ಬೆಂಗಳೂರಿನಾದ್ಯಂತ ೧೬೦೦೦ ಸಾವಿರ ಪೊಲೀಸ್, ಎಂ.ಜಿ. ರಸ್ತೆಯಲ್ಲಿ ಪೊಲೀಸ್ ಬಂದೋಬಸ್ತ್, ಮಹಿಳಾ ಪೊಲೀಸ್ ಸಿಬ್ಬಂದಿ ಕೂಡ ನೇಮಕ

ಬೆಂಗಳೂರು: ಹೊಸ ವರ್ಷಾಚರಣೆ ಬೆಂಗಳೂರಿನ ಬ್ರಿಗೇಡ್ ರಸ್ತೆ ಹಾಗೂ ಎಂ.ಜಿ.ರಸ್ತೆ ಸಜ್ಜಾಗಿದ್ದು, ಸಾವಿರಾರು ಜನರು ತಮ್ಮ ಹೊಸ ವರ್ಷಾಚರಣೆಗೆ ಇಲ್ಲಿ ಬರುತ್ತಾರೆ, ನಗರ ಪೊಲೀಸ್ ಆಯುಕ್ತ ಸುನೀಲ್‌ಕುಮಾರ್ ಕೂಡ ಪ್ರಮುಖ ಸ್ಥಳಗಳಿಗೆ ಬೇಟಿ ನೀಡಿದ್ದಾರೆ. ಅಲ್ಲದೆ ಮಹಿಳಾ ಪೊಲೀಸರನ್ನು ಕೂಡ ನಿಯೋಜಿಸಲಾಗಿದ್ದು, ಏನಾದರೂ ತೀಟಲೇ ಮಾಡಿದರೆ ಅವರ ವಿರುದ್ಧ ಸರಿಯಾದ ಕ್ರಮ ಕೈಗೊಳ್ಳಲು ಪೊಲೀಸರು ಸಿದ್ಧರಾಗಿದ್ದಾರೆ. ಅಲ್ಲದೆ ಬೆಂಗಳೂರಿನಾದ್ಯಂತ ಸುಮಾರು ೧೬೦೦೦ ಪೊಲೀಸರ ನಿಯೋಜನೆ ಮಾಡಲಾಗಿದೆ, ಇಂದಿರಾ ನಗರ, ಓರಿಯನ್ ಮಾಲ್ ಪ್ರಮುಖ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎನ್ನಲಾಗಿದೆ.

Please follow and like us:

Related posts

Leave a Comment