ಚಿತ್ರದುರ್ಗ. ಡಿ.25: ಕೆಳಗೋಟೆಯ ಚರ್ಚ್ ಬಡಾವಣೆಯ ಹೋಲಿ ಫ್ಯಾಮಿಲಿ ಕ್ಯಾಥೋಲಿಕ್ ಚರ್ಚ್ ಹಾಗೂ ಇನ್ನಿತರ ಜಿಲ್ಲೆಯ ಸುಮಾರು ನೂರ ಐವತ್ತಕ್ಕೂ ಹೆಚ್ಚು ಚರ್ಚುಗಳಲ್ಲಿ ಸಡಗರದಿಂದ ಕ್ರಿಸ್ಮಸ್ ಆಚರಣೆ ನಡೆಸಲಾಗುತ್ತಿದೆ. ಎಲ್ಲ ಚರ್ಚ್ ಗಳಲ್ಲಿ ಸಂಭ್ರಮ ಮನೆ ಮಾಡಿದೆ.
ಚಿತ್ರದುರ್ಗ ಜಿಲ್ಲೆಯ 150 ಕ್ಕೂ ಚರ್ಚ್ ಗಳಲ್ಲಿ ಕ್ರಿಸ್ ಮಸ್ ಹಬ್ಬ ಆಚರಣೆ

Please follow and like us: