ಟ್ರ್ಯಾಕ್ಟರ್ ಪಲ್ಟಿ ಇಬ್ಬರ ಕಾರ್ಮಿಕರ ಸಾವು

ಟ್ರ್ಯಾಕ್ಟರ್‌ ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸಾವು

ಚಿಂತಾಮಣಿ : ಟ್ರ್ಯಾಕ್ಟರ್‌ ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕಿನ ಮಾಡಿಕೆರೆ ಕ್ರಾಸ್ ಸಮೀಪ ನಡೆದಿದೆ.

ಕಾರ್ಮಿಕರು ಕಲ್ಲು ಬಂಡೆಗಳ ಜೊತೆಗೆ ಟ್ರ್ಯಾಕ್ಟರ್ನಲ್ಲಿ ತೆರಳುತ್ತಿದ್ದಾಗ ಟ್ರ್ಯಾಕ್ಟರ್‌ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸಾವಿಗೀಡಾಗಿದ್ದಾರೆ.
ಘಟನೆ ನಂತರ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ. 

Please follow and like us:

Related posts

Leave a Comment