ಸರಳವಾಗಿ ಕುವೆಂಪು ಜಯಂತಿ


ರಾಷ್ಟ್ರಕವಿ ಕುವೆಂಪು ಜಯಂತಿ ಕಾರ್ಯಕ್ರಮವನ್ನು ಡಿಸೆಂಬರ್ 29 ರಂದು ಚಿಂತಾಮಣಿ ತಾಲೂಕು ಕಚೇರಿ ಸಭಾಂಗಣದಲ್ಲಿ ಸರಳವಾಗಿ ನಡೆಸಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರಶಿಕ್ಷಣಾಧಿಕಾರಿಗಳು, ತಾಲೂಕು ಉಪ ದಂಡಾಧಿಕಾರಿಗಳು,ತಾಲೂಕು ಪಂಚಾಯತ್ ಅಧ್ಯಕ್ಷರು ಹಾಗು ಕನ್ನಡ ಪರ ಸಂಘಟನೆ ಹೋರಾಟಗಾರರು ಭಾಗಿಯಾಗಿದ್ದರು.

Please follow and like us:

Related posts

Leave a Comment