಖ್ಯೆ: 913

ವಿದ್ಯಾರ್ಹತೆ: ಕಾನೂನು ಪದವಿ/ಡಿಪ್ಲೋಮಾ/ಎಂಬಿಎ

ಅರ್ಜಿ ಸಲ್ಲಿಸಲು ಕೊನೆ ದಿನ: ಡಿಸೆಂಬರ್ 26, 2018

ವಯಸ್ಸಿನ ಮಿತಿ: ಕನಿಷ್ಠ 21 ವರ್ಷ, ಗರಿಷ್ಠ 35 ವರ್ಷ

ಆಯ್ಕೆ ವಿಧಾನ: ಸಂದರ್ಶನ, ಗುಂಪು ಚರ್ಚೆ, ಸೈಕೋಮೆಟ್ರಿಕ್ ಪರೀಕ್ಷೆ

ಸಂಬಳ: ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 23,700 ರೂ. -51,490 ರೂ.

ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

Please follow and like us:

Related posts

Leave a Comment