ಹೊಸವರ್ಷದ ಕ್ಯಾಲೆಂಡರ್ ವಿತರಣೆ

ಬೆಂಗಳೂರು ಡಿ.24: ಬೆಂಗಳೂರು ಉತ್ತರ ತಾಲ್ಲೂಕಿನ ಅವೇರಹಳ್ಳಿ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದ ವತಿಯಿಂದ ಕ್ಯಾಲೆಂಡರ್ ವಿತರಣೆ ಮಾಡಲಾಯಿತ್ತು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷ ರಾಜೇಶ್, ಕಾರ್ಯದರ್ಶಿ ಚೇತನ್ ಗೌಡ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.

Please follow and like us:

Related posts

Leave a Comment